• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬೆಸ್ಕಾಂ, ನಾಡಕಚೇರಿ ಭಾನುವಾರವೂ ಓಪನ್​ : ಇದರ ಹಿಂದಿದೆ ಈ ಕಾರಣ

Any Mind by Any Mind
June 18, 2023
in ಕರ್ನಾಟಕ
0
ಬೆಸ್ಕಾಂ, ನಾಡಕಚೇರಿ ಭಾನುವಾರವೂ ಓಪನ್​ : ಇದರ ಹಿಂದಿದೆ ಈ ಕಾರಣ
Share on WhatsAppShare on FacebookShare on Telegram

ಭಾನುವಾರ ಅಂದರೆ ಸರ್ಕಾರಿ ಕಚೇರಿಗಳು ಬಂದ್​ ಇರೋದು ಸರ್ವೇ ಸಾಮಾನ್ಯ, ಆದರೆ ಇಂದು ಬೆಸ್ಕಾಂ ಹಾಗೂ ನಾಡಕಚೇರಿ ಓಪನ್​ ಇರಲಿದೆ. ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಗೆ ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭಗೊಂಡಿದೆ. ಹೀಗಾಗಿ ಸಾರ್ವಜನಿಕರಿಗೆ ಅನುಕೂಲವಾಗಲಿ ಎಂದು ಬೆಸ್ಕಾಂ ಹಾಗೂ ನಾಡಕಚೇರಿ ಓಪನ್​ ಮಾಡಲು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಹೀಗಾಗಿ ಬೆಸ್ಕಾಂ ಹಾಗೂ ನಾಡಕಚೇರಿ ಸಿಬ್ಬಂದಿಗೆ ಈ ದಿನವೂ ಕರ್ತವ್ಯ ನಿರ್ವಹಿಸಲಿದೆ.

ADVERTISEMENT

ಬೆಳಗ್ಗೆ 11 ಗಂಟೆಯಿಂದ ರಾಜ್ಯಾದ್ಯಂತ ಗೃಹಜ್ಯೋತಿ ಯೋಜನೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭಗೊಳ್ಳಲಿದೆ. ಈ ಕಚೇರಿಗೆ ಬಂದು ಜನತೆ ಫ್ರೀ ವಿದ್ಯುತ್​ಗೆ ಅರ್ಜಿ ಸಲ್ಲಿಸಬಹುದಾಗಿದೆ.

ಉಚಿತ ವಿದ್ಯುತ್​​ ಸೌಕರ್ಯಕ್ಕೆ ನೋಂದಣಿ ಮಾಡಲು ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಎಂಜಿ ರಸ್ತೆಯ ಬೆಸ್ಕಾಂ ಪ್ರಾದೇಶಿಕ ಕಚೇರಿಯಲ್ಲಿ ಎರಡು ಕೌಂಟರ್ಗಳನ್ನು ತೆರೆಯಲಾಗಿದೆ.

Tags: BescomGriha JyotiNadakacheri
Previous Post

ಅಪಘಾತಕ್ಕೀಡಾದ ಬೆಂಗಳೂರು ವಿಮಾನ ನಿಲ್ದಾಣದ ಬಸ್​​: 17ಕ್ಕೂ ಅಧಿಕ ಮಂದಿಗೆ ಗಾಯ

Next Post

ಸಾಂವಿಧಾನಿಕ ನೈತಿಕತೆಯೂ ಆಡಳಿತ ಸಂಯಮವೂ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಸಾಂವಿಧಾನಿಕ ನೈತಿಕತೆಯೂ ಆಡಳಿತ ಸಂಯಮವೂ

ಸಾಂವಿಧಾನಿಕ ನೈತಿಕತೆಯೂ ಆಡಳಿತ ಸಂಯಮವೂ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada