• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, August 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ

ಪ್ರತಿಧ್ವನಿ by ಪ್ರತಿಧ್ವನಿ
August 23, 2026
in Top Story, ಕರ್ನಾಟಕ, ರಾಜಕೀಯ
0
ಸ್ವಚ್ಛ ಬೆಂಗಳೂರು: ಬೆಸ್ಕಾಂನಿಂದ ವಾರಾಂತ್ಯದ ವಿಶೇಷ ಅಭಿಯಾನ
Share on WhatsAppShare on FacebookShare on Telegram
ADVERTISEMENT

ಬೆಂಗಳೂರು: ರಾಜ್ಯ ಸರ್ಕಾರದ ‘ಸ್ವಚ್ಛ ಬೆಂಗಳೂರು’ ಅಭಿಯಾನಕ್ಕೆ ಬೆಸ್ಕಾಂ (BESCOM) ಕೈಜೋಡಿಸಿದ್ದು, ನಗರದಾದ್ಯಂತ ವಾರಾಂತ್ಯದಲ್ಲಿ ವಿಶೇಷ ಸ್ವಚ್ಛತಾ ಹಾಗೂ ನಿರ್ವಹಣಾ ಅಭಿಯಾನವನ್ನು ಹಮ್ಮಿಕೊಂಡಿದೆ.

Rahul Gandhi Connects With Youth In Pune : ಮಹಿಳೆಯರು ಸ್ವಾವಲಂಬಿಯಾಗಬಾರದು ಅಂತ ಹೇಳೋದು ಮನುಸ್ಮೃತಿ..!

ಶನಿವಾರ ರಾತ್ರಿ ಆರಂಭಗೊಂಡಿರುವ ಈ ವಿಶೇಷ ಅಭಿಯಾನ ಭಾನುವಾರ ಸಂಜೆವರೆಗೂ ಮುಂದುವರಿಯಲಿದ್ದು, ಬೆಸ್ಕಾಂ ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಮೂಲಸೌಕರ್ಯಗಳ ಸುತ್ತಮುತ್ತಲಿನ ಸ್ವಚ್ಛತೆ, ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ಅಡೆತಡೆಗಳನ್ನು ತೆರವುಗೊಳಿಸುವ ಕಾರ್ಯಕ್ಕೆ ಆದ್ಯತೆ ನೀಡಲಾಗಿದೆ.

Rahul Gandhi Connects With Youth In Pune : ಪುಣೆಯಲ್ಲಿ ರಾಹುಲ್‌ ಗಾಂಧಿ ಹವಾ ನೋಡಿ ಹೇಗಿದೆ..! #Pune,

ಅಭಿಯಾನದಲ್ಲಿ ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕರಾದ ಡಾ. ಎನ್. ಶಿವಶಂಕರ, ಭಾ.ಆ.ಸೇ. ಸೇರಿದಂತೆ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸಕ್ರಿಯವಾಗಿ ಭಾಗವಹಿಸಿದ್ದಾರೆ. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ನಡೆಯುತ್ತಿರುವ ಕಾಮಗಾರಿಗಳನ್ನು ಪರಿಶೀಲಿಸುವುದರ ಜೊತೆಗೆ ಸಿಬ್ಬಂದಿಗೆ ಅಗತ್ಯ ಮಾರ್ಗದರ್ಶನ ನೀಡಿದ್ದಾರೆ. ವಾರಾಂತ್ಯದಲ್ಲಿ ಹೆಚ್ಚಿನ ಸಂಖ್ಯೆಯ ಸಿಬ್ಬಂದಿಯನ್ನು ನಿಯೋಜಿಸಿ ವಿವಿಧ ಪ್ರದೇಶಗಳಲ್ಲಿ ಏಕಕಾಲದಲ್ಲಿ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಬೆಸ್ಕಾಂ ವ್ಯಾಪ್ತಿಯ ಮೂಲಸೌಕರ್ಯಗಳ ನಿರ್ವಹಣೆಗೆ ಹೆಚ್ಚಿನ ಒತ್ತು ನೀಡಲಾಗಿದೆ.

ಬೆಸ್ಕಾಂನ ಲೈನ್‌ಮೆನ್‌ಗಳು ಹಾಗೂ ವಿವಿಧ ವಿಭಾಗಗಳ ಸಿಬ್ಬಂದಿ ವಿದ್ಯುತ್ ಕಂಬಗಳು, ಟ್ರಾನ್ಸ್‌ಫಾರ್ಮರ್ ಕೇಂದ್ರಗಳು ಮತ್ತು ಇತರೆ ವಿದ್ಯುತ್ ಮೂಲಸೌಕರ್ಯಗಳ ಸುತ್ತಮುತ್ತ ಸ್ವಚ್ಛತೆ ಹಾಗೂ ನಿರ್ವಹಣಾ ಕಾರ್ಯದಲ್ಲಿ ತೊಡಗಿದ್ದಾರೆ. ಇದರ ಜತೆಗೆ ಜಿಎಸ್ ಆಪರೇಟಿಂಗ್ ರಾಡ್‌ಗಳ ಮಾರ್ಪಾಡು ಕಾರ್ಯ, ವಿದ್ಯುತ್ ಉಪಕರಣಗಳ ಪರಿಶೀಲನೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಸಂಬಂಧಿಸಿದ ಅಗತ್ಯ ನಿರ್ವಹಣಾ ಕೆಲಸಗಳನ್ನು ಕೈಗೊಳ್ಳಲಾಗುತ್ತಿದೆ. ವಿದ್ಯುತ್ ಮೂಲಸೌಕರ್ಯಗಳ ಸುತ್ತಮುತ್ತ ಅನಗತ್ಯವಾಗಿ ಬೆಳೆದಿರುವ ಮರಗಿಡಗಳ ತೆರವು ಹಾಗೂ ಇತರೆ ಅಡೆತಡೆಗಳನ್ನು ತೆರವುಗೊಳಿಸುವ ಮೂಲಕ ನಿರ್ವಹಣಾ ಕಾರ್ಯಗಳಿಗೆ ಅನುಕೂಲ ಕಲ್ಪಿಸಲಾಗುತ್ತಿದೆ.

HD Kumaraswamy on DK Shivakumar :ಬರಡು ಭೂಮಿಗಳಲ್ಲಿ ಯೋಜನೆ ತಂದ್ರೆ ರೈತರೇ ಬೆಂಬಲ ಕೊಡ್ತಾರೆ..! #congress #jds
Previous Post

ಐಫೋನ್ EMI ಜಗಳಕ್ಕೆ ಕುಟುಂಬ ಬ** ಕೇಸ್‌ಗೆ ಬಿಗ್‌ ಟ್ವಿಸ್ಟ್‌: ಮೂವರ ಸಾವಿಗೆ ಅಸಲಿ ಕಾರಣವೇನು..?

Next Post

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?

Related Posts

ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ‘ಎಲ್ಲರೂ ಒಂದಾಗಿ ಸೇರೋಣ, ಜೊತೆಯಾಗಿ ಆಡೋಣ’ ಎಂದ ಕೆ.ವಿ. ಪ್ರಭಾಕರ್
Top Story

ಕೆಲಸದ ಒತ್ತಡ ನಿವಾರಣೆಗೆ ಕ್ರೀಡೆ ಅಗತ್ಯ: ‘ಎಲ್ಲರೂ ಒಂದಾಗಿ ಸೇರೋಣ, ಜೊತೆಯಾಗಿ ಆಡೋಣ’ ಎಂದ ಕೆ.ವಿ. ಪ್ರಭಾಕರ್

by ಪ್ರತಿಧ್ವನಿ
August 23, 2026
0

ಬೆಂಗಳೂರು: ಮಾಧ್ಯಮ ಕ್ಷೇತ್ರದಲ್ಲಿ ಸದಾ ಕೆಲಸದ ಒತ್ತಡದಲ್ಲಿರುವ ಪತ್ರಕರ್ತರಿಗೆ ಕ್ರೀಡೆಯ ಮೂಲಕ ಕೊಂಚ ವಿರಾಮ ಹಾಗೂ ಮನರಂಜನೆ ಒದಗಿಸುವ ಉದ್ದೇಶದಿಂದ ಆಯೋಜಿಸಲಾಗುತ್ತಿರುವ ಬಿ ಝೆಡ್ ಕಪ್ ಮೀಡಿಯಾ...

Read moreDetails
ಬೆಂಗಳೂರಿನಲ್ಲಿ ‘ಕ್ಲೀನ್ ಅಪ್’ ಅಭಿಯಾನಕ್ಕೆ ವೇಗ: ಬೆಸ್ಕಾಂನಿಂದ ಶೇ.80ರಷ್ಟು ತೆರವು ಕಾರ್ಯ ಪೂರ್ಣ

ಬೆಂಗಳೂರಿನಲ್ಲಿ ‘ಕ್ಲೀನ್ ಅಪ್’ ಅಭಿಯಾನಕ್ಕೆ ವೇಗ: ಬೆಸ್ಕಾಂನಿಂದ ಶೇ.80ರಷ್ಟು ತೆರವು ಕಾರ್ಯ ಪೂರ್ಣ

August 23, 2026
ಸಾವಿನ ಬಳಿಕ ವೃದ್ಧೆಯ ಮನೆಯಲ್ಲಿ ಶಾಕ್‌! ಭಿಕ್ಷೆ ಬೇಡಿ ಕೂಡಿಟ್ಟಿದ್ದ ಹಣ ನೋಡಿ ಬೆಚ್ಚಿಬಿದ್ದ ಜನ 

ಸಾವಿನ ಬಳಿಕ ವೃದ್ಧೆಯ ಮನೆಯಲ್ಲಿ ಶಾಕ್‌! ಭಿಕ್ಷೆ ಬೇಡಿ ಕೂಡಿಟ್ಟಿದ್ದ ಹಣ ನೋಡಿ ಬೆಚ್ಚಿಬಿದ್ದ ಜನ 

August 23, 2026
IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಾಪತ್ತೆ ವದಂತಿಗೆ ತೆರೆ: ‘ನಾನು ಸುರಕ್ಷಿತವಾಗಿದ್ದೇನೆ’ ಎಂದ ಅಧಿಕಾರಿ

IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ನಾಪತ್ತೆ ವದಂತಿಗೆ ತೆರೆ: ‘ನಾನು ಸುರಕ್ಷಿತವಾಗಿದ್ದೇನೆ’ ಎಂದ ಅಧಿಕಾರಿ

August 23, 2026
‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

‘ಟಾಕ್ಸಿಕ್’ ಪ್ರೀ-ರಿಲೀಸ್ ಕಾರ್ಯಕ್ರಮದಲ್ಲಿ ಅವಘಡ: FIR ದಾಖಲು

August 23, 2026
Next Post
ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?

ಸಾಕ್ಷ್ಯ ಬೆದರಿಕೆ ಪ್ರಕರಣದ ಆರೋಪಿನ ಭೇಟಿಯಾದ್ರಾ ವಿಜಯಲಕ್ಷ್ಮಿ ದರ್ಶನ್‌..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada