• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಸಾಮಾಜಿಕ ಹೋರಾಟಗಾರ ವರವರ ರಾವ್‌ಗೆ ಜಾಮೀನು

by
February 22, 2021
in ದೇಶ
0
Share on WhatsAppShare on FacebookShare on Telegram

ಸಾಮಾಜಿಕ ಹೋರಾಟಗಾರ ವರವರ ರಾವ್‌ ಅವರಿಗೆ ಬಾಂಬೆ ಹೈಕೋರ್ಟ್‌ ಸೋಮವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ADVERTISEMENT

ಎಲ್ಗರ್‌ ಪರಿಷದ್‌ ಪ್ರಕರಣ ಹಾಗೂ ಮಾವೋವಾದಿಗಳ ಜೊತೆ ನಂಟು ಹೊಂದಿದ ಆರೋಪದಲ್ಲಿ ಅವರನ್ನು ಬಂಧಿಸಲಾಗಿತ್ತು.

ವಯೋಸಹಜ ಅನಾರೋಗ್ಯದಿಂದ ಬಳಲುತ್ತಿರುವ ರಾವ್‌ ಅವರಿಗೆ ವೈದ್ಯಕೀಯ ಆಧಾರದ ಮೇಲೆ ಜಾಮೀನು ನೀಡಲಾಗಿದೆ. ಜಾಮೀನು ನಂತರ ಅವರು ಮುಂಬೈ ಬಿಟ್ಟು ಬೇರೆಡೆಗೆ ತೆರಳದಿರುವಂತೆ ಹಾಗೂ ತನಿಖೆಗೆ ಸಹಕರಿಸಬೇಕು ಎಂಬ ಷರತ್ತು ವಿಧಿಸಲಾಗಿದೆ.

Previous Post

ಶ್ರೀಮಂತ ದೇಶಗಳಿಗಾಗಿ ಭಾರತದ ಕೃಷಿ ಮಸೂದೆಗಳು

Next Post

ಕಾಂಗ್ರೆಸ್‌-ಡಿಎಂಕೆ ಮೈತ್ರಿ ಸರ್ಕಾರ ಪತನ: ಪುದುಚೇರಿ ಮುಖ್ಯಮಂತ್ರಿ ರಾಜೀನಾಮೆ

Related Posts

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ
ಅಭಿಮತ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

by ಪ್ರತಿಧ್ವನಿ
April 27, 2026
0

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ 'ಗ್ಲೋಬಲ್ ರಾಜಸ್ಥಾನ ಅಗ್ರಿಟೆಕ್ ಮೀಟ್ 2026' ಅಂಗವಾಗಿ ಬೆಂಗಳೂರಿನ ರೋಡ್ ಶೋನಲ್ಲಿ ಹೂಡಿಕೆಗೆ ಕೈಗಾರಿಕೆಗಳ ಆಸಕ್ತಿ...

Read moreDetails
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

ಮಹಿಳಾ ಮೀಸಲಾತಿ ಡಿಎಂಕೆ ರಾಜಕೀಯ ಹುನ್ನಾರಕ್ಕೆ ರಾಜ್ಯದ ಹಿತ ಬಲಿ:ಬಸವರಾಜ ಬೊಮ್ಮಾಯಿ

April 23, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

ಸಂವಿಧಾನದ ಅಶಯಗಳು -ಬಾಬು ಜಗಜೀವನ್‌ರಾಮ್‌-

April 23, 2026
Next Post
ಕಾಂಗ್ರೆಸ್‌-ಡಿಎಂಕೆ ಮೈತ್ರಿ ಸರ್ಕಾರ ಪತನ: ಪುದುಚೇರಿ ಮುಖ್ಯಮಂತ್ರಿ ರಾಜೀನಾಮೆ

ಕಾಂಗ್ರೆಸ್‌-ಡಿಎಂಕೆ ಮೈತ್ರಿ ಸರ್ಕಾರ ಪತನ: ಪುದುಚೇರಿ ಮುಖ್ಯಮಂತ್ರಿ ರಾಜೀನಾಮೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!