ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿ ಮೀರಿ ರೆಮ್ಡೆಸಿವಿರ್ ‌ಗೆ ಭಾರತದಲ್ಲಿ ಬೇಡಿಕೆ ಹೆಚ್ಚಲು ಕಾರಣವೇನು?

ಆಂಟಿವೈರಲ್ ಔಷಧಿ ರೆಮ್‌ಡೆಸಿವಿರ್‌‌ಗೆ ಬೇಡಿಕೆ ಹೆಚ್ಚಳದ ಮಧ್ಯೆ, ಆಸ್ಪತ್ರೆಗೆ ದಾಖಲಾದ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಲು ಈ ಔಷಧವು ಉಪಯುಕ್ತವಾಗಿದೆ ಎಂಬುದಕ್ಕೆ ಯಾವುದೇ ಪುರಾವೆಗಳಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ (ಡಬ್ಲ್ಯುಎಚ್‌ಒ) ಅಭಿಪ್ರಾಯ ಪಟ್ಟಿದೆ. ADVERTISEMENT ವಿಶ್ವ ಆರೋಗ್ಯ ಸಂಸ್ಥೆಯ ಪ್ರಮುಖ ವಿಜ್ಞಾನಿ ಡಾ.ಸೌಮ್ಯಾ ಸ್ವಾಮಿನಾಥನ್ ಮತ್ತು ಅದರ ತಾಂತ್ರಿಕ ಪ್ರಮುಖರಾದ ಡಾ.ಮರಿಯಾ ವ್ಯಾನ್ ಕೆರ್ಖೋವ್ ಅವರು ಈ ಹಿಂದೆ ಐದು ಕ್ಲಿನಿಕಲ್ ಪ್ರಯೋಗಗಳ ಫಲಿತಾಂಶಗಳು ರೆಮ್‌ಡೆಸಿವಿರ್ ಬಳಕೆಯು ಮರಣ ಪ್ರಮಾಣವನ್ನು ಕಡಿಮೆ ಮಾಡಲು ಅಥವಾ  … Continue reading ವಿಶ್ವ ಆರೋಗ್ಯ ಸಂಸ್ಥೆಯ ಮಾರ್ಗಸೂಚಿ ಮೀರಿ ರೆಮ್ಡೆಸಿವಿರ್ ‌ಗೆ ಭಾರತದಲ್ಲಿ ಬೇಡಿಕೆ ಹೆಚ್ಚಲು ಕಾರಣವೇನು?