• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, February 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ | ಆಕ್ರಮವಾಗಿ 16 ಲಕ್ಷ ರೂ.ಮೌಲ್ಯದ ಶ್ರೀಗಂಧ ಸಾಗಾಟ :ಆರೋಪಿ ಬಂಧನ

Any Mind by Any Mind
November 28, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ನೆರೆ ರಾಜ್ಯಕ್ಕೆ ಅಕ್ರಮವಾಗಿ 16 ಲಕ್ಷ ರೂ. ಮೌಲ್ಯದ ಶ್ರೀಗಂಧ (sandalwood)ಸಾಗಿಸುತ್ತಿದ್ದ ಆರೋಪಿಯನ್ನು (accused) ಬಸವಕಲ್ಯಾಣ ಅರಣ್ಯ ಇಲಾಖೆ(Forest Department) ಮತ್ತು ಪೊಲೀಸರ ತಂಡ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಮಾಲು ಸಮೇತ ಬಂಧಿಸುವಲ್ಲಿ ಯಶಸ್ವಿಯಾಗಿದೆ.

ADVERTISEMENT

ತೆಲಂಗಾಣ (Telangana)ರಾಜ್ಯದ ಶಂಶಾಬಾದ್‌ ಮೂಲದ ಪಿಕೆ ಬದ್ರುದ್ದೀನ್ ಬಂಧಿತ ಆರೋಪಿ.ತೆಲಂಗಾಣ ರಾಜ್ಯದಿಂದ ಮಹಾರಾಷ್ಟ್ರದ ಮುಂಬೈಗೆ ಅಕ್ರಮವಾಗಿ ಮಾರಾಟ ಮಾಡಲೆಂದು ಗೋಡ್ಸ್ ವಾಹನದಲ್ಲಿ ಶ್ರೀಗಂಧದ ಮರದ ತುಂಡುಗಳನ್ನು ಸಾಗಿಸುತ್ತಿದ್ದ ಸಂದರ್ಭದಲ್ಲಿ ಬಸವಕಲ್ಯಾಣ ವ್ಯಾಪ್ತಿಯ ಹೆದ್ದಾರಿಯಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಬಸವಕಲ್ಯಾಣ ನಗರ ಠಾಣೆ ಪಿಎಸ್‌ಐ ಅಂಬರೀಷ್ ವಾಗ್ಮೋಡೆ‌ ಹಾಗೂ ವಲಯ ಅರಣ್ಯ ಅಧಿಕಾರಿ ಮಹೇಂದ್ರ ಮೌರ್ಯ ನೇತೃತ್ವದ ಅಧಿಕಾರಿಗಳ ತಂಡದ ದಾಳಿಯಲ್ಲಿ 16 ಲಕ್ಷ ರೂ. ಮೌಲ್ಯದ ಒಂದು ಕ್ವಿಂಟಲ್ ಶ್ರೀಗಂಧ ಜಪ್ತಿ ಮಾಡಿಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

Tags: 16 lakh worth of sandalwoodaccused arrestedBasavakalyanaBidarBIDAR SPEnvironment Minister Eshwar KhandreForest Departmentillegally transported
Previous Post

ರಾಜಸ್ಥಾನದ ಅಜ್ಮೀರ್ ದರ್ಗಾವೂ ಹಿಂದೂ ದೇವಾಲಯ ?! ದರ್ಗಾಗೆ ನೋಟೀಸ್ ಜಾರಿ ಮಾಡಿದ ಕೋರ್ಟ್ ! 

Next Post

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ! ಪ್ರಧಾನಿ ಮೋದಿ ಮತ್ತು ಜೈಶಂಕರ್ ಮಹತ್ವದ ಮಾತುಕತೆ !

Related Posts

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ
ಕರ್ನಾಟಕ

ಕರ್ನಾಟಕದ ವಿಜಯಪುರದ ಮೈದಾನದಲ್ಲಿ ಖಾಸಗಿ ವಿಮಾನ ಪತನ

by ಪ್ರತಿಧ್ವನಿ
February 8, 2026
0

ಭಾನುವಾರ ಮಧ್ಯಾಹ್ನ ಜಿಲ್ಲೆಯ  ಮೈದಾನದಲ್ಲಿ ಖಾಸಗಿ ಮಿನಿ ವಿಮಾನವೊಂದು ಪತನಗೊಂಡಿದ್ದು, ಪೈಲಟ್ ಸೇರಿದಂತೆ ಇಬ್ಬರು ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. https://youtu.be/D88eNb34sAE?si=0kEZhKe-NIR-lYAl ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಮಂಗಳೂರು...

Read moreDetails
ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

ರಾಜ್ಯದ ಜನತೆಗೆ ಮತ್ತೊಂದು ಬೆಲೆ ಏರಿಕೆಯ ಹೊಡೆತ..? ಇಲ್ಲಿದೆ ಮಹತ್ವದ ಮಾಹಿತಿ

February 8, 2026
Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

Priyank Kharge: ಮೆಟ್ರೋ ಲೈನ್ ಹೆಚ್ಚಾದ್ರೆ ಮೋದಿ..ಟಿಕೆಟ್ ದರ ಹೆಚ್ಚಾದ್ರೆ ರಾಜ್ಯ ಸರ್ಕಾರ ಕಾರಣನಾ..?

February 8, 2026
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
Next Post
ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ! ಪ್ರಧಾನಿ ಮೋದಿ ಮತ್ತು ಜೈಶಂಕರ್ ಮಹತ್ವದ ಮಾತುಕತೆ !

ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ದೌರ್ಜನ್ಯ ! ಪ್ರಧಾನಿ ಮೋದಿ ಮತ್ತು ಜೈಶಂಕರ್ ಮಹತ್ವದ ಮಾತುಕತೆ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!