• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿ ನೀರು ಬಿಡಿ: ಟಿ.ಬಿ.ಜಯಚಂದ್ರ

ಪ್ರತಿಧ್ವನಿ by ಪ್ರತಿಧ್ವನಿ
September 4, 2023
in ಇದೀಗ, ಕರ್ನಾಟಕ, ರಾಜಕೀಯ
0
ಟಿ.ಬಿ.ಜಯಚಂದ್ರ

ಟಿ.ಬಿ.ಜಯಚಂದ್ರ ಸಭೆ

Share on WhatsAppShare on FacebookShare on Telegram

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಯನ್ನ ಮುಂದಿನ ಒಂದು ವರ್ಷದಲ್ಲಿ ಅನುಷ್ಠಾನಗೊಳಿಸಿ ರೈತರಿಗೆ ನೀರು ಬಿಡಬೇಕು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿದ್ದಾರೆ.

ADVERTISEMENT

ವಿಧಾನಸೌಧದಲ್ಲಿ ಸೋಮವಾರ (ಸೆಪ್ಟೆಂಬರ್ 4) ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಪ್ರಗತಿ ಪರಿಶೀಲನೆ ಸಭೆ ನಡೆಸಿ ಜಯಂಚಂದ್ರ ಮಾತನಾಡಿದರು.

ಟಿ.ಬಿ.ಜಯಚಂದ್ರ
ಟಿ.ಬಿ.ಜಯಚಂದ್ರ ಸಭೆ

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿಗೆ ವೇಗ ನೀಡುವ ಸಂಬಂಧ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರು ಆಗಿರುವ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆ ಭಾಗದ ಶಾಸಕರ ಹಾಗೂ ಸಂಸದರ ಸಭೆಯನ್ನ ಅತಿ ಶೀಘ್ರದಲ್ಲಿ ಕರೆಯುವುದಾಗಿ ಇದೇ ವೇಳೆ ಜಯಚಂದ್ರ ಅವರು ತಿಳಿಸಿದರು.

ಅಷ್ಟೇ ಅಲ್ಲ ಕೇಂದ್ರ ಸಚಿವರಾಗಿರುವ ಶೋಭಾ ಕರಂದ್ಲಾಜೆ ಹಾಗೂ ನಾರಾಯಣಸ್ವಾಮಿ ಅವರ ಜೊತೆ ತಮ್ಮ ನೇತೃತ್ವದಲ್ಲಿ ದೆಹಲಿಯಲ್ಲಿ ಸಭೆ ನಡೆಸುವುದಾಗಿ ಟಿ.ಬಿ.ಜಯಚಂದ್ರ ತಿಳಿಸಿದರು .

ಈ ತಿಂಗಳ 18ರಿಂದ ಲೋಕಸಭೆ ಅಧಿವೇಶನ ನಡೆಯಲಿದ್ದು ಆ ಸಮಯದಲ್ಲಿ ತಾವು ದೆಹಲಿಗೆ ತೆರಳಿ ಕೇಂದ್ರ ಜಲಸಂಪನ್ಮೂಲ ಹಾಗೂ ಕೇಂದ್ರ ಹಣಕಾಸು ಸಚಿವರನ್ನು ಸಹ ಭೇಟಿಯಾಗಿ ಭದ್ರಾ ಮೇಲ್ದಂಡೆ ಯೋಜನೆಗೆ ಇರುವ ತೊಡಕುಗಳನ್ನ ನಿವಾರಿಸಿ ಹಣ ನೀಡುವಂತೆ ಒತ್ತಾಯಿಸುವುದಾಗಿ ಜಯಚಂದ್ರ ತಿಳಿಸಿದರು.

21473 ಕೋಟಿ ವೆಚ್ಚದ ಈ ಕೇಂದ್ರದ ಯೋಜನೆಗೆ ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನಲ್ಲಿ 5300 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದು ಕೇಂದ್ರ ಜಲಶಕ್ತಿ ಹಾಗೂ ಕೇಂದ್ರ ಆರ್ಥಿಕ ಇಲಾಖೆ ಅಧಿಕಾರಿಗಳ ಜೊತೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಕಳೆದ ವಾರ ಸಭೆ ನಡೆಸಿದ್ದಾರೆ ಎಂದು ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ ಅವರು ಸಭೆಯಲ್ಲಿ ವಿವರಿಸಿದರು. ಪ್ರಧಾನಮಂತ್ರಿಯವರ ಸಭೆಯ ವಿವರಗಳ ಮಾಹಿತಿ ಇಂದು ಸಂಜೆ ಗೊತ್ತಾಗುತ್ತದೆ ಎಂದು ಇದೇ ವೇಳೆ ತಿಳಿಸಿದರು.

ಈ ಯೋಜನೆಗೆ ರಾಜ್ಯ ಸರ್ಕಾರ ಕಳೆದ ಬಜೆಟ್ ನಲ್ಲಿ 2500 ಕೋಟಿ ರೂಪಾಯಿ ತೆಗೆದಿರಿಸಿದೆ .ತಕ್ಷಣವೇ ರಾಜ್ಯ ಸರ್ಕಾರ 500 ಕೋಟಿ ರೂಪಾಯಿಗಳು ನೀಡಲು ಸಿದ್ದವಿದ್ದು ಕೇಂದ್ರ ಸರ್ಕಾರ ಕನಿಷ್ಠ 2000 ಕೋಟಿ ರೂಪಾಯಿಗಳನ್ನು ನೀಡುವಂತೆ ಸಹ ರಾಜ್ಯ ಸರ್ಕಾರ ಒತ್ತಾಯಿಸುತ್ತಿದೆ.

ತರೀಕೆರೆ, ಕಡೂರು ಹಾಗು ಅಜ್ಜಂಪುರದಲ್ಲಿ 220ಕ್ಕೂ ಹೆಚ್ಚು ರೈತರು ಭೂಸ್ವಾಧೀನ ಪ್ರಕ್ರಿಯೆಗೆ ಸಂಬಂಧಿಸಿದಂತೆ ಹೆಚ್ಚಿನ ಹಣವನ್ನು ಪರಿಹಾರ ಕೋರಿ ಚಿಕ್ಕಮಂಗಳೂರು ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿದ್ದಾರೆ. ಈ ಮೊಕದ್ದಮೆಗಳನ್ನು ಆದಷ್ಟು ಶೀಘ್ರವಾಗಿ ಇತ್ಯರ್ಥಪಡಿಸಿದರೆ ಯೋಜನೆಗೆ ವೇಗ ಸಿಗಲಿದೆ ಎಂದು ಇದೆ ವೇಳೆ ನೀರಾವರಿ ನಿಗಮದ ವ್ಯವಸ್ಥಾಪಕರು ನಿರ್ದೇಶಕರು ತಿಳಿಸಿದರು.

ಕಾನೂನು ಇಲಾಖೆ ಕಾರ್ಯದರ್ಶಿ ಜಗದೀಶ್ ಅವರು ಮಾತನಾಡಿ ಈ ಎಲ್ಲಾ ಮೊಕದ್ದಮೆಗಳನ್ನು ಲೋಕ ಅದಾಲತ್ ನಲ್ಲಿ ಮಂಡಿಸಿ ರೈತರಿಗೆ ಅಲ್ಲಿಯೇ ಪರಿಹಾರ ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ನಿಟ್ಟಿನಲ್ಲಿ ಆ ಭಾಗದ ಜನಪ್ರತಿನಿಧಿಗಳ ಸಭೆಯನ್ನು ಸಹ ಕರೆಯುವಂತೆ ಜಗದೀಶ್ ಅವರು ಸಲಹೆ ನೀಡಿದರು

ತರೀಕೆರೆ ಕಡೂರು ಚಿಕ್ಕನಾಯಕನಹಳ್ಳಿ ಹಾಗೂ ಹೊಸದುರ್ಗ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಆದಷ್ಟು ಬೇಗ ಭೂಸ್ವಾಧೀನ ಮಾಡಿ ಕಾಮಗಾರಿಗೆ ಚಾಲನೆ ನೀಡಿದರೆ ಮುಂದಿನ ಒಂದೆರಡು ವರ್ಷಗಳಲ್ಲಿ ನೀರು ತರಬಹುದು ಎಂದು ಇದೆ ವೇಳೆ ಜಯಚಂದ್ರ ಅವರು ತಿಳಿಸಿದರು.

ಕಾವೇರಿ ನೀರಾವರಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಸಣ್ಣ ಚಿತ್ತಯ್ಯ ಹಾಗೂ ಕಾನೂನು ಇಲಾಖೆ ಕಾರ್ಯದರ್ಶಿ ಜಗದೀಶ್ ಸೇರಿದಂತೆ ಜಲಸಂಪನ್ನೂಲ ಇಲಾಖೆಯ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

Tags: Bhadra Upper Embankment ProjectDelhiTB Jayachandraಟಿ.ಬಿ.ಜಯಚಂದ್ರದೆಹಲಿಭದ್ರಾ ಮೇಲ್ದಂಡೆ ಯೋಜನೆ
Previous Post

ಉದಯನಿಧಿ ಸ್ಟಾಲಿನ್‌ರದ್ದು ಹಿಟ್ಲರ್‌ ಮನಸ್ಥಿತಿ: ಬಸವರಾಜ ಬೊಮ್ಮಾಯಿ

Next Post

ಚಿಕ್ಕಮಗಳೂರಿನಲ್ಲಿ ಎಸ್‌.ನಾರಾಯಣ್‌ರ ʼಒಂದ್ಸಲ ಮೀಟ್ ಮಾಡೋಣʼ

Related Posts

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಬೈಕ್ ಗೆ ಡಿಕ್ಕಿ ಹೊಡೆದು ಯುವತಿಗೆ ತೀವ್ರ ಗಾಯ ಮಾಡಿರುವ ಬಿಗ್ ಬಾಸ್ ಮಾಜಿ ಸ್ಪರ್ಧಿ ದಿವ್ಯಾ ಸುರೇಶ್ ಪ್ರಕರಣ ಸಂಬಂಧ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ....

Read moreDetails
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
Next Post
ಎಸ್‌.ನಾರಾಯಣ್

ಚಿಕ್ಕಮಗಳೂರಿನಲ್ಲಿ ಎಸ್‌.ನಾರಾಯಣ್‌ರ ʼಒಂದ್ಸಲ ಮೀಟ್ ಮಾಡೋಣʼ

Please login to join discussion

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ
Top Story

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

by ಪ್ರತಿಧ್ವನಿ
October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್
Top Story

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 24, 2025
ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ
Top Story

ಬಿಜೆಪಿಯಿಂದ ತಿರಸ್ಕೃತಗೊಂಡ ನಿರುದ್ಯೋಗಿ ಪ್ರತಾಪ್ ಸಿಂಹ

by ಪ್ರತಿಧ್ವನಿ
October 24, 2025
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ
Top Story

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಮ್ಮೇಳನ

by ಪ್ರತಿಧ್ವನಿ
October 24, 2025
ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

ಹಿಟ್ ಅಂಡ್ ರನ್ ಕೇಸ್: ದಿವ್ಯಾ ಸುರೇಶ್ ಮೊದಲ ಪ್ರತಿಕ್ರಿಯೆ

October 24, 2025
ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಜಿಬಿಎ ವ್ಯಾಪ್ತಿಗೆ ತರುವ ಹೊರವಲಯ ಪ್ರದೇಶಗಳ ಸಮೀಕ್ಷೆಗೆ ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!