• Home
  • About Us
  • ಕರ್ನಾಟಕ
Friday, July 11, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ರಾಜೀವ್ ಹನು ಚಿತ್ರಕ್ಕೆ ಭೀಮ ಬೆಂಬಲ

ಪ್ರತಿಧ್ವನಿ by ಪ್ರತಿಧ್ವನಿ
September 20, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಕನ್ನಡ ಚಿತ್ರರಂಗಕ್ಕೆ ಬಲ ತುಂಬಿರುವ ಭೀಮ ಹೊಸಬರಿಗೆ ಸದಾ ಬೆಂಬಲವಾಗಿ ನಿಲ್ತಾನೆ ಇರ್ತಾರೆ. ದುನಿಯಾ ವಿಜಯ್ ಕುಮಾರ್ ಬಿಗ್ ಬಾಸ್ ಖ್ಯಾತಿಯ ರಾಜೀವ್ ಹನು ಹೊಸ ಸಿನಿಮಾಗೆ ಸಾಥ್ ಕೊಟ್ಟಿದ್ದಾರೆ.ಫ್ಲೈಯಿಂಗ್ ಕಿಂಗ್ ಮಂಜು ಕಥೆ ಬರೆದು ನಿರ್ದೇಶಿಸಿರುವ ‘ಬೇಗೂರು ಕಾಲೋನಿ’ ಚಿತ್ರದ ಕ್ಯಾರೆಕ್ಟರ್ ಮೋಶನ್ ಪೋಸ್ಟರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಕಲಾವಿದರ ಸಂಘದಲ್ಲಿ ಮೋಷನ್ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ನಡೆಯಿತು.ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎಂ ಎನ್ ಸುರೇಶ್ , ಖ್ಯಾತ ಸಂಭಾಷಣೆಗಾರ ಮಾಸ್ತಿ ಸೇರಿದಂತೆ ಮತ್ತಿತರರು ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ADVERTISEMENT

ಈ ವೇಳೆ ನಟ ಕಂ ನಿರ್ಮಾಪಕ ವಿಜಯ್ ಕುಮಾರ್ ಮಾತನಾಡಿ, ನಿರ್ಮಾಪಕರು ನಮ್ಮ ಊರಿನ ಕಡೆಯವರು. ನಮ್ಮದು ಅಂತಾ ಸೆಳೆಯುತ್ತದೆ. ನಿರ್ಮಾಪಕ ಹಾಗೂ ನಿರ್ದೇಶಕ ಮಂಜು ಅವರಿಗೆ ಒಳ್ಳೆದಾಗಲಿದೆ. ಮಂಜು ಗೌರವ ಕೊಡ್ತೀಯಾ ಎನ್ನುವುದಕ್ಕಿಂತ. ಹೋರಾಟದ ಶಕ್ತಿ ಕಾಡ್ತಿದೆ. ನ್ಯಾಯಾ ಕೇಳಲಿ ಎಲ್ಲಿ ಕೇಳಲಿ, ಜಾತಿ ಭೇದ ಮತ ನೊಂದವರಿಗಾಗಿ ಆದ ಅನ್ಯಾಯ ಎಂದು ಎದೆ ತಟ್ಟಿಕೊಂಡು ನಿಲ್ಲವರು ಎಂದುಕೊಂಡಿದ್ದೇನೆ. ಮಂಜು ಅವರಲ್ಲಿ ಇದನ್ನು ಕಂಡೆ. ಹೋರಾಟ ಇಟ್ಕೊಂಡು ಮಾಡಿರುವ ಕಥೆ ಬೇಗೂರು ಕಾಲೋನಿ ಎನಿಸುತ್ತದೆ, ಈ ಹೋರಾಟದ ಕಥೆ ಸರ್ಕಾರಕ್ಕೆ ಮುಟ್ಟಲಿ,. ಕಾಲೋನಿ ಇಲ್ಲದೇ ನಗರ ಆಗಲ್ಲ.

ನಿರ್ದೇಶಕ ಫ್ಲೈಯಿಂಗ್ ಮಂಜು ಮಾತನಾಡಿ, ಕಾಲೋನಿ ಸೊಸೈಟಿ, ಎಲ್ಲಾ ರೀತಿ ಜನ ವಾಸ ಮಾಡ್ತಾರೆ. ಅಲ್ಲಿ ನಡೆಯುವ ಒಂದು ಸಣ್ಣ ಕಥೆ ಕಾಲೋನಿ. ಇದು ಹೋರಾಟದ ಕಥೆ. ಇದರಲ್ಲಿ ಫೈಟ್ಸ್ ಚೆನ್ನಾಗಿ ಮಾಡಿದ್ದರೆ ಆ ಕ್ರೆಡಿಟ್ ವಿಜಯ್ ಅಣ್ಣನಿಗೆ ಹೋಗಲಿ. ನನ್ನ ಸಣ್ಣ ನಿರ್ದೇಶಕನಿಗೆ ವಿಜಯ್ ಅಣ್ಣ ಸಾಥ್ ಕೊಟ್ಟಿದ್ದು ನಾನು ಎಂದಿಗೂ ಮೆರಯುವುದಿಲ್ಲ ಎಂದರು.

ನಟ ರಾಜೀವ್ ಹನು ಮಾತನಾಡಿ, ಫ್ಲೈಕಿಂಗ್ ಮಂಜು ನನಗೆ ಸತತ 15 ವರ್ಷಗಳ ಪರಿಚಯ. ಅವತ್ತಿನಿಂದ ಮಂಜು ಪರಿಚಯ. ತನಗೆ ಏನು ಬೇಡ. ಹೊಟ್ಟೆ ತುಂಬಿದರೆ ಸಾಕು ಎಂದು ಕೆಲಸ ಮಾಡುವ ವ್ಯಕ್ತಿ,. ಆ ಕೆಲಸ ಪರದೆಯ ಮೇಲೆ ಕಾಣುತ್ತಿದೆ. ಇವತ್ತು ಇಷ್ಟು ಜನ ಒಟ್ಟುಗೂಡಿಸುವ ಕೆಲಸ ಕೂಡ ಅವರದ್ದು ಹಾಗೂ ನಿರ್ಮಾಪಕರದ್ದು. ರಾಜೀವ್ ರಾಘವನಾಗಿ ನಿಂತುಕೊಳ್ತಾನೆ ಎಂಬ ನಂಬಿಕೆ ಇದೆ ಎಂದರು.

ಆನಂದ್ ಅಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬೇಗೂರು ಕಾಲೋನಿ ಕ್ಯಾರೆಕ್ಟರ್ ಮೋಷನ್ ಪೋಸ್ಟರ್ ಬಿಡುಗಡೆಯಾಗಿದೆ.ಈ ಸಿನಿಮಾದಲ್ಲಿ ಬರುವ ಎಲ್ಲಾ ಪಾತ್ರಧಾರಿಗಳನ್ನು ಈ ವಿಡಿಯೋದಲ್ಲಿ ಪರಿಚಯಿಸಲಾಗಿದ್ದು, ಇನ್ನೇನು ಶೀಘ್ರದಲ್ಲೇ ಚಿತ್ರತಂಡ ಟೀಸರ್ ರಿಲೀಸ್ ಮಾಡುವ ನಿರೀಕ್ಷೆಯಲ್ಲಿದೆ.

ಈ ಚಿತ್ರವನ್ನು ಶ್ರೀಮಾ ಸಿನಿಮಾಸ್ ಬ್ಯಾನರ್ ನಲ್ಲಿ ಎಂ ಶ್ರೀನಿವಾಸ್ ಬಾಬು ನಿರ್ಮಾಣ ಮಾಡಿದ್ದು, ರಾಜೀವ್ ಹನು ಸೇರಿದಂತೆ ಫೈಯಿಂಗ್ ಕಿಂಗ್ ಮಂಜು, ಪಲ್ಲವಿ ಹರ್ವ, ಕೀರ್ತಿ ಭಂಡಾರಿ, ಪೋಸಾಗ್ನಿ ಕೃಷ್ಣ ಮುರಳಿ, ಬಾಲ ರಾಜವಾಡಿ ಬಣ್ಣ ಹಚ್ಚಿದ್ದಾರೆ. ವಿಜಯ್ ಸೋವರ್ ಸಹ ನಿರ್ದೇಶಕರಾಗಿ ಕೆಲಸ ಮಾಡಿದ್ದು, ಪ್ರಮೋದ್ ತಳವಾರ್ ಸಂಕಲನ, ಹಾಗೂ ಕಾರ್ತಿಕ್ ಛಾಯಾಗ್ರಹಣ, ಅಭಿನಂದನ್ ಕಶ್ಯಪ್ ಸಂಗೀತ ಚಿತ್ರಕ್ಕಿದೆ.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Abhinandan Kashyapand Karthik has the cinematographyKeerthi BhandariM Srinivas BabuPallavi HarvaPosagni Krishna MuraliRajeev Hanu along with Fighting King Manjuwhile Pramod Talwar has the editing
Previous Post

ನನ್ನ ಕೈಗೆ ಸಿಗದೆ ಎಲ್ಲಿಗೆ ಹೋಗ್ತಾರೆ:HD ರೇವಣ್ಣ.!

Next Post

ರಿಲೀಸ್ ಆಗ್ತಿದ್ದಂತೆ ಮತ್ತೆ ಅರೆಸ್ಟ್ – ಮುನಿರತ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ?!

Related Posts

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
0

ರಾಜ್ಯದಲ್ಲಿ ಸಿಎಂ ಪವರ್ ಶೇರಿಂಗ್ (Cm power sharing) ಹಗ್ಗ ಜಗ್ಗಾಟ ಜೋರಾಗಿದ್ದು, ಕಾಂಗ್ರೆಸ್ (Congress) ಪಾಳಯದಲ್ಲಿ ಕ್ಷಿಪ್ರ ಬೆಳವಣಿಗೆಗಳು ಗರಿಗೆದರಿವೆ. ಈ ಮಧ್ಯೆ ಸಿಎಂ ಸಿದ್ದರಾಮಯ್ಯ...

Read moreDetails
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

July 10, 2025

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

July 10, 2025

5ವರ್ಷ ನಾನೇ ಸಿಎಂರಾಜಕೀಯದಲ್ಲಿ ಅಲ್ಲೋಲ ಕಲ್ಲೋಲ..!

July 10, 2025
Next Post
ಜೀವ ಬೆದರಿಕೆ ಹಾಗೂ ಜಾತಿ ನಿಂದನೆ ಪ್ರಕರಣ: ಮುನಿರತ್ನಗೆ ಕೋರ್ಟ್​​ ಬಿಗ್ ರಿಲೀಫ್..!!

ರಿಲೀಸ್ ಆಗ್ತಿದ್ದಂತೆ ಮತ್ತೆ ಅರೆಸ್ಟ್ - ಮುನಿರತ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ?!

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 
Top Story

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

by Chetan
July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 
Top Story

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

by Chetan
July 11, 2025
ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು
Top Story

ಮಕ್ಕಳಿಗೆ ಸ್ವಲ್ಪ ಆದರೂ ಸಂಸ್ಕಾರ ಕಲಿಸಬೇಕಾದವರು ಯಾರು

by ಪ್ರತಿಧ್ವನಿ
July 11, 2025
CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!
Top Story

CM Siddaramaiah: ಕರ್ನಾಟಕದಲ್ಲಿ ಸಿಎಂ ಹುದ್ದೆ ಖಾಲಿ ಇಲ್ಲ,, ಕರ್ನಾಟಕದ ಮುಖ್ಯಮಂತ್ರಿ ನಾನೇ..!!

by ಪ್ರತಿಧ್ವನಿ
July 10, 2025
Top Story

ಹಾಸನದಲ್ಲಿ ಹಾರ್ಟ್‌ ಅಟ್ಯಾಕ್‌ ಹೆಚ್ಚಾಗಲು ಇದೇ ಕಾರಣನಾ ಡಾಕ್ಟರ್‌ ಏನಂದ್ರು..!

by ಪ್ರತಿಧ್ವನಿ
July 10, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

ಸಿಎಂ ಸಿದ್ದು ದಾಳಕ್ಕೆ ಡಿಕೆಶಿ ಥಂಡಾ..? – 5 ವರ್ಷ ನಾನೇ ಸಿಎಂ ಹೇಳಿಕೆಗೆ ಡಿಕೆ ಫುಲ್ ಸೈಲೆಂಟ್ ! 

July 11, 2025
ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

ಆಧಾರ್ ಕಾರ್ಡ್..ಪಡಿತರ ಚೀಟಿಯನ್ನೂ ಪರಿಗಣಿಸಬಹುದು – ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ 

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!