• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಬೀದರ್‌ | ʼಬರ್ತಡೇʼ ದಿನವೇ ಅಪಘಾತ : ಇಬ್ಬರು ಯುವಕರ ದಾರುಣ ಸಾವು

ಪ್ರತಿಧ್ವನಿ by ಪ್ರತಿಧ್ವನಿ
August 11, 2024
in ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಔರಾದ್‌ ತಾಲೂಕಿನ ಸೋರಳ್ಳಿ ಗ್ರಾಮದ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದ್ದು, ಅದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರಲ್ಲಿ ಓರ್ವ ತನ್ನ ಬರ್ತ್‌ಡೇ ಆಚರಿಸಿಕೊಂಡು ಮರಳುತ್ತಿದ್ದ ಎಂದು ತಿಳಿದು ಬಂದಿದೆ.ಔರಾದ್‌ ತಾಲೂಕಿ ಬೇಲೂರ್‌ (ಎನ್)‌ ಗ್ರಾಮದ ಹಣಮಂತ ಚನ್ನಪ್ಪ (20), ಗಣೇಶ ಧನರಾಜ್ (19) ಮೃತರು.ಹಣಮಂತ ಎಂಬ ಯುವಕನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಜಂಬಗಿ ಗ್ರಾಮದಲ್ಲಿ ಬರ್ತಡೇ ಪಾರ್ಟಿ ಮುಗಿಸಿ ಇಬ್ಬರೂ ಬೈಕ್‌ನಲ್ಲಿ ವಾಪಸ್ಸಾಗುತ್ತಿದ್ದರು.

ADVERTISEMENT

ಈ ಸಂದರ್ಭದಲ್ಲಿ ಅತಿ ವೇಗದಲ್ಲಿದ್ದ ಬೈಕ್‌ ನಿಯಂತ್ರಣ ತಪ್ಪಿ ಗಿಡಕ್ಕೆ ಢಿಕ್ಕಿ ಹೊಡೆದಿದ್ದರಿಂದ ಇಬ್ಬರೂ ಹಾರಿ ರಸ್ತೆ ಪಕ್ಕದ ಕಂದಕದಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.ಇಬ್ಬರು ಯುವಕರು ಬೀದರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಸ್ನೇಹಿತರು ಸೇರಿ ಆಯೋಜಿಸಿದ್ದ ಬರ್ತಡೇ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ವಾಪಸ್ಸು ಬರುವ ವೇಳೆ ದುರ್ಘಟನೆ ಸಂಭವಿಸಿದೆ.ಈ ಸಂಬಂಧ ಸಂತಪೂರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: #police departmentGovernment of Karnataka
Previous Post

ವಿವಾದಕ್ಕೆ ಕಾರಣವಾದ ಸಿಎಂ ಸಿದ್ದು ನಡೆ ! ಚಾಮುಂಡಿ ಬೆಟ್ಟದ ವಿಚಾರದಲ್ಲಿ ಸರ್ಕಾರಕ್ಕೆ ಮುಖಭಂಗ ! ಅಧಿನಿಯಮಕ್ಕೆ ತಡೆಯಾಜ್ಞೆ ನೀಡಿದ ಹೈಕೋರ್ಟ್ ! 

Next Post

ಇನ್ನೆರಡು ದಿನದಲ್ಲಿ ತುಂಗಾಭದ್ರ ಡ್ಯಾಂ ಗೆ ಬಾಗಿನ ಅರ್ಪಿಸಬೇಕಿದ್ದ ಸಿಎಂ ! ಗೇಟ್ ಮುರಿದ ಅವಘಡದಿಂದ ಮುಂದೂಡಿಕೆ ! 

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

ಆಟೋ ಚಾಲಕರ ನೋವು, ಸಂಕಷ್ಟ ಈ ಸರ್ಕಾರಕ್ಕೆ ಅರ್ಥವಾಗುತ್ತಿಲ್ಲ : ಆಪ್‌ ಆಕ್ರೋಶ..!

April 18, 2026
ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

ಪ್ಯಾರಾಚೂಟ್​ ತರಬೇತಿ ವೇಳೆ ಅವಘಡ ಸೇನಾ ಸಿಬ್ಬಂದಿಗೆ ಗಾಯ : ಮುಂದೇನಾಯ್ತು..?

April 18, 2026
Next Post
ಇನ್ನೆರಡು ದಿನದಲ್ಲಿ ತುಂಗಾಭದ್ರ ಡ್ಯಾಂ ಗೆ ಬಾಗಿನ ಅರ್ಪಿಸಬೇಕಿದ್ದ ಸಿಎಂ ! ಗೇಟ್ ಮುರಿದ ಅವಘಡದಿಂದ ಮುಂದೂಡಿಕೆ ! 

ಇನ್ನೆರಡು ದಿನದಲ್ಲಿ ತುಂಗಾಭದ್ರ ಡ್ಯಾಂ ಗೆ ಬಾಗಿನ ಅರ್ಪಿಸಬೇಕಿದ್ದ ಸಿಎಂ ! ಗೇಟ್ ಮುರಿದ ಅವಘಡದಿಂದ ಮುಂದೂಡಿಕೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!