• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ವಿದೇಶ

ಗೌರಿ ಗಣೇಶ ಹಬ್ಬಕ್ಕೆ ಭೀಮನ ಬ್ಯಾಡ್ ಬಾಯ್ಸ್ ಸಾಂಗ್ ರಿಲೀಸ್

ಪ್ರತಿಧ್ವನಿ by ಪ್ರತಿಧ್ವನಿ
September 15, 2023
in ವಿದೇಶ, ವಿಶೇಷ, ಸಿನಿಮಾ
0
ಗೌರಿ ಗಣೇಶ ಹಬ್ಬಕ್ಕೆ ಭೀಮನ ಬ್ಯಾಡ್ ಬಾಯ್ಸ್ ಸಾಂಗ್ ರಿಲೀಸ್
Share on WhatsAppShare on FacebookShare on Telegram

ಭೀಮ ಸಿನಿಮಾ ಸೆಟ್ಟೇರಿದಾನಿಂದ್ಲೂ ದೊಡ್ಡ ಮಟ್ಟದ ಹೈಪ್, ಕ್ರೇಜ್ ಹುಟ್ಟು ಹಾಕಿರೋ ಸಿನಿಮಾ, ಈ ವರ್ಷದ ಬಹು ನಿರೀಕ್ಷಿತ ಸಿನಿಮಾಗಳಲ್ಲಿ ಭೀಮಾ ಕೂಡ ಒಂದು, ಸ್ಯಾಂಡಲ್ವುಡ್ ಸಲಗ ದುನಿಯಾ ವಿಜಯ್ ನಿರ್ದೇಶನದಲ್ಲಿ ಮೂಡಿ ಬರ್ತಿರೋ ಮತ್ತೊಂದು ಮಾಸ್ ಕಮರ್ಷಿಯಲ್ ಎಂಟ್ರಟೈನರ್ ಸಿನಿಮಾ ಇದಾಗಿದ್ದು, ಸಲಗದಂತಹ ಬ್ಲಾಕ್ ಬಸ್ಟರ್ ಕೊಟ್ಮೇಲೆ ದುನಿಯಾ ವಿಜಯ್ ಮತ್ತೆ ಆಕ್ಷನ್ ಕಟ್ ಹೇಳೋದ್ರೊಂದಿಗೆ ಈ ಸಿನಿಮಾ ನಿರೀಕ್ಷೆ ಮೂಡಿಸಿದೆ.

ADVERTISEMENT

ಇನ್ನು ದುನಿಯಾ ವಿಜಯ್‌ ಲೀಡ್ ರೋಲ್ ಪ್ಲೇ ಮಾಡಿರೋ ಈ ಸಿನಿಮಾ, ಪ್ರಚಂಡ ಪ್ರತಿಭಾವಂತರ ದಂಡುಕಟ್ಟಿಕೊಂಡು ವಿಜಯ್ ಈ ಸಲ ಮತ್ತೊಂದು ಔಟ್ ಅಂಡ್ ಔಟ್ ಎಂಟ್ರಟೈನ್ಮೆಂಟ್ ಪ್ಯಾಕೇಜ್ ಸಿನಿಮಾವನ್ನ ನಿರ್ಮಾಣ ಮಾಡಿದ್ದಾರೆ.ಕೃಷ್ಣ ಸಾರ್ಥಕ್, ಜಗದೀಶ್ ಗೌಡ ಜಂಟಿಯಾಗಿ ನಿರ್ಮಿಸಿರೋ ಈ ಚಿತ್ರಕ್ಕೆ ಶಿವಸೇನಾ ಕ್ಯಾಮೆರಾ ವರ್ಕ್ ಇದೆ, ಭೀಮ ಈಗಾಗ್ಲೇ ಪೋಸ್ಟ್ ಪ್ರೊಡಕ್ಷನ್‌ಗೆ ಹೋಗಿದ್ದು, ಕೊನೆಯ ಹಂತದಲ್ಲಿ ಚಿತ್ರತಂಡ ಇದೆ,

ಇದೀಗ ಒಂದೊಂದೇ ಹಾಡನ್ನ ರಿಲೀಸ್ ಮಾಡೋದಕ್ಕೆ ಸಜ್ಜಾಗಿರುವು ಭೀಮಾ ಚಿತ್ರತಂಡ ಅದ್ರಂತೆ, ಮೊದಲ ಹಾಡನ್ನ ಇದೇ 18ನೇ ತಾರೀಖು ಸೋಮವಾರ ಗೌರಿ ಗಣೇಶ ಹಬ್ಬದ ಪ್ರಯುಕ್ತ ರಿಲೀಸ್ ಮಾಟ್ತಾ ಇದ್ದಾರೆ, ಮ್ಯೂಸಿಕ್ ಡೈರೆಕ್ಟರ್ ಚರಣ್ ರಾಜ್ ಜೊತೆಗೆ ವಿಜಯ್ ಸಲಗಲ್ಲಿ ಸೆನ್ಸೇಷನ್ ಕ್ರಿಯೇಟ್ ಮಾಡಿದ್ರು. ಆದಾದ ಮೇಲೆ ಭೀಮ ಮೂಲಕ ಮತ್ತೆ ಸಂಚಲನ ಸೃಷ್ಟಿಸೋದಕ್ಕೆ ಸಜ್ಜಾಗಿದ್ದಾರೆ. ಈಗಾಗ್ಲೇ ರಿಲೀಸ್ ಆಗಿರೋ ಟೀಸರ್ ಬಿಟ್‌ನಲ್ಲೇ ವಿಜಯ್ ಚರಣ್ ಮ್ಯೂಸಿಕ್ ಝಲಕ್ ನ ಬಿಟ್ಟು ಕುತೂಹಲ ಹುಟ್ಟಿಸಿದ್ರು.. ಹಾಗಾಗಿ ಈಗ ಗೌರಿ ಗಣೇಶನ ಹಬ್ಬಕ್ಕೆ ರಿಲೀಸ್ ಆಗ್ತಿರೋ ಬ್ಯಾಡ್ ಬಾಯ್ಸ್ ಮೇಲೆ ಸಿಕ್ಕಾಪಟ್ಟೆ ಕುತೂಹಲ ನಿರೀಕ್ಷೆ ಇದೆ. ಖಂಡಿತ ಟ್ರೆಂಡಾಗೋದನ್ನ ಏನೋ ಮಾಡಿರೋ ಸೂಚನೆ ಈಗ ರಿಲೀಸ್ ಆಗಿರೋ ಪೋಸ್ಟರ್ ಹೇಳ್ತಿದೆ.

Tags: GowriGanesh FastivalKannada News MovieKFIsandalwood
Previous Post

ದೊಡ್ಡವರು ಅಂದ್ರೆ ಯಾರು..? ಚೈತ್ರಾ ವಂಚನೆ ಪ್ರಕರಣದಲ್ಲಿ ಯಾರ್ಯಾರು ಇದ್ದಾರೆ..?

Next Post

ಇಸ್ರೋ ಚಾರಿತ್ರಿಕ ನಡಿಗೆಯೂ ಚಂದ್ರಯಾನದ ಕನಸೂ- ಭಾಗ 7

Related Posts

CJP ಬೆಂಬಲಕ್ಕೆ ಬಂದ ನಟಿ ಜ್ಯೋತಿಕಾ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ
Top Story

CJP ಬೆಂಬಲಕ್ಕೆ ಬಂದ ನಟಿ ಜ್ಯೋತಿಕಾ: ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹ

by ಪ್ರತಿಧ್ವನಿ
July 25, 2026
0

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಖ್ಯಾತ ತಮಿಳು ನಟಿ ಜ್ಯೋತಿಕಾ ಒತ್ತಾಯಿಸಿದ್ದಾರೆ. ಈ...

Read moreDetails
ಡೀಲ್‌ ಮಾಡೋದಿದ್ರೆ ಎಸಿ ರೂಂನಲ್ಲೇ ಕುಳಿತು ಮಾಡ್ತಿದ್ದೆ : ಟೀಕಾಕಾರರಿಗೆ ವಾಂಗ್ಚುಕ್‌ ಖಡಕ್‌ ತಿರುಗೇಟು..!

ಡೀಲ್‌ ಮಾಡೋದಿದ್ರೆ ಎಸಿ ರೂಂನಲ್ಲೇ ಕುಳಿತು ಮಾಡ್ತಿದ್ದೆ : ಟೀಕಾಕಾರರಿಗೆ ವಾಂಗ್ಚುಕ್‌ ಖಡಕ್‌ ತಿರುಗೇಟು..!

July 25, 2026
ಸುಡು ವಾಸ್ತವಗಳ ನಡುವೆ ಉತ್ಪಾದಿತ ನಿರೂಪಣೆಗಳು

ಸುಡು ವಾಸ್ತವಗಳ ನಡುವೆ ಉತ್ಪಾದಿತ ನಿರೂಪಣೆಗಳು

July 25, 2026
ಆ ಸೀತೆ ಈ ಸೀತೆಗೆ ಬೆಂಬಲ! ಸಾಯಿಪಲ್ಲವಿಗೆ ದೀಪಿಕಾ ಚಿಖಾಲಿಯಾ ಗುಡ್‌ ಮಾರ್ಕ್ಸ್

ಆ ಸೀತೆ ಈ ಸೀತೆಗೆ ಬೆಂಬಲ! ಸಾಯಿಪಲ್ಲವಿಗೆ ದೀಪಿಕಾ ಚಿಖಾಲಿಯಾ ಗುಡ್‌ ಮಾರ್ಕ್ಸ್

July 24, 2026
ನಟ ಧ್ರುವ್​ ವಿಕ್ರಮ್​ಗೆ ಚಪ್ಪಲಿಯಲ್ಲಿ ಹೊಡೆದ್ರಾ ನಟಿ ಅನುಪಮಾ ಪರಮೇಶ್ವರನ್​?

ನಟ ಧ್ರುವ್​ ವಿಕ್ರಮ್​ಗೆ ಚಪ್ಪಲಿಯಲ್ಲಿ ಹೊಡೆದ್ರಾ ನಟಿ ಅನುಪಮಾ ಪರಮೇಶ್ವರನ್​?

July 23, 2026
Next Post
ಇಸ್ರೋ ಚಾರಿತ್ರಿಕ ನಡಿಗೆಯೂ ಚಂದ್ರಯಾನದ ಕನಸೂ- ಭಾಗ 7

ಇಸ್ರೋ ಚಾರಿತ್ರಿಕ ನಡಿಗೆಯೂ ಚಂದ್ರಯಾನದ ಕನಸೂ- ಭಾಗ 7

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada