• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ.. SIT ಯಿಂದ ಶೀಘ್ರ ಬಂಧನ ?

ಪ್ರತಿಧ್ವನಿ by ಪ್ರತಿಧ್ವನಿ
May 31, 2024
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಭವಾನಿ ರೇವಣ್ಮಗೆ ನೋಟಿಸ್ ನಲ್ಲಿ ಎಸ್ ಐಟಿ ಸೂಚಿಸಿದ್ದೇನು?
Share on WhatsAppShare on FacebookShare on Telegram

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ (Prajwal Revanna Case) ಕೆ.ಆರ್.ನಗರ ಸಂತ್ರಸ್ತ ಮಹಿಳೆಯನ್ನು ಅಪಹರಣ ಮಾಡಿದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ನೀಡುವಂತೆ ಭವಾನಿ ರೇವಣ್ಣ (Bhavani Revanna) ಸಲ್ಲಿಸಿದ ಅರ್ಜಿಯನ್ನು ನ್ಯಾಯಾಲಯ ವಜಾ ಮಾಡಿದೆ. ಪ್ರಜ್ವಲ್ ರೇವಣ್ಣ ಅವರಿಗೆ ಜಾಮೀನು ನಿರಾಕರಿಸಿ ಆರು ದಿನ ಎಸ್​​ಐಟಿ ವಶಕ್ಕೆ ನೀಡಿದ ಬೆನ್ನಲ್ಲೇ ಅವರ ತಾಯಿ ಭವಾನಿ ಅವರಿಗೆ ಆಘಾತ ಎದುರಾಗಿದೆ. ಅವರು ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ವಜಾಗೊಂಡಿರುವ ಕಾರಣ ಎಸ್​ಐಟಿ ಅಧಿಕಾರಿಗಳು ಅವರನ್ನು ಬಂಧಿಸುವ ಸಾಧ್ಯತೆಗಳಿವೆ

ADVERTISEMENT

ಎಫ್ಐಆರ್ ದಾಖಲಿಸಿ 27 ದಿನಗಳಾದರೂ ಭವಾನಿ ರೇವಣ್ಣ ಅವರಿಗೆ ಎಸ್ಐಟಿ ನೋಟಿಸ್ ನೀಡಿಲ್ಲ. ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ ನಂತರ ಬೆಟ್ಟದಷ್ಟು ದಾಖಲೆ ಇವೆ ಎನ್ನುತ್ತಿದ್ದಾರೆ. ಹಾಗಿದ್ದರೆ ಇದುವರೆಗೂ ಏಕೆ ವಿಚಾರಣೆಗೆ ಕರೆಯಲಿಲ್ಲ? ತನಿಖೆಗೆ ಸಹಕರಿಸುವುದಾಗಿ ಈ ಹಿಂದೆಯೇ ಎಸ್ಐಟಿಗೆ ಪತ್ರ ಬರೆದಿದ್ದಾರೆ. ಹೀಗಾಗಿ ಭವಾನಿಗೆ ನಿರೀಕ್ಷಣಾ ಜಾಮೀನು ನೀಡಬೇಕು ಎಂದು ವಾದಿಸಿದ್ದರು.

Tags: : SITArrestbailBhavani reavannareject
Previous Post

ಪ್ರಜ್ವಲ್ ರೇವಣ್ಣನನ್ನು ಬಂಧಿಸಿ, ಮಹಿಳೆಯರ ಘನತೆ ಉಳಿಸಿ – ಬೃಹತ್ ಹೋರಾಟ

Next Post

ಲೇಡಿ ಆಫೀಸರ್ ಮೇಲೆ ರೊಚ್ಚಿಗೆದ್ದ ಪ್ರಜ್ವಲ್ ರೇವಣ್ಣ

Related Posts

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ
Top Story

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

by ಪ್ರತಿಧ್ವನಿ
April 11, 2026
0

2019ರಲ್ಲಿ ಒಂದು ಕನಸು ಆರಂಭವಾಯಿತು…ಸತ್ಯದ ಧ್ವನಿಯನ್ನು ಜನರಿಗೆ ತಲುಪಿಸುವ ಕನಸು…ಆ ಕನಸಿನ ಹೆಸರು – ಪ್ರತಿಧ್ವನಿ ನ್ಯೂಸ್. ಇಂದು, 2026ರ ಏಪ್ರಿಲ್ 11… ಪ್ರತಿಧ್ವನಿ ತನ್ನ ಏಳು...

Read moreDetails
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

April 10, 2026
ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

ಮೋದಿಗೆ ಹತ್ಯೆ ಸಂಚು ಆರೋಪ: ಬಿಹಾರದಲ್ಲಿ ಮೂವರು ಬಂಧನ, ಸಿಐಎ ಇಮೇಲ್‌  ಬಹಿರಂಗ

April 10, 2026
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
Next Post

ಲೇಡಿ ಆಫೀಸರ್ ಮೇಲೆ ರೊಚ್ಚಿಗೆದ್ದ ಪ್ರಜ್ವಲ್ ರೇವಣ್ಣ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada