• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭವಾನಿ ರೇವಣ್ಣಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್ ! ಸದ್ಯಕ್ಕೆ ಬಂಧನದಿಂದ ಪಾರು !

ಪ್ರತಿಧ್ವನಿ by ಪ್ರತಿಧ್ವನಿ
June 18, 2024
in Top Story, ಇದೀಗ, ಕರ್ನಾಟಕ, ರಾಜಕೀಯ
0
ಭವಾನಿ ರೇವಣ್ಣಗೆ ಬಿಗ್ ರಿಲೀಫ್; ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
Share on WhatsAppShare on FacebookShare on Telegram

ತಮ್ಮ ಮನೆ ಕೆಲಸದಾಕೆ ಕಿಡ್ನಾಪ್ ಆರೋಪ ಪ್ರಕರಣದಲ್ಲಿ (Kidnap case) ಭವಾನಿ ರೇವಣ್ಣಗೆ (Bhavani revanna) ಬಿಗ್ ರಿಲೀಫ್ ಸಿಕ್ಕಿದೆ. ಇವತ್ತಿಗೆ ತೀರ್ಪು ಕಾಯ್ದಿರಿಸಿದ ಹೈಕೋರ್ಟ್ (High court) ನಿರೀಕ್ಷಣಾ ಜಾಮೀನು ನೀಡಿ ಆದೇಶಿಸಿದೆ.

ADVERTISEMENT

ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣ ಸಂಬಂಧ ಹೈಕೋರ್ಟ್ ಭವಾನಿ ರೇವಣ್ಣಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಆದ್ರೆ ಇದೀಗ ಸಂತ್ರಸ್ತೆ ಭವಾನಿ ರೇವಣ್ಣ ಆಹಾರ ಮತ್ತು ಬಟ್ಟೆ ನೀಡಿರೋದಾಗಿ ಹೇಳಿದ್ದು, ಇದನ್ನ ಪರಿಗಣಿಸಿದ ಕೋರ್ಟ್ ಅನಗತ್ಯವಾಗಿ ಅವರನ್ನ ಬಂಧಿಸೋದು ಬೇಡವೆಂದಿದೆ.

ಈ ಹಿನ್ನಲೆ ಇದೀಗ ಹೈಕೋರ್ಟ್‌ನೀಡಿದ್ದ ಮಧ್ಯಂತರ ಜಾಮೀನನ್ನ ನಿರೀಕ್ಷಣಾ ಜಾಮೀನಾಗಿ ಕಾಯಂಗೊಳಿಸಿದ್ದು,ಭವಾನಿ ರೇವಣ್ಣಗೆ ಬಿಗ್ ರಿಲೀಫ್ ಸಿಕ್ಕಿದೆ.

Tags: ಕಿಡ್ನಾಪ್ ಪ್ರಕರಣಪೆನ್ ಡ್ರೈವ್ ಪ್ರಕರಣಪ್ರಜ್ವಲ್ ರೇವಣ್ಣಭವಾನಿ ರೇವಣ್ಣಭವಾನಿ ರೇವಣ್ಣಗೆ ನಿರೀಕ್ಷಣಾ ಜಾಮೀನುಹಾಸನ ಅಶ್ಲೀಲ ವಿಡಿಯೋ ಪ್ರಕರಣ
Previous Post

ದರ್ಶನ್ ಕೇಸ್ ಬಗ್ಗೆ ಸಂರ್ಪೂಣ ಮಾಹಿತಿ ಕೊಟ್ಟ ಕಮಿಷನರ್..!

Next Post

ದರ್ಶನ್ ಕೇಸ್ ಬಗ್ಗೆ ಸಂರ್ಪೂಣ ಮಾಹಿತಿ ಕೊಟ್ಟ ಕಮಿಷನರ್..!

Related Posts

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?
Top Story

Tumakuru: ಪ್ರಿಯಕರನ ಜೊತೆ ಎಸ್ಕೇಪ್‌: ಪ್ರಿಯಾಂಕಾ ಪಕ್ಕಾ ಪ್ಲಾನ್‌ ಹೇಗಿತ್ತು..?

by ಪ್ರತಿಧ್ವನಿ
February 15, 2026
0

ತುಮಕೂರು: ಕುಣಿಗಲ್ ಮೂಲದ ಪ್ರಿಯಾಂಕಾ ನಾಪತ್ತೆ ಪ್ರಕರಣಕ್ಕೆ ರೋಚಕ ತಿರುವು ಸಿಕ್ಕಿದೆ. ಆತ್ಮಹತ್ಯೆ ಶಂಕೆ ಮೂಡಿಸಿದ್ದ ಈ ಪ್ರಕರಣದಲ್ಲಿ ಪ್ರಿಯಾಂಕಾ ಪ್ರಿಯಕರನ ಜೊತೆ ಇರುವುದಾಗಿ ಪತ್ತೆಯಾಗಿದೆ. https://youtu.be/XHgDCiz6mWU?si=bfz64Q80UZhstQzS...

Read moreDetails
Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

February 15, 2026
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ  ಮಗು ಸಾ***

Nelamangala: ತಾಯಿಯ ಫೋಟೋಶೂಟ್​​ ವೇಳೆ ಮೂರು ವರ್ಷದ ಮಗು ಸಾ***

February 15, 2026
ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

ಕ್ಯಾಲಿಫೋರ್ನಿಯಾದಲ್ಲಿ ನಾಪತ್ತೆಯಾಗಿದ್ದ ಕರ್ನಾಟಕದ ವಿದ್ಯಾರ್ಥಿ ಶ*ವಾಗಿ ಪತ್ತೆ

February 15, 2026
Next Post

ದರ್ಶನ್ ಕೇಸ್ ಬಗ್ಗೆ ಸಂರ್ಪೂಣ ಮಾಹಿತಿ ಕೊಟ್ಟ ಕಮಿಷನರ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!