• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 24, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ |ದಾಂಪತ್ಯಕ್ಕೆ ಕಾಲಿಟ್ಟ 138 ಜೋಡಿಗಳು

ಪ್ರತಿಧ್ವನಿ by ಪ್ರತಿಧ್ವನಿ
August 5, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ ತಾಲ್ಲೂಕಿನ ಆಣದೂರಿನ ಬುದ್ಧ ವಿಹಾರದಲ್ಲಿ ಭಾನುವಾರ ಆಯೋಜಿಸಿದ್ದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ 138 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.ಜಿಲ್ಲೆಯ ವಿವಿಧೆಡೆಯ ಜೋಡಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು ಸತಿ-ಪತಿಗಳಾದರು.ಭಂತೆ ಧಮ್ಮಾನಂದ ಮಹಾಥೆರೋ ಅವರು ಮದುವೆ ವಿಧಿ, ವಿಧಾನಗಳನ್ನು ನಡೆಸಿಕೊಟ್ಟರು.

ADVERTISEMENT

ಸರಳ ವಿವಾಹ ಅಗತ್ಯ: ‘ಪ್ರಸ್ತುತ ಅರ್ಥಪೂರ್ಣ ಹಾಗೂ ಸರಳ ವಿವಾಹಗಳ ಆಯೋಜನೆ ಅಗತ್ಯವಿದೆ’ ಎಂದು ಮದುವೆ ಸಮಾರಂಭವನ್ನು ಉದ್ಘಾಟಿಸಿದ ಭಾಲ್ಕಿ ಹಿರೇಮಠ ಸಂಸ್ಥಾನದ ಗುರುಬಸವ ಪಟ್ಟದ್ದೇವರು ಹೇಳಿದರು.’ಈಚಿನ ದಿನಗಳ ಆಡಂಬರದ ಮದುವೆಗಳು ನಡೆಯುತ್ತಿವೆ. ಮದುವೆ ಸಮಾರಂಭ ಇತರರಿಗಿಂತ ಅದ್ದೂರಿಯಾಗಿ ಆಯೋಜಿಸುವ ಹಾಗೂ ದುಂದು ವೆಚ್ಚ ಮಾಡುವ ಪ್ರವೃತ್ತಿ ಬೆಳೆಯುತ್ತಿದೆ.

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಗಳು ಪರಸ್ಪರ ಅರ್ಥ ಮಾಡಿಕೊಂಡು ಬದುಕು ಸಾಗಿಸಬೇಕು.ಹಾಗಾದಲ್ಲಿ ದಾಂಪತ್ಯ ಜೀವನ ಸುಖಮಯ ಆಗಿರುತ್ತದೆ’ ಎಂದು ಕಿವಿಮಾತು ಹೇಳಿದರು.ಬುದ್ಧ ಬೆಳಕು ಟ್ರಸ್ಟ್ ಅಧ್ಯಕ್ಷ ಮಹೇಶ ಗೋರನಾಳಕರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಜ್ಞಾನ ಉದಯ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಕಾಶೀನಾಥ ಚಲ್ವಾ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕ ಮಾರುತಿ ಬೌದ್ಧೆ, ಕೊಳಾರ ಗ್ರಾಮ ಪಂಚಾಯಿತಿ ಸದಸ್ಯರಾದ ವಿಜಯಕುಮಾರ ಭಾವಿಕಟ್ಟಿ, ಸಂತೋಷ ಬಕ್ಕಚೌಡಿ, ಬೌದ್ಧ ಆಚಾರ್ಯ ಶಂಭುಲಿಂಗ ಬಾನೆ, ಬುದ್ಧ ಬೆಳಕು ಟ್ರಸ್ಟ್ ಕಾರ್ಯದರ್ಶಿ ಕಲ್ಪನಾ ಗೋರನಾಳಕರ್, ಶರಣು ಫುಲೆ, ರಮೇಶ ಮಾಲೆ, ನೀಲಕಂಠ ಕಾಂಬಳೆ ಇದ್ದರು.

ಆಯೋಜಕರ ವತಿಯಿಂದ ಮದುವೆಯಲ್ಲಿ ಪಾಲ್ಗೊಂಡವರಿಗೆ ಜಿಲೇಬಿ, ಅನ್ನ ಹಾಗೂ ಸಾಂಬಾರು ಊಟದ ವ್ಯವಸ್ಥೆ ಮಾಡಲಾಗಿತ್ತು.ಇದೇ ವೇಳೆ ಜಿಲ್ಲಾಮಟ್ಟದ ಜಾನಪದ ಸಂಭ್ರಮವೂ ನಡೆಯಿತು. ಕಲಾವಿದರಾದ ಶಂಕರ ಜೊಂಡಿ ಹಾಗೂ ದೇವಿದಾಸ ಚಿಮಕೋಡೆ ಜಾನಪದ ಗೀತೆ ಹಾಡಿ ನೆರೆದವರನ್ನು ರಂಜಿಸಿದರು.

ಸಂವಿಧಾನದ ಅಮೃತ ಮಹೋತ್ಸವ, ಬುದ್ಧ, ಬಸವ ಹಾಗೂ ಅಂಬೇಡ್ಕರ್ ಜಯಂತ್ಯುತ್ಸವ ನಿಮಿತ್ತ ಬುದ್ಧ ಬೆಳಕು ಟ್ರಸ್ಟ್, ಸಂವಿಧಾನ ಜಾಗೃತಿ ವೇದಿಕೆ ಹಾಗೂ ಬುದ್ಧ, ಬಸವ, ಅಂಬೇಡ್ಕರ್ ಯುವಕ ಸಂಘದ ವತಿಯಿಂದ ಕಾರ್ಯಕ್ರಮ ಸಂಘಟಿಸಲಾಗಿತ್ತು.

Tags: # sandalwood #sandalwoodcinema #kannadafilmindustry #kicchasudeep #fans #socialmedia #goodnews #newupdate #pratidhvani #pratidhvanidigital #pratidhvaninews'Family Welfare DepartmentGovernment of Karnataka
Previous Post

ವರದಕ್ಷಿಣೆ ಕಡಿಮೆ ನೀಡಿದ ಕಾರಣ ನೀನು ನನ್ನ ಕಾರಿನಲ್ಲಿ ಕೂರಲು ಅನರ್ಹಳು ಎಂದು ಇಳಿಸಿದ ಪತಿ

Next Post

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಸ್ವಾಮೀಜಿ ಪೀಠ ತ್ಯಾಗಕ್ಕೆ ಭಕ್ತರ ಒತ್ತಾಯ..!!

Related Posts

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ
Top Story

ಸಚಿವ ಡಿ. ಸುಧಾಕರ್ ಆರೋಗ್ಯ ಸ್ಥಿತಿ ಬಗ್ಗೆ ಕಿಮ್ಸ್ ಆಸ್ಪತ್ರೆಯಿಂದ ಹೆಲ್ತ್ ಬುಲೆಟಿನ್ ಬಿಡುಗಡೆ

by ಪ್ರತಿಧ್ವನಿ
April 24, 2026
0

ಬೆಂಗಳೂರು: ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ KIMS Hospitals ನಲ್ಲಿ ಚಿಕಿತ್ಸೆ...

Read moreDetails
ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

ಆಯುಕ್ತರ ಹೆಸರಿನಲ್ಲಿ ವಾಟ್ಸ್‌ಆಪ್ ವಂಚನೆ ಯತ್ನ: ಬೆಂಗಳೂರು ಪಾಲಿಕೆಗಳಿಂದ ಸಾರ್ವಜನಿಕರಿಗೆ ಎಚ್ಚರಿಕೆ

April 24, 2026
ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

ಬ್ಯಾಂಕ್‌ನಲ್ಲೇ ಚಿನ್ನ ಕಳ್ಳತನ: ಅಸಿಸ್ಟೆಂಟ್ ಮ್ಯಾನೇಜರ್ ಕೃತ್ಯದಿಂದ ಗ್ರಾಹಕರಲ್ಲಿ ಆತಂಕ

April 24, 2026
ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

ಪ್ರಧಾನಿ ಮೋದಿ ಭೇಟಿ ಸುತ್ತ ಸುಳ್ಳು ಪ್ರಚಾರ: ಜಾಲತಾಣಗಳಲ್ಲಿ ಹರಿದ ವದಂತಿಗೆ ತೆರೆ

April 24, 2026
ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಶಾಕ್: ಮೂರನೇ ಪರೀಕ್ಷೆ ರದ್ದು

April 23, 2026
Next Post
ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಸ್ವಾಮೀಜಿ ಪೀಠ ತ್ಯಾಗಕ್ಕೆ ಭಕ್ತರ ಒತ್ತಾಯ..!!

ಸಿರಿಗೆರೆ ಶ್ರೀ ತರಳಬಾಳು ಬೃಹನ್ಮಠದ ಸ್ವಾಮೀಜಿ ಪೀಠ ತ್ಯಾಗಕ್ಕೆ ಭಕ್ತರ ಒತ್ತಾಯ..!!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada