• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಗುಜರಾತ್‌; ಎರಡನೇ ಬಾರಿ ಸಿಎಂ ಆಗಿ ಭೂಪೇಂದ್ರ ಪಟೇಲ್‌ ಆಯ್ಕೆ

Any Mind by Any Mind
December 8, 2022
in ಇದೀಗ, ದೇಶ, ರಾಜಕೀಯ
0
ಗುಜರಾತ್‌; ಎರಡನೇ ಬಾರಿ ಸಿಎಂ ಆಗಿ ಭೂಪೇಂದ್ರ ಪಟೇಲ್‌ ಆಯ್ಕೆ
Share on WhatsAppShare on FacebookShare on Telegram

182 ಸದಸ್ಯ ಬಲದ ಗುಜರಾತ್‌ಗೆ ಎರಡು ಹಂತಗಳಲ್ಲಿ ನಡೆದ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ 155ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದ್ದು ಸಿಎಂ ಆಗಿ ಬೂಪೇಂದ್ರ ಪಟೇಲ್‌ ಎರಡನೇ ಭಾರಿ ಆಯ್ಕೆಯಾಗಿದ್ದಾರೆ.

ADVERTISEMENT

ಈ ಕುರಿತು ಸುದ್ದಿಗೋಷ್ಠಿ ನಡೆಸಿ ಉದ್ದದೇಶಿಸಿ ಮಾತನಾಡಿದ ಗುಜರಾತ್‌ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಸಿ.ಆರ್‌.ಪಾಟೀಲ್‌ ಮತದಾರರಿಗೆ ಕೃತಜ್ಞತೆಗಳನ್ನ ಅರ್ಪಿಸಿದ್ದಾರೆ.

ಗುಜರಾತ್‌ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್‌ ಡಿಸೆಂಬರ್‌ 12 ಸೋಮವಾರದಂದು ಅಹಮದಬಾದ್‌ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ತಿಳಿಸಿದ್ದಾರೆ.

Tags: BJPCongress Partyನರೇಂದ್ರ ಮೋದಿಬಿಜೆಪಿ
Previous Post

ಗುಜರಾತ್‌ ಫಲಿತಾಂಶದಿಂದ ನಮಗೆ, ಕಾರ್ಯಕರ್ತರಿಗೆ ಹೆಚ್ಚಿನ ಶಕ್ತಿ ಸಿಕ್ಕಿದೆ: ಬಿಎಸ್‌ವೈ

Next Post

ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದು ಅನೈತಿಕ ಆಪರೇಷನ್ ಕಮಲದಿಂದ : ಮೋಹನ್‌ ದಾಸರಿ | AAP | BJP

Related Posts

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..
Top Story

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

by ಪ್ರತಿಧ್ವನಿ
April 16, 2026
0

ನವದೆಹಲಿ :  ಕೇಂದ್ರ ಸರ್ಕಾರ ಕರೆದಿರುವ ಸಂಸತ್ತಿನ ವಿಶೇಷ ಅಧಿವೇಶನದಲ್ಲಿ ಇಂದು ಮೂರು ಪ್ರಮುಖ ಮಸೂದೆಗಳನ್ನು ಮಂಡಿಸಲಾಗಿದೆ. ವಿಪಕ್ಷಗಳ ಗದ್ದಲ ಹಾಗೂ ಕೋಲಾಹಲದ ನಡುವೆಯೇ ಕೇಂದ್ರ ಸಚಿವ ಅರ್ಜುನ್‌...

Read moreDetails
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

April 16, 2026
Next Post
ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದು ಅನೈತಿಕ ಆಪರೇಷನ್ ಕಮಲದಿಂದ : ಮೋಹನ್‌ ದಾಸರಿ | AAP | BJP

ಬೊಮ್ಮಾಯಿ ಮುಖ್ಯಮಂತ್ರಿಯಾಗಿದ್ದು ಅನೈತಿಕ ಆಪರೇಷನ್ ಕಮಲದಿಂದ : ಮೋಹನ್‌ ದಾಸರಿ | AAP | BJP

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!