
ಇಂದು ಭವಾನಿ ರೇವಣ್ಣ ಜಾಮೀನು ಅರ್ಜಿ ತೀರ್ಪು
ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಬೇಲ್ ಟೆನ್ಶನ್. ಟೆನ್ಶನ್.

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿರೋ ಭವಾನಿ ರೇವಣ್ಣ.

ಎಸ್‌ಐಟಿ ನೊಟೀಸ್ ಹಿನ್ನೆಲೆಯಲ್ಲಿ ಭವಾನಿಗೆ ಬಂಧನದ ಭೀತಿ.
ಬೇಲ್ ಅರ್ಜಿ ತೀರ್ಪು ಪ್ರಕಟಿಸಲಿರೋ ಜನಪ್ರತಿನಿಧಿಗಳ ಕೋರ್ಟ್ ಜಡ್ಜ್.
ಕೆ.ಆರ್.ನಗರ ತಾಲ್ಲೂಕಿನ ಸಂತ್ರಸ್ತೆಯ ಅಪಹರಣದ ಆರೋಪ.
SIT ಪರ ವಕೀಲ & ಭವಾನಿ ಪರ ವಕೀಲರ ವಾದ ಆಲಿಸಿದ್ದ ಕೋರ್ಟ್.

ವಾದ ಪ್ರತಿವಾದ ಆಲಿಸಿ ಇಂದಿಗೆ ತೀರ್ಪು ಕಾಯ್ದಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್.
ಇಂದು ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ರವರಿಂದ ತೀರ್ಪು.