ಸಮ್ಮೇಳನದ ಸರ್ವಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರಿಗೆ ಮಂಡ್ಯ ನಗರದದಲ್ಲಿ ಆತ್ಮೀಯ ಸ್ವಾಗತ
ಮಂಡ್ಯದ ಸಾಂಜೋ ಆಸ್ಪತ್ರೆ ಬಳಿ ಸಮ್ಮೇಳನಾಧ್ಯಕ್ಷರಾದ ಗೊ.ರು ಚನ್ನಬಸಪ್ಪ ಅವರನ್ನು ಪೂರ್ಣಕುಂಬ ಸ್ವಾಗತದೊಂದಗೆ ಆತ್ಮೀಯವಾಗಿ ಬರ ಮಾಡಿಕೊಂಡ
ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್ ಚಲುವರಾಯಸ್ವಾಮಿ.
ಸ್ವಾಗತಕ್ಕೆ ಜಾನಪದ ಕಲಾತಂಡಗಳು ,
ಗಾರುಡಿ ಗೊಂಬೆಗಳ ಮೆರಗು
ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷರಾದ ಡಾ
.ಮಹೇಶ್ ಜೋಶಿ,ಶಾಸಕರಾದ ನರೇಂದ್ರ ಸ್ವಾಮಿ , ರವಿಕುಮಾರ್(ಗಣಿಗ) ವಿಧಾನ ಪರಿಷತ್ ಸದಸ್ಯರಾದ ದಿನೇಶ್ ಗೂಳಿಗೌಡ ಜಿಲ್ಲಾಧಿಕಾರಿ ಕುಮಾರ್ , ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತನ್ವೀರ್ ಆಸೀಫ್ ಮತ್ತಿತರರು ಉಪಸ್ಥಿತರಿದ್ದರು.