• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 26, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭೋಗಿ ಚಿತ್ರದ ಶೀರ್ಷಿಕೆ ಟೀಸರ್‌ ಅನಾವರಣ, ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗ್ತಿದೆ ಶರ್ವಾ ನಟನೆಯ ಸಿನಿಮಾ

ಪ್ರತಿಧ್ವನಿ by ಪ್ರತಿಧ್ವನಿ
April 30, 2025
in Top Story, ಇತರೆ / Others, ಇದೀಗ, ಕರ್ನಾಟಕ, ಜೀವನದ ಶೈಲಿ, ದೇಶ, ವಿಡಿಯೋ, ವಿದೇಶ, ವಿಶೇಷ, ಶೋಧ, ಸಿನಿಮಾ
0
Share on WhatsAppShare on FacebookShare on Telegram

ಟಾಲಿವುಡ್‌ ನಟ ಶರ್ವಾ ಇದೀಗ ಹೊಸ ಪ್ರಾಜೆಕ್ಟ್‌ ಜತೆಗೆ ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ಸದ್ದು ಮಾಡಲು ಆಗಮಿಸುತ್ತಿದ್ದಾರೆ. ಅಂದರೆ ಸಂಪತ್‌ ನಂದಿ ನಿರ್ದೇಶನದ ಹೊಸ ಸಿನಿಮಾದಲ್ಲಿ ಶರ್ವಾ ನಾಯಕನಾಗಿ ನಟಿಸುತ್ತಿದ್ದು, ಇದೀಗ ಈ ಚಿತ್ರದ ಶೀರ್ಷಿಕೆ ರಿವೀಲ್‌ ಆಗಿದೆ. ಜತೆಗೆ ಮಾಸ್‌ ಶೀರ್ಷಿಕೆಯ ಅನೌನ್ಸ್‌ಮೆಂಟ್‌ನ ಟೀಸರ್‌ ಸಹ ಬಿಡುಗಡೆ ಆಗಿದೆ. ಅಂದಹಾಗೆ, #Sharwa38 ಚಿತ್ರಕ್ಕೆ “ಭೋಗಿ” ಎಂಬ ಟೈಟಲ್‌ ಇಡಲಾಗಿದೆ. ಶ್ರೀ ಸತ್ಯಸಾಯಿ ಆರ್ಟ್ಸ್‌ ಬ್ಯಾನರ್‌ನಲ್ಲಿ ಕೆ.ಕೆ. ರಾಧಾಮೋಹನ್ ಈ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಇಂದಿನಿಂದ ಈ ಸಿನಿಮಾ ಶೂಟಿಂಗ್‌ ಶುರುವಾಗಿದೆ.

ADVERTISEMENT

ಮೊದಲ ಸಲ ನಟ ಶರ್ವಾನಂದ್ ಮತ್ತು ಸಂಪತ್ ನಂದಿ ಪ್ಯಾನ್‌ ಇಂಡಿಯಾ ಪ್ರಾಜೆಕ್ಟ್‌ ಮೂಲಕ ಒಂದಾಗುತ್ತಿದ್ದಾರೆ. 1960 ರ ದಶಕದ ಕಾಲಘಟ್ಟದಲ್ಲಿ ಸಾಗುವ ಕಥೆ ಇದಾಗಿದ್ದು, ಫಸ್ಟ್‌ ಸ್ಪಾರ್ಕ್‌ನಲ್ಲಿ ಒಂದಷ್ಟು ವಿಚಾರಗಳನ್ನು ಚಿತ್ರಪ್ರೇಮಿಗಳ ಮುಂದಿಟ್ಟಿದ್ದಾರೆ ನಿರ್ದೇಶಕರು. ವಿಧಿಯಾಟ, ಬೆಂಕಿ ಮತ್ತು ಸಂಘರ್ಷದ ಕಥೆಯ ಮೂಲಕ ಆಗಮಿಸುತ್ತಿದ್ದಾರೆ. ಟೈಟಲ್‌ ಟೀಸರ್‌ನಲ್ಲಿ ಹರಿತವಾದ ಆಯುಧವೂ ಪ್ರಮುಖ ಪಾತ್ರದಂತೆ ಕಂಡಿದೆ. ಒಪ್ಪಂದದ ಕೈ ಕೂಡುವ ಮೂಲಕ ಸೂಚ್ಯವಾಗಿ ಹೊಸ ಕಥೆಯನ್ನು ಹೇಳಹೊರಟಂತಿದೆ ನಿರ್ದೇಶಕರು.

ಸಂಘರ್ಷ ಮತ್ತು ಧೈರ್ಯ ಹಿನ್ನೆಲೆಯಲ್ಲಿ ರೂಪಿಸಲಾದ ಜಗತ್ತನ್ನು ಅವರು ಕಲ್ಪಿಸಿಕೊಳ್ಳುತ್ತಾರೆ. ಒಂದು ಸಾಂಕೇತಿಕ ಸನ್ನೆ, ಕತ್ತಿಯ ವಿನಿಮಯ, ಒಪ್ಪಂದದ ಮುದ್ರೆಯೂ “ಭೋಗಿ” ಚಿತ್ರದ ಟೈಟಲ್‌ ಟೀಸರ್‌ನಲ್ಲಿ ಕಾಣಿಸುತ್ತದೆ. ಈ ಶೀರ್ಷಿಕೆ ಸಂಪ್ರದಾಯದೊಂದಿಗೆ ಪ್ರತಿಧ್ವನಿಸುವ ಜೊತೆಗೆ ದಂಗೆಯ ಮುನ್ಸೂಚನೆಯನ್ನೂ ನೀಡಿದೆ. ಶೀರ್ಷಿಕೆಗೆ ಕ್ಯಾಪ್ಷನ್‌ ರೂಪದಲ್ಲಿ ರಕ್ತದ ಹಬ್ಬ ಎಂದು ಬರೆಯಲಾಗಿದೆ. ಒಟ್ಟಾರೆ ಪಕ್ಕಾ ಆಕ್ಷನ್‌ ಪ್ಯಾಕ್ಡ್‌ ಸಿನಿಮಾ ಎಂಬುದನ್ನು ಈ ಶೀರ್ಷಿಕೆ ತೋರಿಸುತ್ತದೆ.

ಶೀರ್ಷಿಕೆ ರಿವೀಲ್‌ ಜತೆಗೆ ಇದೇ ಚಿತ್ರದ ಶೂಟಿಂಗ್‌ ಸಹ ಇಂದಿನಿಂದ ಶುರುವಾಗಿದೆ. ಹೈದರಾಬಾದ್‌ನ 20 ಎಕರೆ ಜಾಗದಲ್ಲಿ ಬೃಹತ್‌ ಸೆಟ್‌ ಹಾಕಿ ಶೂಟಿಂಗ್‌ ಆರಂಭವಾಗಿದೆ. ಈ ಚಿತ್ರದಲ್ಲಿ ಅನುಪಮಾ ಪರಮೇಶ್ವರನ್ ಮತ್ತು ಡಿಂಪಲ್ ಹಯಾತಿ ನಾಯಕಿಯರಾಗಿದ್ದಾರೆ. ಕಿರಣ್ ಕುಮಾರ್ ಮನ್ನೆ ಈ ಚಿತ್ರದ ಕಲಾ ನಿರ್ದೇಶಕರಾಗಿದ್ದಾರೆ. ಇನ್ನುಳಿದ ತಾಂತ್ರಿಕ ಬಳಗದ ಘೋಷಣೆ ಶೀಘ್ರದಲ್ಲಿ ಆಗಲಿದೆಯಂತೆ. ಅಂದಹಾಗೆ ಈ ಸಿನಿಮಾ ತೆಲುಗು, ತಮಿಳು, ಕನ್ನಡ, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಬಿಡುಗಡೆ ಆಗಲಿದೆ.

Tags: bhogibhogi fan made teaserbhogi moviebhogi movie first lookbhogi movie first look teaserbhogi movie official teaserbhogi movie teaserbhogi movie title announcementbhogi movie trailerbhogi movie updatesbhogi official teaserbhogi teaserbhogi telugu moviebhogi trailermovie teaserssai dharam tej movie titlesharwanand 38 movie title bhogisharwanand bhogi moviesharwananda new movie title bhogiTeaser
Previous Post

ಅಕ್ಷಯ ತೃತೀಯದ ಶುಭದಿನ ಬನಶಂಕರಿ ದೇವಸ್ಥಾನದಲ್ಲಿ “ಸಿಂಧೂರಿ” ಚಿತ್ರಕ್ಕೆ ಚಾಲನೆ..

Next Post

ನಿರಂತರ ಸಂಘರ್ಷದ ನಡುವೆ ಮತ್ತೊಂದು ಮೇ ದಿನ

Related Posts

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?
Top Story

ನೀಟ್ ಹೋರಾಟದ ಯಶಸ್ಸಿನ ಬಳಿಕ ಕಾಕ್ರೋಚ್ ಜನತಾ ಪಾರ್ಟಿ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾ?

by ಪ್ರತಿಧ್ವನಿ
July 25, 2026
0

ನವದೆಹಲಿ: ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮದ ವಿರುದ್ಧ 35 ದಿನಗಳ ಕಾಲ ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಪ್ರತಿಭಟನೆ ಯಶಸ್ವಿಯಾಗಿ ಅಂತ್ಯಗೊಂಡಿದೆ. ಕೇಂದ್ರ ಶಿಕ್ಷಣ ಸಚಿವ...

Read moreDetails
ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

ಧರ್ಮೇಂದ್ರ ಪ್ರಧಾನ್‌ ಖಾತೆಯ ಹೊಣೆ ರಾಜ್ಯದ ಪ್ರಭಾವಿ ನಾಯಕನ ಹೆಗಲಿಗೆ : ಬಿಜೆಪಿ ಕಟ್ಟಾಳು, ಆರ್‌ಎಸ್‌ಎಸ್‌ ಹಿನ್ನೆಲೆಯೇ ಇವರ ಮೂಲ. ..!

July 25, 2026
ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

ಪ್ರಧಾನ್ ರಾಜೀನಾಮೆಗೆ ಜೆ.ಪಿ. ನಡ್ಡಾ ಮೊದಲ ಪ್ರತಿಕ್ರಿಯೆ ಏನು ?

July 25, 2026
ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

ಪ್ರಧಾನ್ ರಾಜೀನಾಮೆಗೆ ಭಿನ್ನ ಪ್ರತಿಕ್ರಿಯೆ: ಕಿರಣ್ ಬೇಡಿ ಮತ್ತು ಖರ್ಗೆ ಹೇಳಿದ್ದೇನು ?

July 25, 2026
ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

ಶಿಕ್ಷಣ ಸಚಿವರ ರಾಜೀನಾಮೆ ಬಳಿಕ ಪ್ರಧಾನಿ ಮೊದಲ ಪೋಸ್ಟ್: ಮೋದಿ ಹೇಳಿದ್ದೇನು?

July 25, 2026
Next Post

ನಿರಂತರ ಸಂಘರ್ಷದ ನಡುವೆ ಮತ್ತೊಂದು ಮೇ ದಿನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada