• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, August 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಡದಿ ಟೌನ್‌ಶಿಪ್‌ ಜಟಾಪಟಿ: ಜೆಡಿಎಸ್ ಪಾದಯಾತ್ರೆಗೆ ಯೂತ್ ಕಾಂಗ್ರೆಸ್ ಸ್ಟಿಕರ್ ದಾಳಿ!

ಪ್ರತಿಧ್ವನಿ by ಪ್ರತಿಧ್ವನಿ
August 12, 2026
in ಕರ್ನಾಟಕ
0
ಬಿಡದಿ ಟೌನ್‌ಶಿಪ್‌ ಜಟಾಪಟಿ: ಜೆಡಿಎಸ್ ಪಾದಯಾತ್ರೆಗೆ ಯೂತ್ ಕಾಂಗ್ರೆಸ್ ಸ್ಟಿಕರ್ ದಾಳಿ!
Share on WhatsAppShare on FacebookShare on Telegram

ಬಿಡದಿ: ಬಿಡದಿ ಟೌನ್‌ಶಿಪ್‌ ಯೋಜನೆ ವಿಚಾರವಾಗಿ ಜೆಡಿಎಸ್‌ ಹಾಗೂ ಕಾಂಗ್ರೆಸ್‌ ನಡುವೆ ರಾಜಕೀಯ ಜಟಾಪಟಿ ತೀವ್ರಗೊಂಡಿದೆ. ಜೆಡಿಎಸ್‌ ಹಮ್ಮಿಕೊಂಡಿದ್ದ ಮೂರು ದಿನಗಳ ಪಾದಯಾತ್ರೆ ಎರಡನೇ ದಿನಕ್ಕೆ ಮೊಟಕುಗೊಂಡ ಬೆನ್ನಲ್ಲೇ, ಯೂತ್ ಕಾಂಗ್ರೆಸ್‌ ಕಾರ್ಯಕರ್ತರು ಜೆಡಿಎಸ್‌ ಭವನದ ಮೇಲೆ ಸ್ಟಿಕರ್‌ಗಳನ್ನು ಅಂಟಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ADVERTISEMENT
Krishna Byre Gowda : ನಮ್ಮ ರೇಟ್ ಗಿಂತ ತುಂಬಾ ಕಡಿಮೆ ಬೆಲೆಯಲ್ಲಿ ನೀವೇ ಕ್ಲೀನ್ ಮಾಡ್ಕೊಳ್ಳಿ. #pratidhvani

ಜೆಡಿಎಸ್‌ ಭವನದಲ್ಲಿ ಸ್ಟಿಕರ್‌ಗಳನ್ನು ಅಂಟಿಸಿದ ಯೂತ್ ಕಾಂಗ್ರೆಸ್‌ ಕಾರ್ಯಕರ್ತರು, ಜೆಡಿಎಸ್‌ ನಡೆಸುತ್ತಿರುವ ಪಾದಯಾತ್ರೆಯ ಉದ್ದೇಶವನ್ನೇ ಪ್ರಶ್ನಿಸಿ ವ್ಯಂಗ್ಯವಾಡಿದ್ದಾರೆ. “ಇದು ಬಿಡದಿ ಹೋರಾಟವೇ? ನಿಮ್ಮ ಬೇನಾಮಿ ಆಸ್ತಿ ರಕ್ಷಿಸುವ ಹೋರಾಟವೇ?” ಎಂದು ಪ್ರಶ್ನಿಸುವ ಮೂಲಕ ಜೆಡಿಎಸ್‌ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.ಅಲ್ಲದೆ, “ಜೆಡಿಎಸ್‌ ಪಾದಯಾತ್ರೆ ಬೇನಾಮಿ ಆಸ್ತಿ ಉಳಿಸಿಕೊಳ್ಳುವ ಯಾತ್ರೆ” ಎಂದು ಆರೋಪಿಸಿರುವ ಕಾರ್ಯಕರ್ತರು, “ಬೇನಾಮಿ ಆಸ್ತಿ ಬಿಡಿ, ಆಮೇಲೆ ರೈತರ ಪರವಾಗಿ ಮಾತನಾಡಿ” ಎಂದು ಜೆಡಿಎಸ್‌ ನಾಯಕರಿಗೆ ತಿರುಗೇಟು ನೀಡಿದ್ದಾರೆ.

Parliament House, New Delhi : ಸಂಸದೀಯ ಸಭೆಯಲ್ಲಿ ತ್ರಿವರ್ಣ ಧ್ವಜ ಹಾರಿಸಿ ಮೋದಿ, ಅಮಿತ್‌ ಶಾ..

ಜೆಡಿಎಸ್‌ ಕಚೇರಿಯಲ್ಲಿ ಸ್ಟಿಕರ್‌ ಅಂಟಿಸುವ ಮೂಲಕ ಯೂತ್ ಕಾಂಗ್ರೆಸ್‌ ಕಾರ್ಯಕರ್ತರು “ಆಹಾ… ಏನ್ ಗುರು ಸಾಂಕೇತಿಕ ಬೆಂಬಲನಾ?” ಎಂಬ ವ್ಯಂಗ್ಯ ಸಂದೇಶವನ್ನೂ ನೀಡಿದ್ದಾರೆ.

ಬಿಡದಿ ಟೌನ್‌ಶಿಪ್‌ ವಿಚಾರವಾಗಿ ಈಗಾಗಲೇ ರಾಜಕೀಯ ಆರೋಪ-ಪ್ರತ್ಯಾರೋಪಗಳು ತೀವ್ರಗೊಂಡಿದ್ದು, ಜೆಡಿಎಸ್‌ ಪಾದಯಾತ್ರೆ ಎರಡನೇ ದಿನಕ್ಕೆ ಮೊಟಕುಗೊಂಡಿರುವುದು ಹಾಗೂ ಕಾಂಗ್ರೆಸ್‌ ಕಾರ್ಯಕರ್ತರ ಸ್ಟಿಕರ್‌ ಪ್ರತಿಭಟನೆ ಇದೀಗ ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗಿದೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Tags: BidadiBidadi NewsBidadi TownshipBreaking Newscongresscongress protestFarmers IssueJDSJDS Padayatrakarnataka newskarnataka political newsKarnataka Politicspolitical newsramanagaraYouth Congress
Previous Post

ಪಾನ್ ಮಸಾಲಾ ಪ್ಯಾಕೇಜಿಂಗ್‌ಗೆ FSSAI ಹೊಸ ರೂಲ್ಸ್: ಪ್ಯಾಕೇಜಿಂಗ್‌ನಲ್ಲಿ ಈ ವಸ್ತುಗಳ ಬಳಕೆ ನಿಷೇಧ!

Next Post

ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆಗೆ ಹೊಸ ರೂಲ್ಸ್: ಈ ನಿಯಮ ಮೀರಿದ್ರೆ ಕಾನೂನು ಕ್ರಮ!

Related Posts

ಎಸ್ಐಆರ್ ಪ್ರಕ್ರಿಯೆ: ಪ್ರಜಾಪ್ರಭುತ್ವ ಮತ್ತು ಸಮಾಜದ ಮೇಲೆ ಪರಿಣಾಮ
Top Story

ರಿಹಾಬ್ ಕೇಂದ್ರದ ರೋಗಿಗಳನ್ನು SIR ಪ್ರಕ್ರಿಯೆಯಲ್ಲಿ ಸೇರಿಸಿ: ಮೋಹನ್ ಕುಮಾರ್ ದಾನಪ್ಪ ಆಗ್ರಹ

by ಪ್ರತಿಧ್ವನಿ
August 13, 2026
0

ಬೆಂಗಳೂರು: ಮದ್ಯವ್ಯಸನ ಚಿಕಿತ್ಸಾ/ಪುನರ್ವಸತಿ ಕೇಂದ್ರಗಳಲ್ಲಿ (De-addiction & Rehabilitation Centres) ಚಿಕಿತ್ಸೆ ಪಡೆಯುತ್ತಿರುವ ವ್ಯಕ್ತಿಗಳನ್ನು ಮತದಾರರ ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಸೇರಿಸಬೇಕು ಎಂದು ಕರ್ನಾಟಕ ರಾಜ್ಯ...

Read moreDetails
ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇದ್ರೆ ಬಿ.ನಾಗೇಂದ್ರ ರಾಜೀನಾಮೆ ಕೊಡಲಿ- ಬಿ.ವೈ ವಿಜಯೇಂದ್ರ

August 13, 2026
ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

ಪ್ರದೋಷ್‌ ಮಾಫಿ ಸಾಕ್ಷಿ ಪ್ರಕರಣ: ಹೈಕೋರ್ಟ್‌ ಮೆಟ್ಟಿಲೇರಿದ ದರ್ಶನ್‌

August 13, 2026
ವಿರೋಧ ಪಕ್ಷಗಳಿಗೆ ಮಾತಿನಲ್ಲೇ ಚಡಿ ಏಟು ಕೊಟ್ಟ ಪ್ರಿಯಾಂಕ್​ ಖರ್ಗೆ..

RSS ಕೇಂದ್ರ ಕಚೇರಿಯಿಂದಲೇ ‘ಹರ್ ಘರ್ ತಿರಂಗಾ’ ಆರಂಭಿಸಿ: ಬಿಜೆಪಿಗೆ ಪ್ರಿಯಾಂಕ್ ಖರ್ಗೆ ಸವಾಲು

August 13, 2026
ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

ಮೊಬೈಲ್ ಪತ್ತೆ ಕೇಸ್: ಪ್ರಜ್ವಲ್ ರೇವಣ್ಣ VIP ಸೆಲ್‌ನಿಂದ ಸಾಮಾನ್ಯ ಸೆಲ್‌ಗೆ ಶಿಫ್ಟ್

August 13, 2026
Next Post
ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆಗೆ ಹೊಸ ರೂಲ್ಸ್: ಈ ನಿಯಮ ಮೀರಿದ್ರೆ ಕಾನೂನು ಕ್ರಮ!

ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತೆಗೆ ಹೊಸ ರೂಲ್ಸ್: ಈ ನಿಯಮ ಮೀರಿದ್ರೆ ಕಾನೂನು ಕ್ರಮ!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada