• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಚಾಮುಂಡಿ ಬೆಟ್ಟ ಚಲೋ ಹಮ್ಮಿ ಕೊಂಡಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
October 10, 2023
in Top Story, ಕರ್ನಾಟಕ
0
ಚಾಮುಂಡಿ ಬೆಟ್ಟ ಚಲೋ ಹಮ್ಮಿ ಕೊಂಡಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ
Share on WhatsAppShare on FacebookShare on Telegram

ಮಹಿಷಾ ದಸರಾ ಆಚರಣೆ ವಿರೋಧಿಸಿ ಚಾಮುಂಡಿ ಬೆಟ್ಟ ಚಲೋ ಹಮ್ಮಿ ಕೊಂಡಿರುವ ಸಂಸದ ಪ್ರತಾಪ್ ಸಿಂಹ ವಿರುದ್ಧ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್ ವಾಗ್ದಾಳಿ ನಡೆಸಿದ್ದಾರೆ.
ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಎಂ.ಲಕ್ಷ್ಮಣ್, ಪ್ರತಾಪ್ ಸಿಂಹ ಡೋಂಗಿ ರಾಜಕಾರಣಿ. ಕಿಡಿ ಹತ್ತಿಸುವ ಕೆಲಸ ಮಾಡುವ ರಾಜಕಾರಣಿ. ಲೋಕಸಭಾ ಚುನಾವಣೆ ಬರುತ್ತಿದೆ. ಅವರು ಕ್ಷೇತ್ರಕ್ಕೆ ಮಾಡಿರುವ ಕೆಲಸ ಶೂನ್ಯ. ಈಗ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಮೈಸೂರಿಗೆ 400 ಆರ್.ಎಸ್ .ಎಸ್ ಕಾರ್ಯಕರ್ತರು ವಿವಿಧ ರಾಜ್ಯದಿಂದ ಬಂದಿದ್ದಾರೆ. ಬೇರೆ ಕಡೆಯಿಂದ ಮೈಸೂರಿಗೆ ಕರೆದುಕೊಂಡು ಬಂದಿದ್ದು ಯಾಕೆ.? ಮಹಿಷಾ ಪೂಜೆ ಮಾಡಬೇಡ ಅಂತ ಹೇಳಲು ನಿನ್ಯಾರು.? ಹಿಂದುಳಿದ ದಲಿತ ಸಮುದಾಯದವರು ಮಹಿಷಾ ಪೂಜೆ ಮಾಡಿದರೆ ನಿಮ್ಮ ಸಮಸ್ಯೆ ಏನು ಎಂದು ಪ್ರಶ್ನಿಸಿದರು.

ADVERTISEMENT

ಚಾಮುಂಡೇಶ್ವರಿ ವಿರುದ್ಧ ಏನಾದ್ರು‌ ಮಾಡಿದ್ರೆ ಹೇಳಿ ಆಗ ಕ್ರಮ ತೆಗೆದುಕೊಳ್ಳುತ್ತೇವೆ. ನಿಮ್ಮ ಸರ್ಕಾರ ಇದ್ದಾಗ ಮಹಿಷಾ ಪ್ರತಿಮೆ ತೆಗೆಸಬೇಕಾಗಿತ್ತು. ಮಹಿಷಾ ಟೆರರಿಸ್ಟಾ, ಮಹಿಷಾ ನಿಮ್ಮ ಫ್ಯಾಮಿಲಿಗೆ, ಬಿಜೆಪಿಗೆ ಏನು ಸಮಸ್ಯೆ ಮಾಡಿದ್ರು.? ಮಹಿಷಾ ಒಬ್ಬ ರಾಜನಾಗಿದ್ದ, ಈಗ ಯಾಕೆ ಗೊಂದಲ ಸೃಷ್ಟಿ ಮಾಡ್ತಿದ್ದೀರಿ. ದಸರಾಕ್ಕೆ ಹಾಗೂ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ಲಾನ್ ಮಾಡಿದ್ದಾರೆ ಎಂದು ಎಂ.ಲಕ್ಷ್ಮಣ್ ಗುಡುಗಿದರು. ನಿಮ್ಮ ಮಕ್ಕಳನ್ನು ಸಾಯಿಸುತ್ತಾರೆ. ನಿಮ್ಮ ಮಕ್ಕಳಿಗೆ ಚುಚ್ಚಿಸಿ ಇನ್ನೊಬ್ಬರ ಮೇಲೆ ಹಾಕುವ ಪ್ಲಾನ್ ಮಾಡ್ತಾರೆ. ಇದರಿಂದ ಚಲೋ ಕಾರ್ಯಕ್ರಮದಲ್ಲಿ ಭಾಗಿಯಾಗಬೇಡಿ ಎಂದು ಮನವಿ ಮಾಡಿದ ಎಂ.ಲಕ್ಷ್ಮಣ್, ಪ್ರತಾಪ್ ಸಿಂಹ ದಲಿತ ವಿರೋಧಿ. 2015 ರಿಂದ ಮಹಿಷಾ ದಸರಾ ಶಾಂತಿಯುತವಾಗಿ ಮಾಡಿಕೊಂಡು ಬರುತ್ತಿದ್ದಾರೆ. ಇಂತಹ ಹೇಳಿಕೆ‌ ಕೊಟ್ಟರು ಯಾಕೆ ಪೊಲೀಸರು ಪ್ರತಾಪ್ ಸಿಂಹ ಅರೆಸ್ಟ್ ಮಾಡ್ತಿಲ್ಲ. ಇಬ್ಬರ ಕೊಲೆ ಮಾಡಿಸುವ ಪ್ಲಾನ್ ಮಾಡಿದ್ದಾರೆ. ಅಮಿತ್ ಶಾ ಸೂಚನೆ ಕೊಟ್ಟಿದ್ದಾರೆ. ಕೊಲೆ ಮಾಡಿಸಿ ಗಲಭೆ ಎಬ್ಬಿಸಿ ದಸರಾ ನಿಲ್ಲಿಸುವ ಪ್ಲಾನ್ ಮಾಡಿದ್ದಾರೆ ಎಂದು ಆರೋಪಿಸಿದರು.

Tags: chamundi hillM LakshmanMysuruprathap simha
Previous Post

ಶಾಸಕ ವಿಶ್ವನಾಥ್‌ ವಿರುದ್ಧ ಜಾಮೀನುರಹಿತ ಬಂಧನ ವಾರೆಂಟ್‌ ರದ್ದತಿ: ಆದೇಶ ಕಾಯ್ದಿರಿಸಿದ ವಿಶೇಷ ನ್ಯಾಯಾಲಯ

Next Post

ಇಸ್ರೇಲ್ ನಲ್ಲಿ ಸಿಲುಕಿಕೊಂಡ ಮಂಗಳೂರಿನ ಪ್ರವೀಣ್ ಪಿಂಟೋ ಸುರಕ್ಷಿತ

Related Posts

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ
ಕರ್ನಾಟಕ

ಪ್ರಚೋದನಕಾರಿ ಭಾಷಣ ಆರೋಪ: ಚಕ್ರವರ್ತಿ ಸೂಲಿಬೆಲೆ ವಿರುದ್ಧ  ಸುಮೊಟೊ ಪ್ರಕರಣ

by ಪ್ರತಿಧ್ವನಿ
April 12, 2026
0

ಧಾರವಾಡ: ಮುಸ್ಲಿಂ ಸಮುದಾಯದ ಮಹಿಳೆಯರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಚಕ್ರವರ್ತಿ ಸೂಲಿಬೆಲೆ ವಿರುದ್ಧ ಧಾರವಾಡ ಶಹರ ಪೊಲೀಸ್ ಠಾಣೆಯಲ್ಲಿ ಸುಮೊಟೊ ಪ್ರಕರಣ ದಾಖಲಾಗಿದೆ.ಏಪ್ರಿಲ್...

Read moreDetails
ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

ಟಿಸಿಎಸ್ ಘಟಕದ ವಿರುದ್ಧ ಗಂಭೀರ ಆರೋಪ: ಅಂಡರ್‌ಕವರ್ ಕಾರ್ಯಾಚರಣೆಯಲ್ಲಿ ಪ್ರಕರಣ ಬಯಲು

April 12, 2026
ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

April 11, 2026
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
Next Post
ಇಸ್ರೇಲ್ ನಲ್ಲಿ ಸಿಲುಕಿಕೊಂಡ ಮಂಗಳೂರಿನ ಪ್ರವೀಣ್ ಪಿಂಟೋ ಸುರಕ್ಷಿತ

ಇಸ್ರೇಲ್ ನಲ್ಲಿ ಸಿಲುಕಿಕೊಂಡ ಮಂಗಳೂರಿನ ಪ್ರವೀಣ್ ಪಿಂಟೋ ಸುರಕ್ಷಿತ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada