• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಡಿ.30ರಂದು ‘ಮಂಗಳೂರು-ಗೋವಾ’ ನಡುವೆ ‘ವಂದೇ ಭಾರತ್’ ರೈಲಿಗೆ ಪ್ರಧಾನಿ ಚಾಲನೆ ಖಚಿತ : ರೈಲು ವೀಕ್ಷಿಸಿದ ಸಂಸದ ಕಟೀಲ್..!  

Any Mind by Any Mind
December 26, 2023
in ಕರ್ನಾಟಕ
0
ಡಿ.30ರಂದು ‘ಮಂಗಳೂರು-ಗೋವಾ’ ನಡುವೆ ‘ವಂದೇ ಭಾರತ್’ ರೈಲಿಗೆ ಪ್ರಧಾನಿ ಚಾಲನೆ ಖಚಿತ : ರೈಲು ವೀಕ್ಷಿಸಿದ ಸಂಸದ ಕಟೀಲ್..!  
Share on WhatsAppShare on FacebookShare on Telegram

ADVERTISEMENT

ಕರಾವಳಿ ಜನರ ನಿರೀಕ್ಷೆಯ ಮಂಗಳೂರು – ಮಡ್ಗಾಂವ್‌ ವಂದೇ ಭಾರತ್‌ ರೈಲಿಗೆ ಡಿಸೆಂಬರ್‌ 30 ರಂದು ಪ್ರಧಾನಿ ನರೇಂದ್ರ ಮೋದಿ ವರ್ಚುವಲ್‌ ಮೂಲಕ ಚಾಲನೆ ನೀಡುವುದು ಬಹುತೇಕ ಖಚಿತವಾಗಿದೆ.

ಈ ಹಿನ್ನೆಲೆಯಲ್ಲಿ ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಿಂದ ಪ್ರಯೋಗಿಕವಾಗಿ ಒಂದೇ ಭಾರತ್ ರೈಲು ಓಡಾಟ ಆರಂಭಿಸಿದೆ. ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣದಲ್ಲಿ ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕ ವೇದವ್ಯಾಸ್ ಕಾಮತ್ ಸೇರಿದಂತೆ ಇತರ ನಾಯಕರು ವಂದೇ ಭಾರತ್ ರೈಲನ್ನು ವೀಕ್ಷಣೆ ಮಾಡಿದರು.

ಡಿಸೆಂಬರ್ 30 ರಂದು ಮಂಗಳೂರು ಸೆಂಟ್ರಲ್‌ ರೈಲು ನಿಲ್ದಾಣದಲ್ಲಿನಿರ್ಮಾಣವಾದ 4 ಮತ್ತು 5ನೇ ಫ್ಲ್ಯಾಟ್‌ ಫಾರಂನ ಉದ್ಘಾಟನೆ ಕೂಡ ನಡೆಯಲಿದೆ.

ಮಂಗಳೂರು – ಗೋವಾ ನಡುವಿನ ವಂದೇ ಭಾರತ್‌ ರೈಲಿನ ಸದ್ಯದ ವೇಳಾಪಟ್ಟಿ ಪ್ರಕಾರ, ಮಂಗಳವಾರ ಹೊರತುಪಡಿಸಿ ವಾರದ 6 ದಿನ ಸಂಚಾರ ನಡೆಸಲಿದೆ. ಪ್ರತಿದಿನ ಬೆಳಗ್ಗೆ 8.30ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ಹೊರಟು ಮಧ್ಯಾಹ್ನ 1.05ಕ್ಕೆ ಮಡ್ಗಾಂವ್‌ ತಲುಪಲಿದೆ. ಮಡ್ಗಾಂವ್‌ನಿಂದ ಸಂಜೆ 6.10ಕ್ಕೆ ಹೊರಟು ರಾತ್ರಿ 10.45ಕ್ಕೆ ಮಂಗಳೂರು ಸೆಂಟ್ರಲ್‌ ತಲುಪಲಿದೆ. ವಂದೇ ಭಾರತ್‌ ರೈಲಿಗೆ ಉಡುಪಿ ಮತ್ತು ಕಾರವಾರಗಳಲ್ಲಿ ಮಾತ್ರ ನಿಲುಗಡೆ ಕಲ್ಪಿಸಲಾಗಿದೆ. ಈ ರೈಲಿನ ನಿರ್ವಹಣೆ ಮಂಗಳೂರು ಸೆಂಟ್ರಲ್‌ ನಿಲ್ದಾಣದಲ್ಲಿ ನಡೆಯಲಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಫೆ. 2, 3, 4 ಹಂಪಿ ಉತ್ಸವ : ವಿಜಯನಗರ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್

Next Post

ಮುಸ್ಲಿಂ ಮಹಿಳೆಯರಿಗೆ ಅವಮಾನ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೂರು ದಾಖಲು..!

Related Posts

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?
Top Story

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

by ಪ್ರತಿಧ್ವನಿ
April 22, 2026
0

ಗದಗ :  ಬೇಸಿಗೆ ಕಾಲ ಆರಂಭವಾಗಿದ್ದು, ಬಿರು ಬಿಸಿಲಿನ ಬೇಗೆಗೆ ಜನರು ತತ್ತರಿಸಿದ್ದಾರೆ. ಜಿಲ್ಲೆಯಲ್ಲಂತೂ ದಿನದಿಂದ ದಿನಕ್ಕೆ ಸೂರ್ಯ ಕಾವೇರುತ್ತಿದ್ದಾನೆ. ಬಿಸಿಲಿನ ಹೊಡೆತ ತಾಳಲಾರದೆ ಜನರು ಹೈರಾಣಾಗಿದ್ದಾರೆ. https://youtu.be/dMLKOlJu3kY?si=xK3Kdu_8RkdSidp9...

Read moreDetails
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

ರಾಜ್ಯ ಸರ್ಕಾರಕ್ಕೆ ಚಾಟಿ ಬೀಸಿದ ಹೈಕೋರ್ಟ್‌ : SSLC ಹಿಂದಿ ಗ್ರೇಡ್‌ ವಿವಾದಕ್ಕೆ ನ್ಯಾಯಾಲಯ ಹೇಳಿದ್ದೇನು..?

April 21, 2026
Next Post
ಮುಸ್ಲಿಂ ಮಹಿಳೆಯರಿಗೆ ಅವಮಾನ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೂರು ದಾಖಲು..!

ಮುಸ್ಲಿಂ ಮಹಿಳೆಯರಿಗೆ ಅವಮಾನ : ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ದ ದೂರು ದಾಖಲು..!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!