• Home
  • About Us
  • ಕರ್ನಾಟಕ
Wednesday, December 3, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೀದರ್|63 ದಿನ ರಾಜ್ಯದಾದ್ಯಂತ ಸಂಚಾರ ಪರಂಪರೆ ನಗರಿಯಿಂದ ಹೊರಟ ಅಕ್ಷರ ಜ್ಯೋತಿ ಯಾತ್ರೆ

Any Mind by Any Mind
November 6, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ರಾಜ್ಯದಾದ್ಯಂತ ಸಂಚರಿಸಲಿರುವ ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ 63 ದಿನಗಳ ಅಕ್ಷರ ಜ್ಯೋತಿ ಯಾತ್ರೆಗೆ ಪರಂಪರೆ ನಗರಿಯಲ್ಲಿ ಮಂಗಳವಾರ ವಿಧ್ಯುಕ್ತ ಚಾಲನೆ ದೊರೆಯಿತು.ಬಸವೇಶ್ವರ ವೃತ್ತದಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರು ಕನ್ನಡ ಧ್ವಜ ತೋರಿಸಿ ಯಾತ್ರೆಗೆ ಚಾಲನೆ ನೀಡಿದರು.ಶೈಕ್ಷಣಿಕ ಜಾಗೃತಿ ಹಾಗೂ ಮಕ್ಕಳಲ್ಲಿ ಮೌಲ್ಯಗಳನ್ನು ಬಿತ್ತುವ ಯಾತ್ರೆಯ ಉದ್ದೇಶ ಸಫಲವಾಗಲಿ ಎಂದು ಅವರು ಶುಭ ಹಾರೈಸಿದರು.

ADVERTISEMENT

ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಮಾತನಾಡಿ, ಕಲ್ಯಾಣ ಕರ್ನಾಟಕ ಪ್ರತಿಷ್ಠಾನವು ಸುಸಂಸ್ಕøತ ನಾಗರಿಕರನ್ನು ರೂಪಿಸಲು ಯಾತ್ರೆ ಹಮ್ಮಿಕೊಂಡಿರುವುದು ಉತ್ತಮ ಬೆಳವಣಿಗೆ ಎಂದು ಹೇಳಿದರು.ಬಸವಣ್ಣ, ಮಹಮೂದ್ ಗವಾನ್ ಮೊದಲಾದ ಮಹಾ ಪುರುಷರು ಆಗಿ ಹೋದ ಬೀದರ್ ಹಿಂದೆ ಶೈಕ್ಷಣಿಕ ಕೇಂದ್ರವಾಗಿತ್ತು.

ದೇಶ, ವಿದೇಶದ ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಇಲ್ಲಿಗೆ ಬರುತ್ತಿದ್ದರು.ಈ ನೆಲದಿಂದ ಹಮ್ಮಿಕೊಂಡ ಯಾತ್ರೆ ರಾಜ್ಯದಾದ್ಯಂತ ಅಕ್ಷರ ಜ್ಯೋತಿ ಬೆಳಗಿಸಲಿದೆ ಎಂದು ತಿಳಿಸಿದರು.ಪ್ರಸ್ತುತ ಶಿಕ್ಷಕರು, ಪಾಲಕರು ಹಾಗೂ ಸಮಾಜ ಸೇರಿ ಮಕ್ಕಳಿಗೆ ಉತ್ತಮ ಶೈಕ್ಷಣಿಕ ವಾತಾವರಣ ನಿರ್ಮಿಸಬೇಕಿದೆ.

ಶಿಕ್ಷಣದ ಅಡಿಪಾಯವನ್ನು ಗಟ್ಟಿಗೊಳಿಸಬೇಕಿದೆ ಎಂದು ನುಡಿದರು.ಕಲ್ಯಾಣ ಕರ್ನಾಟಕ ಪ್ರತಿಷ್ಠಾನದ ಅಧ್ಯಕ್ಷ ಬಸವಕುಮಾರ ಪಾಟೀಲ ಮಾತನಾಡಿ, ಇಂದು ದೇಶಕ್ಕೆ ಗಂಡಾಂತರವಿರುವುದು ವಿದ್ಯಾವಂತರಿಂದಲೇ ಹೊರತು ಅವಿದ್ಯಾವಂತರಿಂದಲ್ಲ ಎಂದು ಆತಂಕ ವ್ಯಕ್ತಪಡಿಸಿದರು.

ಅವಿದ್ಯಾವಂತರಿಂದ ಸಣ್ಣ ಪುಟ್ಟ ತಪ್ಪುಗಳು ನಡೆಯುತ್ತಿದ್ದರೆ, ವಿದ್ಯಾವಂತರಿಂದ ದೊಡ್ಡ ದೊಡ್ಡ ಅನಾಹುತಗಳು ನಡೆಯುತ್ತಿರುವುದು ನಮ್ಮ ಕಣ್ಣು ಮುಂದೆಯೇ ಇದೆ. ಹೀಗಾಗಿ ಸನ್ನಡತೆ, ಸದ್ಗುಣ, ಸದ್ವಿಚಾರದ ವಿದ್ಯಾವಂತರ ಅವಶ್ಯಕತೆ ಇದೆ. ಯಾತ್ರೆ ಶಿಕ್ಷಣದ ಜಾಗೃತಿ ಜತೆಗೆ ಸದ್ಗುಣಗಳನ್ನು ಬಿತ್ತಲಿದೆ. ಸತ್ಪ್ರಜೆಗಳ ನಿರ್ಮಾಣಕ್ಕೆ ಪ್ರೇರಣೆ ನೀಡಲಿದೆ ಎಂದು ತಿಳಿಸಿದರು.

YouTube player

ಮಾತೆ ಮಾಣಿಕೇಶ್ವರಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಲೋಕೇಶ ಉಡಬಾಳೆ ಮಾತನಾಡಿ, ಯಾತ್ರೆ ಶಿಕ್ಷಣ ಹಾಗೂ ಸಂಸ್ಕಾರದ ಮಹತ್ವವನ್ನು ಮನವರಿಕೆ ಮಾಡಿಕೊಡಲಿದೆ ಎಂದರು.

ಓಂ ಸಿದ್ಧಿ ವಿನಾಯಕ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯ ಸಿದ್ರಾಮ ಮಾತನಾಡಿ, ಧಾರ್ಮಿಕವಾಗಿ ಅನೇಕ ಯಾತ್ರೆಗಳು ನಡೆದಿದ್ದನ್ನು ಕಂಡಿದ್ದೇವೆ. ಆದರೆ, ಶಿಕ್ಷಣ ಹಾಗೂ ಮಕ್ಕಳ ಹಿತದೃಷ್ಟಿಯಿಂದ ಯಾತ್ರೆ ಹಮ್ಮಿಕೊಂಡಿರುವುದು ವಿಶೇಷ. ಯಾತ್ರೆ ಯಶಸ್ವಿಗೆ ಎಲ್ಲರೂ ಕೈಜೋಡಿಸಬೇಕು ಎಂದು ಹೇಳಿದರು.

ಪ್ರತಿಷ್ಠಾನದ ಹಾವಶೆಟ್ಟಿ ಪಾಟೀಲ, ಮಾಣಿಕಪ್ಪ ಗೋರನಾಳೆ, ಶಿವರಾಜ ಮದಕಟ್ಟಿ, ಸಿದ್ದಯ್ಯ ಕಾವಡಿ, ಗಣಪತಿ ಸೋಲಪುರೆ, ಶರಣು ಹಣಮಶೆಟ್ಟಿ, ಸಿದ್ರಾಮಪ್ಪ ನಿಡೋದೆ, ಶಂಭುಲಿಂಗ ಕಾಮಣ್ಣ, ಮಲ್ಲಮ್ಮ ಪಾಟೀಲ, ಮನೋಜ್ ಬುಕ್ಕಾ, ಮಂಜುನಾಥ ರೆಡ್ಡಿ ಮೊದಲಾದವರು ಪಾಲ್ಗೊಂಡಿದ್ದರು. ನಗರದ ಗಣ್ಯರು ಹಾಗೂ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಯಾತ್ರೆಗೆ ಯಶಸ್ಸು ಕೋರಿ ಬೀಳ್ಕೊಟ್ಟರು.

ಇದಕ್ಕೂ ಮುನ್ನ ಐತಿಹಾಸಿಕ ಕೋಟೆಯಲ್ಲಿ ಶಾಹೀನ್ ಶಿಕ್ಷಣ ಸಂಸ್ಥೆಗಳ ಸಮೂಹದ ಅಧ್ಯಕ್ಷ ಡಾ. ಅಬ್ದುಲ್ ಖದೀರ್ ಅವರು ಅಕ್ಷರ ಜ್ಯೋತಿ ಯಾತ್ರೆಯ ವಿಡಿಯೋ ಬಿಡುಗಡೆ ಮಾಡಿದರು.

Tags: 63-day Akshara Jyoti YatraAbdul QadeerBidarDistrict collector Shilpa Sharmaeducational awarenessKalyan Karnataka PratishthaOm Siddhi Vinayaka
Previous Post

ನವೆಂಬರ್ 8 ರಂದು “ಸಂತೋಷ ಸಂಗೀತ” ಚಿತ್ರ ರಾಜ್ಯಾದ್ಯಂತ ಬಿಡುಗಡೆ.

Next Post

ತೆಲಂಗಾಣ ರಾಜ್ಯ ಜಾತಿಗಣತಿಗೆ ದೇಶಕ್ಕೆ ಮಾದರಿ ಆಗಲಿದೆ ;ರಾಹುಲ್‌ ಗಾಂಧಿ

Related Posts

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
0

ಮೇಷ ರಾಶಿಯ ಇಂದಿನ ಭವಿಷ್ಯ ಮೇಷ ರಾಶಿಯವರು ಇಂದು ಆಸ್ತಿ ವಿಷಯದಲ್ಲಿ ಎಚ್ಚರವಹಿಸುವುದು ಸೂಕ್ತವಾಗಿದೆ. ದಿಢೀರ್‌ ಧನ ಲಾಭದಿಂದ ಆರ್ಥಿಕ ಕೊರತೆ ನೀಗುವುದರಿಂದ ಮನಸ್ಸಿಗೆ ನೆಮ್ಮದಿ ದೊರೆಯುತ್ತದೆ....

Read moreDetails
ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

ಬೆಂಗಳೂರಲ್ಲಿ ಮತ್ತೆ ಹುಸಿ ಬಾಂಬ್ ಬೆದರಿಕೆ ಇ-ಮೇಲ್

December 2, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

December 2, 2025
Next Post

ತೆಲಂಗಾಣ ರಾಜ್ಯ ಜಾತಿಗಣತಿಗೆ ದೇಶಕ್ಕೆ ಮಾದರಿ ಆಗಲಿದೆ ;ರಾಹುಲ್‌ ಗಾಂಧಿ

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!
Top Story

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

by ಪ್ರತಿಧ್ವನಿ
December 3, 2025
ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!
Top Story

ಇಡ್ಲಿ, ನಾಟಿ ಕೋಳಿ ಸೈಡಲ್ಲಿ ಇಡ್ರಪ್ಪ..ಸಿಎಂ, ಡಿಸಿಎಂ ಕಟ್ಟಿರೋ 43 ಲಕ್ಷದ ವಾಚ್ ನೋಡ್ರಪ್ಪ..!

by ಪ್ರತಿಧ್ವನಿ
December 2, 2025
ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF
Top Story

ಕರ್ನಾಟಕ ಅಪಾರ್ಟ್‌ಮೆಂಟ್ ಮಾಲೀಕತ್ವ ಮತ್ತು ನಿರ್ವಹಣಾ ಕಾಯ್ದೆ ಜಾರಿಗೆ ಬೇಡಿಕೆಯಿಟ್ಟ BAF

by ಪ್ರತಿಧ್ವನಿ
December 2, 2025
ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ
Top Story

ʼರಾಜಕೀಯ ಶಾಶ್ವತ ಅಲ್ಲʼ: ಸಿಎಂ ಸಿದ್ದರಾಮಯ್ಯ ಅಚ್ಚರಿಯ ಹೇಳಿಕೆ

by ಪ್ರತಿಧ್ವನಿ
December 2, 2025
ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ
Top Story

ಪ್ರಯಾಣಿಕರೇ ಗಮನಿಸಿ..! ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಹೊಸ ನಿಯಮ ಜಾರಿ

by ಪ್ರತಿಧ್ವನಿ
December 2, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

Daily Horoscope: ಇಂದು ದಿಢೀರ್‌ ಧನ ಲಾಭವಾಗುವ ರಾಶಿಗಳಿವು..!

December 3, 2025
ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

ಭಾರತಕ್ಕೆ ರಷ್ಯಾಧ್ಯಕ್ಷ: ದೆಹಲಿಯಲ್ಲಿ ಹೈ ಅಲರ್ಟ್

December 2, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!