• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ ಬಂದ್ ವೇಳೆ ಕೋಲು, ಬಡಿಗೆ ಹಿಡಿದು ಬಂದ ಪ್ರತಿಭಟನಾಕಾರರು – ಪೊಲೀಸರಿಂದ ತಡೆ ! ಕೆಲ ಕಾಲ ವಾಗ್ವಾದ ! 

Chetan by Chetan
January 9, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬೀದರ್ ಬಂದ್ ವೇಳೆ ಕೋಲು, ಬಡಿಗೆ ಹಿಡಿದು ಬಂದ ಪ್ರತಿಭಟನಾಕಾರರು – ಪೊಲೀಸರಿಂದ ತಡೆ ! ಕೆಲ ಕಾಲ ವಾಗ್ವಾದ ! 

Screenshot

Share on WhatsAppShare on FacebookShare on Telegram

ಬಾಬಾ ಸಾಹೇಬ್ ಅಂಬೇಡ್ಕರ್ (Ambedkar) ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit sha) ಹೇಳಿಕೆ ಖಂಡಿಸಿ ವಿವಿಧ ದಲಿತ ಸಂಘಟನೆಗಳಿಂದ ಬೀದರ್ (Bidar) ಬಂದ್ ಕರೆ ನೀಡಲಾಗಿದೆ. ಈ ಹಿನ್ನಲೆ ಈಗಾಗಲ್ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ADVERTISEMENT
Screenshot

ನೌಬಾದ್ ಬಸವೇಶ್ವರ ಸರ್ಕಲ್‌ದಿಂದ ಬೀದರ್ ಅಂಬೇಡ್ಕರ್ ಸರ್ಕಲ್‌ವರೆಗೆ ಪ್ರತಿಭಟನಾ ಮೆರವಣಿಗೆ ಸಾಗುವ ವೇಳೆ ಕೈಯಲ್ಲಿ ಕೋಲು, ಬಡಿಗೆ ಹಿಡಿದು ಪ್ರತಿಭಟನಾ ರ್ಯಾಲಿಗೆ ಮುಂದಾಗಿದ್ದ ಪ್ರತಿಭಟನಾಕಾರರನ್ನು ಪೊಲೀಸರು ತಡೆದಿದ್ದಾರೆ.

Tirupati: ಮೃತರ ಸಂಖ್ಯೆ 7ಕ್ಕೆ ಏರಿಕೆ ; 40ಕ್ಕೂ ಅಧಿಕ ಜನರಿಗೆ ಗಾಯ..! #Spot #Condition #chandrababu #cm

ಆ ನಂತರ ಕೋಲು, ಬಡಿಗೆ ಕಿತ್ತುಕೊಂಡು ಶಾಂತ ರೀತಿಯಾಗಿ ಪ್ರತಿಭಟನಾ ರ್ಯಾಲಿ ಮಾಡುವಂತೆ ಸೂಚನೆ ನೀಡಲಾಗಿದ್ದು, ಈ ವೇಳೆ ಪ್ರತಿಭಟನಾಕಾರರು, ಪೊಲೀಸರ ನಡುವೆ ವಾಗ್ವಾದ ನಡೆದಿದೆ.

Screenshot

ಡಿಎಸ್‌ಪಿ ಶಿವನಗೌಡ ಪಾಟೀಲ್ ಹಾಗೂ ಪ್ರತಿಭಟನಾಕಾರರ ನಡುವೆ ಕೆಲಕಾಲ ಮಾತಿನ ಚಕಮಕಿ ನಡೆದಿದ್ದು, ಯಾರನ್ನ ಕೇಳಿ ಪ್ರತಿಭಟನಾ ರ್ಯಾಲಿ ಮಾಡುತ್ತಿದ್ದೀರಿ ಅಂತಾ ಪೊಲೀಸರ ತಾಕೀತು ಮಾಡಿದ್ದಾರೆ. ಆ ಬಳಿಕ ಶಾಂತ ರೀತಿಯ ಪ್ರತಿಭಟನಾ ರ್ಯಾಲಿಗೆ ಪೊಲೀಸರು ಅವಕಾಶ ಮಾಡಿಕಿತ್ತಿದ್ದಾರೆ.

Tags: ಅಂಬೇಡ್ಕರ್ಅಮಿತ್ ಶಾ ಹೇಳಿಕೆದಲಿತ ಸಂಘಟನೆಬೀದರ್ ಬಂದ್
Previous Post

ಒಮಿನಿ ಕಾರಲ್ಲಿ ಧಿಡೀರ್ ಬೆಂಕಿ – ಕೂದಲೆಳೆ ಅಂತರದಲ್ಲಿ ಪ್ರಯಾಣಿಕರು ಬಚಾವ್! 

Next Post

ಸಂವಿಧಾನ ಗೌರವ ಅಭಿಯಾನ 2025 – ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರ ಸಭೆ

Related Posts

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..
Top Story

​ಕನ್ನಡಿಗ ರಾಹುಲ್​ ಅಬ್ಬರಕ್ಕೆ ಮಣಿದ ಆರ್​ಸಿಬಿ ; ಡೆಲ್ಲಿಗೆ ರೋಚಕ ಜಯ..

by ಪ್ರತಿಧ್ವನಿ
April 18, 2026
0

ಬೆಂಗಳೂರು : ಐಪಿಎಲ್ 2026ರ 26ನೇ ಪಂದ್ಯ ಶನಿವಾರ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ದೆಹಲಿ ಕ್ಯಾಪಿಟಲ್ಸ್ ನಡುವೆ ನಡೆಯಿತು. ಈ ರೋಚಕ ಪಂದ್ಯದಲ್ಲಿ, ಡೆಲ್ಲಿ ಕ್ಯಾಪಿಟಲ್ಸ್...

Read moreDetails
ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

ನವೀಕರಿಸಬಹುದಾದ ಇಂಧನದಲ್ಲಿ ಭಾರತದಲ್ಲಿ ಕರ್ನಾಟಕ ಮುಂಚೂಣಿಯಲ್ಲಿರುವುದು ಹೆಮ್ಮೆಯ ಸಂಗತಿ : ಸಿಎಂ ಸಂತಸ..

April 18, 2026
ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

ಜಿಬಿಎ ಚುನಾವಣೆ ಗೊಂದಲ: ಅಂತಿಮ ಮತದಾರರ ಪಟ್ಟಿ ಪ್ರಕಟ

April 18, 2026
ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

ಮಹಿಳಾ ಮೀಸಲಾತಿ ವಿವಾದ ತೀವ್ರ: ಮಸೂದೆ ಸೋಲಿಗೆ ಕಾರಣವೇನು? ಕಾಂಗ್ರೆಸ್-ಬಿಜೆಪಿ ತರ್ಕ

April 18, 2026
ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

ಕಾಂಗ್ರೆಸ್, ಡಿಎಂಕೆ ಮೈತ್ರಿಯು 40 ವರ್ಷಗಳ ಇತಿಹಾಸ ಹೊಂದಿದೆ : ದ್ರಾವಿಡ ನೆಲದಲ್ಲಿ ಮೋದಿ ವಿರುದ್ಧ ಗುಡುಗಿದ ಡಿಕೆಶಿ..

April 18, 2026
Next Post

ಸಂವಿಧಾನ ಗೌರವ ಅಭಿಯಾನ 2025 - ಸಂಸದರು, ಶಾಸಕರು ಮತ್ತು ವಿಧಾನ ಪರಿಷತ್‌ ಸದಸ್ಯರ ಸಭೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada