• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 27, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ “ಭರ್ಜರಿ ಗಂಡು” ಏಪ್ರಿಲ್ 5 ಕ್ಕೆ ತೆರೆಗೆ

Any Mind by Any Mind
March 17, 2024
in Top Story, ಕರ್ನಾಟಕ, ಸಿನಿಮಾ
0
ಟ್ರೇಲರ್ ಮೂಲಕ ಮೋಡಿ ಮಾಡುತ್ತಿರುವ “ಭರ್ಜರಿ ಗಂಡು” ಏಪ್ರಿಲ್ 5 ಕ್ಕೆ ತೆರೆಗೆ
Share on WhatsAppShare on FacebookShare on Telegram

ADVERTISEMENT

ತಮ್ಮ ಅಮೋಘ ಅಭಿನಯದ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ (Kiran Raj) ನಾಯಕನಾಗಿ ನಟಿಸಿರುವ ಹಾಗೂ ಪ್ರಸಿದ್ಧ್ ನಿರ್ದೇಶನದ “ಭರ್ಜರಿ ಗಂಡು” (Barjari gandu) ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ.

ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈ ಸಂತಸವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು.

“ರತ್ನ ಮಂಜರಿ” ಚಿತ್ರದ ನಂತರ ನಾನು ನಿರ್ದೇಶಿಸಿರುವ ಎರಡನೇ ಚಿತ್ರವಿದು. ನನ್ನ ಸ್ನೇಹಿತ ಛಾಯಾಗ್ರಾಹಕ ಕಿಟ್ಟಿ ಕೌಶಿಕ್ ಅವರು ನಾಯಕ ಕಿರಣ್ ರಾಜ್ ಸೇರಿದಂತೆ ಸಾಕಷ್ಟು ಜನ ಕಲಾವಿದರನ್ನು ಈ ಚಿತ್ರಕ್ಕಾಗಿ ನನಗೆ ಪರಿಚಯಿಸಿದರು. ಚಾಕೊಲೇಟ್ ಬಾಯ್ ಎಂದೇ ಖ್ಯಾತರಾಗಿರುವ ಕಿರಣ್ ರಾಜ್, ಈ ಚಿತ್ರದ ಮೂಲಕ ಆಕ್ಷನ್ ಹೀರೋ ಆಗುವುದಂತು ಖಚಿತ. ಅಷ್ಟು ಅದ್ಭುತವಾಗಿ ಸಾಹಸವನ್ನು ಮಾಡಿದ್ದಾರೆ. “ಭರ್ಜರಿ ಗಂಡು” ಗ್ರಾಮೀಣ ಸೊಗಡಿನ ಕಥೆ. ಬರೀ ಪ್ರೀತಿಗಷ್ಟೇ ಸೀಮಿತವಾಗದ ನಾಯಕ ತನ್ನ ಊರಿಗೆ ಹಾಗೂ ಊರ ಜನರಿಗೆ ಏನೆಲ್ಲಾ ಮಾಡುತ್ತಾನೆ ಎಂಬುದೆ ಕಥಾಹಂದರ. ಏಪ್ರಿಲ್ 5 ಚಿತ್ರ ಬಿಡುಗಡೆಯಾಗುತ್ತಿದೆ. ನೋಡಿ ಹಾರೈಸಿ ಎಂದರು ನಿರ್ದೇಶಕ ಪ್ರಸಿದ್ದ್.

ನಾನು ನಾಯಕನಾಗಿ ನಟಿಸಿರುವ ಮೊದಲ ಚಿತ್ರವಿದು ಎಂದು ಮಾತನಾಡಿದ ನಾಯಕ ಕಿರಣ್ ರಾಜ್, ಪ್ರಸಿದ್ದ್ ಅವರು ಬರೆದಿರುವ ಕಥೆ ಚೆನ್ನಾಗಿದೆ. ನಾನು ಈ ಚಿತ್ರದಲ್ಲಿ ಆಕ್ಷನ್ ಹೀರೋ ಆಗಿ ಕಾಣಿಸಿಕೊಂಡಿದ್ದೇನೆ ಎಂದರು.

ನಾಯಕಿ ಯಶ ಶಿವಕುಮಾರ್ ಸಹ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿದರು. ಕಲಾವಿದರಾದ ರಾಕೇಶ್ ರಾಜ್, ರೋಹಿತ್ ನಾಗೇಶ್ , ಸೌರಭ್ ಕುಲಕರ್ಣಿ, ಛಾಯಾಗ್ರಾಹಕ ಕಿಟ್ಟಿ ಕೌಶಿಕ್, ಸಂಗೀತ ನಿರ್ದೇಶಕ ಗುಮ್ಮೆನೇನಿ ವಿಜಯ್ ಮುಂತಾದವರು ಚಿತ್ರದ ಕುರಿತು ಮಾಹಿತಿ ನೀಡಿದರು.

ಪ್ರಸಿದ್ದ್ ಫಿಲಂಸ್, ಅನಿಲ್ ಕುಮಾರ್ ಹಾಗೂ ಮದನ್ ಗೌಡ ನಿರ್ಮಿಸುತ್ತಿರುವ ಈ ಚಿತ್ರದ ಸಹ ನಿರ್ಮಾಪಕರು ರಮೇಶ್ ಗೌಡ ಮತ್ತು ಸುದರ್ಶನ್ ಸುಂದರರಾಜ್.

#Karnataka #bengaluru #sandalwood #barjarigandu #movie #kannada #kiranraj

Previous Post

ಎಲೆಕ್ಟೋರಲ್ ಬಾಂಡ್ ಗಳ ಡೇಟಾ ಪ್ರಕಟಿಸಿದ ಕೇಂದ್ರ ಚುನಾಚಣಾ ಆಯೋಗ ! ಬಿಜೆಪಿ ಸ್ವೀಕರಿಸಿರೋದು ಬರೋಬ್ಬರಿ 6,986.5 ಕೋಟಿ !

Next Post

ಲಕ್ಷದ್ವೀಪದಲ್ಲಿ 15 ರೂಪಾಯಿ ಪೆಟ್ರೋಲ್ ದರ ಇಳಿಸಿದ ಸರ್ಕಾರ ! ಮಾಲ್ಡೀವ್ಸ್ ಗೆ ಬಿಗ್ ಶಾಕ್ ! 

Related Posts

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?
Top Story

ಸಿದ್ದರಾಮಯ್ಯ ರಾಜೀನಾಮೆ ಸುದ್ದಿ ಬೆನ್ನಲ್ಲೇ ಸಿಎಂ ಕಚೇರಿಯಲ್ಲಿ ಭಾವುಕ ಕ್ಷಣ; ಕಣ್ಣೀರಿಟ್ಟ ಸಿಬ್ಬಂದಿ

by ಪ್ರತಿಧ್ವನಿ
May 27, 2026
0

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿದ್ದಾರೆ ಎಂಬ ಸುದ್ದಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಬೆನ್ನಲ್ಲೇ, ಸಿಎಂ ಕಚೇರಿಯ ಸಿಬ್ಬಂದಿಯಲ್ಲಿ ಭಾವುಕ ವಾತಾವರಣ ನಿರ್ಮಾಣವಾಗಿದೆ. ಜಾತಿಗಣತಿ ವರದಿ...

Read moreDetails
ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

ಬೈಜೂಸ್ ಸಂಸ್ಥಾಪಕ ಬೈಜು ರವೀಂದ್ರನ್‌ಗೆ 6 ತಿಂಗಳ ಜೈಲು ಶಿಕ್ಷೆ! ಮಾಡಿದ ಅಪರಾಧ ಏನು ?

May 27, 2026
ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

ನುಡಿದಂತೆ ನಡೆದ ಹೆಮ್ಮೆ ನಮಗಿದೆ : ರಾಜೀನಾಮೆಯ ಸುಳಿವು ನೀಡಿತಾ ಸಿದ್ದರಾಮಯ್ಯ ಪೋಸ್ಟ್‌..? :

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ದೆಹಲಿ ಹೈಕಮಾಂಡ್ ಫಾರ್ಮುಲಾ ಫೈನಲ್? ಸಿಎಂ ಬದಲಾವಣೆ ಒಪ್ಪಲು ಇಲ್ಲಿದೆ ಮುಖ್ಯ ಕಾರಣ 

May 27, 2026
ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

ಮೇ 28ರಂದೇ ಸಿಎಂ ಸ್ಥಾನ ತ್ಯಜಿಸುತ್ತಾರಾ ಸಿದ್ದರಾಮಯ್ಯ..? : ನೂತನ ಸಂಪುಟ ಹೇಗಿರಲಿದೆ..?

May 27, 2026
Next Post
ಲಕ್ಷದ್ವೀಪದಲ್ಲಿ 15 ರೂಪಾಯಿ ಪೆಟ್ರೋಲ್ ದರ ಇಳಿಸಿದ ಸರ್ಕಾರ ! ಮಾಲ್ಡೀವ್ಸ್ ಗೆ ಬಿಗ್ ಶಾಕ್ ! 

ಲಕ್ಷದ್ವೀಪದಲ್ಲಿ 15 ರೂಪಾಯಿ ಪೆಟ್ರೋಲ್ ದರ ಇಳಿಸಿದ ಸರ್ಕಾರ ! ಮಾಲ್ಡೀವ್ಸ್ ಗೆ ಬಿಗ್ ಶಾಕ್ ! 

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!