• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೋದಕ’ನಾದ ಭಜರಂಗಿ…ಶಿವಣ್ಣ-ಶ್ರೀನಿ ಹೊಸ ಸಿನಿಮಾ ಅನೌನ್ಸ್

ಪ್ರತಿಧ್ವನಿ by ಪ್ರತಿಧ್ವನಿ
November 15, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಭೈರತಿ ರಣಗಲ್ ನಲ್ಲಿ ಲಾಯರ್, ಟಗರು ಸಿನಿಮಾದಲ್ಲಿ ಪೊಲೀಸ್, ಮಫ್ತಿಯಲ್ಲಿ ಡಾನ್… ಹೀಗೆ ಪ್ರತಿ ಬಾರಿಯೂ ವಿಭಿನ್ನ ಪಾತ್ರಗಳ ಮೂಲಕ ಪರಕಾಯ ಪ್ರವೇಶಿಸುವ ಕರುನಾಡ ಕಿಂಗ್ ಶಿವರಾಜ್ ಕುಮಾರ್ ಈಗ ಮಾಸ್ ನಿಂದ ಮೇಸ್ಟ್ರಾಗಿ ಬದಲಾಗುತ್ತಿದ್ದಾರೆ. ಭಜರಂಗಿ ಈಗ ಭೋದಕನಾಗಿದ್ದಾರೆ. ಭೈರತಿ ರಣಗಲ್ ಸಿನಿಮಾ ಬಿಡುಗಡೆ ಹೊಸ್ತಿಲಿನಲ್ಲಿ ದೊಡ್ಮನೆ ದೊರೆ ಶಿವ ಸೈನ್ಯಕ್ಕೆ ಭರ್ಜರಿ ಉಡುಗೊರೆ ನೀಡಿದ್ದಾರೆ. ಈಗಾಗಲೇ ಸಾಲು ಸಾಲು ಸಿನಿಮಾಗಳಿಗೆ ಸೈ ಎಂದಿರುವ ಶಿವಣ್ಣ ಹೊಸ ಸಿನಿಮಾ ಘೋಷಿಸಿದ್ದಾರೆ.

ADVERTISEMENT

ಮಕ್ಕಳ‌ ದಿನಾಚರಣೆ. ಈ ಶುಭ ದಿನದಂದು ಶಿವಣ್ಣ ಮಕ್ಕಳ ಸಿನಿಮಾದಲ್ಲಿ ನಟಿಸುವ ಬಗ್ಗೆ ಗುಟ್ಟುರಟ್ಟು ಮಾಡಿದ್ದಾರೆ. ‘ಸುಂದರ ಕಾಂಡ’ದಲ್ಲಿ ಸಿನಿಮಾದಲ್ಲಿ ಟೀಚರ್ ಆಗಿ‌ ಅಭಿನಯಿಸಿದ್ದ ಕರುನಾಡ ಕಿಂಗ್ ಈಗ ಬಹಳ ವರ್ಷದ ಬಳಿಕ ಈ ರೀತಿಯ ಪಾತ್ರ ಒಪ್ಪಿಕೊಂಡಿದ್ದಾರೆ.ವಿಶೇಷ ಅಂದರೆ ಇದು ನೈಜ ಘಟನೆಯಾಧಾರಿತ ಸಿನಿಮಾ.

ಲಾಂಗ್ ಬಿಟ್ಟು ಶಿವಣ್ಣ ಈಗ ಪೆನ್ನು ಹಿಡಿಯುತ್ತಿದ್ದಾರೆ. ಗುರುವಾಗುತ್ತಿರುವ ಶಿವಣ್ಣನಿಗೆ ಓಂಕಾರ ಹಾಕೋದಿಕ್ಕೆ ಘೋಸ್ಟ್ ಸೂತ್ರಧಾರ ಶ್ರೀ‌ನಿ‌ ಸಜ್ಜಾಗಿದ್ದಾರೆ.ಶ್ರೀನಿ ಬೇರೆ ತರಹದ ಕಥೆ ಮಾಡಿಕೊಂಡು ಬಂದಿದ್ದಾರೆ.ಪಾತ್ರ ಕೂಡಾ ರೆಗ್ಯುಲರ್‌ ಆಗಿಲ್ಲ.ಈ ಸಿನಿಮಾದಲ್ಲಿ ಒಂದೊಳ್ಳೆಯ ಸಂದೇಶ ಇರಲಿದೆ.ಶಿವಣ್ಣ-ಶ್ರೀನಿ ಕಾಂಬೋದ A for ಆನಂದ್ ಸಿನಿಮಾದ ಟೈಟಲ್ ಪೋಸ್ಟರ್ ಬಿಡುಗಡೆ ಮಾಡಲಾಗಿದೆ.

ವೇದ, ಭೈರತಿ ರಣಗಲ್ ಸಿನಿಮಾಗಳನ್ನು ಕನ್ನಡ ಚಿತ್ರರಂಗಕ್ಕೆ ಕೊಡುಗೆಯಾಗಿ ನೀಡಿರುವ ಗೀತಾ ಶಿವರಾಜ್ ಕುಮಾರ್ ಒಡೆತನದ ಗೀತಾ ಪಿಕ್ಚರ್ಸ್ ಈ ಚಿತ್ರ ನಿರ್ಮಾಣ ಮಾಡುತ್ತಿದೆ.A for ಆನಂದ್ ಸಿನಿಮಾಗೆ ಬಹುತೇಕ ಘೋಸ್ಟ್ ತಾಂತ್ರಿಕ ವರ್ಗವೇ ಕೆಲಸ ಮಾಡುತ್ತಿದೆ.ಮಹೇನ್ ಸಿಂಹ ಕ್ಯಾಮೆರಾ, ದೀಪು ಎಸ್ ಕುಮಾರ್ ಸಂಕಲನ, ಪ್ರಸನ್ನ ವಿಎಂ ಸಂಭಾಷಣೆ ಚಿತ್ರಕ್ಕಿದೆ.ಮಾರ್ಚ್ ಅಥವಾ ಎಪ್ರಿಲ್ ತಿಂಗಳಲ್ಲಿ ಇಡೀ ತಂಡ ಶೂಟಿಂಗ್ ಅಖಾಡಕ್ಕೆ ಇಳಿಯಲಿದೆ.

Tags: Actor Dr. Shivarajkumar.Anand moviedialogue by Prasanna VM.editing by Deepu S KumarGeeta ShivrajkumarGeetha Picturesowned by Geetha Shivraj Kumarwho contributed films like Veda and Bhairati Rangal to the Kannada film industry
Previous Post

ಬೆಂಗಳೂರು:ಸಿಎಂ ಮೇಲ್ಮನವಿ ಇದೇ 23ಕ್ಕೆ ವಿಚಾರಣೆ

Next Post

ಆಂಬುಲೆನ್ಸ್‌ ಸಿಬ್ಬಂದಿ ವೇತನ ಸಮಸ್ಯೆ ಕ್ಲಿಯರ್:ಸಚಿವ ದಿನೇಶ್ ಗುಂಡೂರಾವ್

Related Posts

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ
Top Story

ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆ ಗೊಂದಲಕ್ಕೆ ತೆರೆ: KPCL ಅಧಿಕೃತ ಸ್ಪಷ್ಟನೆ

by ಪ್ರತಿಧ್ವನಿ
July 12, 2026
0

ಬೆಂಗಳೂರು: ಶರಾವತಿ ಪಂಪ್ಡ್ ಸ್ಟೋರೇಜ್ ಯೋಜನೆಯ ಬಗ್ಗೆ ಹರಡಿರುವ ಸುದ್ದಿಗಳಿಗೆ ಕರ್ನಾಟಕ ವಿದ್ಯುತ್ ನಿಗಮ ನಿಯಮಿತವು ಅಧೀಕೃತ ಸ್ಪಷ್ಟನೆ ನೀಡಿದೆ. https://youtu.be/bDNDeS0JMK0?si=wll7H9RZqriYtIzB ಈ ಬಗ್ಗೆ ಪ್ರಕಟಣೆ ಹೊರಡಿಸಿರುವ...

Read moreDetails
ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

July 11, 2026
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
Next Post

ಆಂಬುಲೆನ್ಸ್‌ ಸಿಬ್ಬಂದಿ ವೇತನ ಸಮಸ್ಯೆ ಕ್ಲಿಯರ್:ಸಚಿವ ದಿನೇಶ್ ಗುಂಡೂರಾವ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada