• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

BIALನಿಂದ ‘ನೀವು ಖರೀದಿಸಿ ನಾವು ತೆರಿಗೆ ಕಟ್ಟುತ್ತೇವೆʼ ಯೋಜನೆ ಜಾರಿ

by
September 5, 2020
in ಕರ್ನಾಟಕ
0
BIALನಿಂದ ‘ನೀವು ಖರೀದಿಸಿ ನಾವು ತೆರಿಗೆ ಕಟ್ಟುತ್ತೇವೆʼ ಯೋಜನೆ ಜಾರಿ
Share on WhatsAppShare on FacebookShare on Telegram

ಸಾಂಕ್ರಾಮಿಕ ಸಮಯದಲ್ಲಿ ತಮ್ಮ ವ್ಯವಹಾರದೊಂದಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (KIA) ವಾಣಿಜ್ಯ ಸಂಸ್ಥೆಗಳಿಗೆ ಸಹಾಯ ಮಾಡಲು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ (BIAL) ನಿರ್ಧರಿಸಿದೆ.

ADVERTISEMENT

ಪ್ರತಿಧ್ವನಿಯನ್ನು ಬೆಂಬಲಿಸಲು ಇಲ್ಲಿ ಕ್ಲಿಕ್‌ ಮಾಡಿ

ವಿಮಾನ ನಿಲ್ದಾಣ ಆಯೋಜಕರು ಈ ಸಂಸ್ಥೆಗಳಲ್ಲಿ ಪ್ರಯಾಣಿಕರಿಗೆ ಮತ್ತು ಸಂದರ್ಶಕರಿಗೆ ತೆರಿಗೆ ಮುಕ್ತ ಅನುಭವವನ್ನು ನೀಡುತ್ತಿದ್ದಾರೆ. “ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಣಿಜ್ಯ ಸಂಸ್ಥೆಗಳನ್ನು ಬೆಂಬಲಿಸುವುದು ಮತ್ತು ಕೋವಿಡ್ -19 ರ ಕಾರಣದಿಂದಾಗಿ ತೀವ್ರ ಕುಸಿತದ ಹೊರತಾಗಿಯೂ ಸುಸ್ಥಿರ ವ್ಯವಹಾರವನ್ನು ಖಚಿತಪಡಿಸುವುದು ಈ ಯೋಜನೆಯ ಉದ್ದೇಶ ಎಂದು ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಲಿಮಿಟೆಡ್ ವಕ್ತಾರರು ತಿಳಿಸಿದ್ದಾರೆ.

‘ನೀವು ಖರೀದಿಸಿ ನಾವು ತೆರಿಗೆ ಕಟ್ಟುತ್ತೇವೆʼ ಯೋಜನೆಯು ಸೆಪ್ಟೆಂಬರ್ 15ರವರೆಗೆ ಚಾಲ್ತಿಯಲ್ಲಿರುತ್ತದೆ. ಗ್ರಾಹಕರು ತಾವು ಖರೀದಿಸಿದಿಸಿದ ವಸ್ತುಗಳಿಗೆ ತೆರಿಗೆ ಕಟ್ಟಬೇಕಾದ ಅವಶ್ಯಕತೆಯಿಲ್ಲ. 5% ತೆರಿಗೆ ಇರುವಂತಹ ಎಲ್ಲಾ ವಸ್ತುಗಳ ತೆರಿಗೆಯನ್ನು BIAL ಭರಿಸಲಿದೆ, ಎಂದು ವಕ್ತಾರರು ಹೇಳಿದ್ದಾರೆ.

Tags: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Previous Post

ಶಿಕ್ಷಕರ ದಿನದ ವಿಶೇಷ: ಪೊಲೀಸರಾಗಿದ್ದು ಶಿಕ್ಷಕರಾಗಿ ಸೈ ಅನ್ನಿಸಿಕೊಂಡ PSI ಶಾಂತಪ್ಪ

Next Post

ಲಡಾಖ್ ಉದ್ವಿಘ್ನತೆ: ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ರಾಜಧರ್ಮ- ಕಾಂಗ್ರೆಸ್

Related Posts

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ
ಕರ್ನಾಟಕ

ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನ: ನಾರಾಯಣ ಗೌಡ ಪರ ಕರವೇ ಕಾನೂನು ಹೋರಾಟ

by ಪ್ರತಿಧ್ವನಿ
April 23, 2026
0

ಕನ್ನಡ–ಹಿಂದಿ ಭಾಷಾ ವಿವಾದದ ನಡುವೆಯೇ ಕನ್ನಡ ಹೋರಾಟಗಾರರ ವಿರುದ್ಧ ಅವಹೇಳನಕಾರಿ ಹೇಳಿಕೆಗಳು ಕೇಳಿಬರುತ್ತಿರುವುದು ಉದ್ವಿಗ್ನತೆಯನ್ನು ಹೆಚ್ಚಿಸಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣ ಗೌಡ ವಿರುದ್ಧ ಸಾಮಾಜಿಕ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಲಡಾಖ್ ಉದ್ವಿಘ್ನತೆ: ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ರಾಜಧರ್ಮ- ಕಾಂಗ್ರೆಸ್

ಲಡಾಖ್ ಉದ್ವಿಘ್ನತೆ: ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವುದು ರಾಜಧರ್ಮ- ಕಾಂಗ್ರೆಸ್

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!