• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, June 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಡದಿ ಟೌನ್‌‌ ಶಿಪ್ ನಿರ್ಮಾಣ : ಅಧಿಕೃತವಾಗಿ ಭೂಸ್ವಾಧೀನದ ಅಖಾಡಕ್ಕಿಳಿದ ರಾಜ್ಯ ಸರ್ಕಾರ..

ಈ ಯೋಜನೆಯ ವ್ಯಾಪ್ತಿಗೆ ಒಳಪಡುವ 9 ಕಂದಾಯ ಗ್ರಾಮಗಳ ಪೈಕಿ ಆರಂಭದಲ್ಲಿ 3 ಗ್ರಾಮಗಳಿಗೆ ಭೂಸ್ವಾಧೀನ ಪ್ರಕ್ರಿಯೆ ಅನ್ವಯ..

ಪ್ರತಿಧ್ವನಿ by ಪ್ರತಿಧ್ವನಿ
June 12, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
ಬಿಡದಿ ಟೌನ್‌‌ ಶಿಪ್ ನಿರ್ಮಾಣ : ಅಧಿಕೃತವಾಗಿ ಭೂಸ್ವಾಧೀನದ ಅಖಾಡಕ್ಕಿಳಿದ ರಾಜ್ಯ ಸರ್ಕಾರ..

Bidadi Townshi CM DK Shivakumar

Share on WhatsAppShare on FacebookShare on Telegram

ಬೆಂಗಳೂರು : ತೀವ್ರ ವಿವಾದದ ನಡುವೆ ಬಿಡದಿ ಟೌನ್ ಶಿಪ್ ಯೋಜನೆಯ ಭೂ ಸ್ವಾಧೀನಕ್ಕೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರು ಈಗಾಗಲೇ ಈ ಟೌನ್‌ಶಿಪ್‌ ನಿರ್ಮಾಣದಲ್ಲಿ ಹೆಚ್ಚಿನ ಆಸಕ್ತಿ ವಹಿಸಿದ್ದು, ಹೀಗಾಗಿ ಸರ್ಕಾರದ ಹಂತದಲ್ಲಿನ ಎಲ್ಲ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಮುಂದಾಗಿದ್ದಾರೆ.

ADVERTISEMENT
CM Vijay : ಮೂಕಾಂಬಿಕೆ ದೇವಸ್ಥಾನಕ್ಕೆ ವಿಜಯ್‌ ಎಂಟ್ರಿಯಾಗ್ತಿದ್ದಂತೆ ಮೊಳಗಿದ ಮಂತ್ರಘೋಷಗಳು..! #pratidhvani

ಪ್ರಮುಖವಾಗಿ ಈ ಟೌನ್‌ ಶಿಪ್ ಯೋಜನೆಯ ಮೊದಲ ಹಂತದಲ್ಲೇ 500 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಲು ಸರ್ಕಾರ ಹೆಜ್ಜೆ ಇಟ್ಟಿದೆ. ರಾಮನಗರ ಹಾಗೂ ಹಾರೋಹಳ್ಳಿ ತಾಲ್ಲೂಕುಗಳ ವ್ಯಾಪ್ತಿಯಲ್ಲಿ ಮೊದಲ ಹಂತದ ಭೂ ಸ್ವಾಧೀನ ನಡೆಯಲಿದೆ.

ಈ ಯೋಜನೆಯ ವ್ಯಾಪ್ತಿಗೆ ಒಳಪಡುವ 9 ಕಂದಾಯ ಗ್ರಾಮಗಳ ಪೈಕಿ ಆರಂಭದಲ್ಲಿ 3 ಗ್ರಾಮಗಳಿಗೆ ಅನ್ವಯಿಸುವಂತೆ 518 ಎಕರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಸ್ಥಳೀಯ ರೈತರ ಪಿತ್ತ ನೆತ್ತಿಗೇರುವಂತೆ ಮಾಡಿದೆ.

ಇದನ್ನೂ ಓದಿ : ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ: ಸಿಎಂ ಡಿ.ಕೆ. ಶಿವಕುಮಾರ್

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೆಂಪಯ್ಯನಪಾಳ್ಯ, ಮಂಡಲಹಳ್ಳಿ ಹಾಗೂ ವಡೇರಹಳ್ಳಿ ಗ್ರಾಮದ ಸುಮಾರು 754 ರೈತರ ಜಮೀನುಗಳ ಭೂಸ್ವಾಧೀನಕ್ಕೆ ರಾಜ್ಯ ಸರ್ಕಾರ ಎಲ್ಲ ಸಿದ್ಧತೆಗಳನ್ನು ಕೈಗೊಂಡಿದೆ. ಕಳೆದ ವರ್ಷ ಬಿಡದಿ ಹೋಬಳಿ ವ್ಯಾಪ್ತಿಯ ಬೈರಮಂಗಲ, ಬನ್ನಿಗಿರಿ, ಹೊಸೂರು, ವಡೇರಹಳ್ಳಿ, ಕಂಚುಗಾರನಹಳ್ಳಿ, ಕೆಂಪಯ್ಯನಪಾಳ್ಯ, ಕೆ.ಜಿ.ಗೊಲ್ಲರಪಾಳ್ಯ, ಮಂಡಲಹಳ್ಳಿ, ಅರಳಾಸುಸಂದ್ರ ಒಟ್ಟು 9 ಗ್ರಾಮಗಳ ಸುಮಾರು 7881 ಎಕರೆಗೆ ಸ್ವಾಧೀನಕ್ಕೆ ಪ್ರತ್ಯೇಕವಾಗಿ 9 ಪ್ರಾಥಮಿಕ ಅಧಿಸೂಚನೆ ಹೊರಡಿಸಲಾಗಿತ್ತು.

ಆದರೆ ಗ್ರೇಟರ್‌ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಅಭಿವೃದ್ಧಿಪಡಿಸಲು ಮೇ 7ರಂದು ಸಚಿವ ಸಂಪುಟ ಅನುಮೋದನೆ ನೀಡಿದೆ. ಪ್ರಮುಖವಾಗಿ ಸರ್ಕಾರದ ಅಂತಿಮ ಅಧಿಸೂಚನೆಯಲ್ಲಿ ಆಕಾರ್‌ ಬಂದ್‌ ಮತ್ತು ಪಹಣಿಯಲ್ಲಿ ವ್ಯತ್ಯಾಸವಿದ್ದರೆ ಆಕಾರ್‌ ಬಂದ್‌ ವಿಸ್ತೀರ್ಣವೇ ಅಂತಿಮ ಎಂದು ಪರಿಗಣಿಸಸಲು ಸರ್ಕಾರ ಅಧಿಸೂಚನೆಯಲ್ಲಿ ತಿಳಿಸಿದೆ.

Tags: Bidadi Town Shipbjp karnatakaCM DK Shivakumarcongress karnatakaGBAGreater Benglore authorityJDS KarnatakaKarnatak GovernmentKarnataka Politcsland acquisitionPratidhvaniRamanagar Bidadi
Previous Post

ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಕೇಂದ್ರ ಜಲಶಕ್ತಿ ಸಚಿವರೊಂದಿಗೆ ಚರ್ಚೆ: ಸಿಎಂ ಡಿ.ಕೆ. ಶಿವಕುಮಾರ್

Next Post

ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

Related Posts

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ
Top Story

ಶಬರಿಮಲೆಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ: ಭಕ್ತರ ದರ್ಶನಕ್ಕೆ ಮತ್ತಷ್ಟು ಸುಗಮ ವ್ಯವಸ್ಥೆ

by ಪ್ರತಿಧ್ವನಿ
June 13, 2026
0

ದಕ್ಷಿಣ ಭಾರತದ ಪ್ರಸಿದ್ಧ ಯಾತ್ರಾ ಕ್ಷೇತ್ರವಾದ ಶಬರಿಮಲೆಗೆ ಆಗಮಿಸುವ ಲಕ್ಷಾಂತರ ಭಕ್ತರಿಗೆ ಉತ್ತಮ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ತಿರುವಿತಾಂಕುರ್ ದೇವಸ್ವಂ ಬೋರ್ಡ್ (ಟಿಡಿಬಿ) ಮಹತ್ವದ ನಿರ್ಧಾರ ಕೈಗೊಂಡಿದೆ....

Read moreDetails
ರಾಜಕೀಯ ಚದುರಂಗದಲ್ಲಿ ಯಾವ ಕಾಯಿ ನಡೆಸ್ತಾರೆ ಅಂತಾ ಯಾರೂ ಹೇಳಲ್ಲ: ಸಿಎಂ ಡಿಕೆಶಿ

ಅಧಿಕಾರಿಗಳಿಗೆ ಸಿಎಂ ಡಿಕೆ ಶಿವಕುಮಾರ್ ಖಡಕ್ ಸಂದೇಶ: ‘ಲಂಚಕ್ಕೆ ಬ್ರೇಕ್, ಡ್ರಗ್ಸ್‌ಗೆ ಕಡಿವಾಣ, ಜನಸೇವೆಗೆ ಆದ್ಯತೆ’

June 13, 2026
ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

ಇರಾನ್ ಮಾಜಿ ಸರ್ವೋಚ್ಚ ನಾಯಕ ಅಲಿ ಖಮೇನಿ ಅಂತಿಮ ಯಾತ್ರೆಗೆ ದಿನಾಂಕ ನಿಗದಿ:ವಿಧಿವಿಧಾನ ಹೀಗಿರಲಿದೆ

June 13, 2026
‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

‘ಜೋಡಿ ನಂ.1’ನಾ ಅಥವಾ ‘ಡಿವೋರ್ಸ್ ನಂ.1’ನಾ? ರಿಯಾಲಿಟಿ ಶೋ ವಿರುದ್ಧ ವೀಕ್ಷಕರ ಆಕ್ರೋಶ

June 13, 2026
Priyanka Kharge: ಕರ್ನಾಟಕ ರಾಜ್ಯ ಕೌಶಲ್ಯ ಅಭಿವೃದ್ಧಿ ನೀತಿ 2025–32ಕ್ಕೆ ಅನುಮೋದನೆ

ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ 50 ಕೃತಕ ಬುದ್ಧಿಮತ್ತೆ ಪ್ರಯೋಗಾಲಯ: ಭವಿಷ್ಯಕ್ಕಾಗಿ ಮಹತ್ವದ ಹೆಜ್ಜೆ

June 13, 2026
Next Post
ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

ಗ್ರಾಮೀಣ ಪ್ರದೇಶದಲ್ಲಿ AI ಕ್ರಾಂತಿಗೆ ಸಜ್ಜಾದ ರಾಜ್ಯ ಸರ್ಕಾರ : ಸರ್ಕಾರಿ ಶಾಲೆಗಳಲ್ಲಿ ಪ್ರಯೋಗಾಲಯಗಳ ಸ್ಥಾಪನೆಗೆ ಅಸ್ತು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada