• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಮೇ 31ಕ್ಕೆ ಭವಾನಿ ರೇವಣ್ಣ ‘ಬೇಲ್’ ಭವಿಷ್ಯ

ಪ್ರತಿಧ್ವನಿ by ಪ್ರತಿಧ್ವನಿ
May 29, 2024
in ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಅಶ್ಲೀಲ ವಿಡಿಯೋ ಪ್ರಕರಣ; ಭವಾನಿ ರೇವಣ್ಣ ಸಂಬಂಧಿ ಅರೆಸ್ಟ್
Share on WhatsAppShare on FacebookShare on Telegram

ಸಂತ್ರಸ್ತ ಮಹಿಳೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯ ಆದೇಶವನ್ನ ಮೇ 31ಕ್ಕೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಕಾಯ್ದಿರಿಸಿದೆ.ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ, ಸಂತ್ರಸ್ತ ಮಹಿಳೆಯ ಕಿಡ್ನಾಪ್ ಕೇಸ್ ನಲ್ಲಿ ಬಂಧನ ಭೀತಿಯಿಂದ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆಯನ್ನ ಬೆಂಗಳೂರು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದಿಗೆ ಮುಂದೂಡಿತ್ತು. ಇದೀಗ ಇಂದು ವಿಚಾರಣೆ ನಡೆಸಿದ ಕೋರ್ಟ್ ವಾದ ಪ್ರತಿವಾದ ಆಲಿಸಿ ಜಾಮೀನು ಅರ್ಜಿ ಆದೇಶವನ್ನ ಮೇ31ಕ್ಕೆ ಕಾಯ್ದಿರಿಸಿದೆ.

ADVERTISEMENT
Tags: bailbhavanirevannaJDSPendrive casepolitical future
Previous Post

Pradeep Eshwar: ವಿಜಯೇಂದ್ರಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಪ್ರದೀಪ್‌..!

Next Post

Belly Fat: ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಸಿಂಪಲ್ ಮನೆಮದ್ದನ್ನು ಟ್ರೈ ಮಾಡಿ.!

Related Posts

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ
ದೇಶ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

by ಪ್ರತಿಧ್ವನಿ
April 10, 2026
0

ಪಟ್ನಾ, ಏ.10: ಪ್ರಧಾನಮಂತ್ರಿ  ನರೇಂದ್ರ ಮೋದಿ ಅವರನ್ನು ಹತ್ಯೆ ಮಾಡುವ ಸಂಚು ರೂಪಿಸಿದ್ದ ಆರೋಪದಡಿ ಬಿಹಾರ ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಈ ಘಟನೆ ದೇಶದಾದ್ಯಂತ ಆತಂಕ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
Belly Fat: ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಸಿಂಪಲ್ ಮನೆಮದ್ದನ್ನು ಟ್ರೈ ಮಾಡಿ.!

Belly Fat: ಹೊಟ್ಟೆಯ ಕೊಬ್ಬನ್ನು ಕರಗಿಸಲು ಈ ಸಿಂಪಲ್ ಮನೆಮದ್ದನ್ನು ಟ್ರೈ ಮಾಡಿ.!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada