• Home
  • About Us
  • ಕರ್ನಾಟಕ
Saturday, July 5, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಬೀದರ್: ಎಡಿಜಿಪಿ ಎಮ್ ಚಂದ್ರಶೇಖರ್ ಅಮಾನತ್ತಿಗೆ ಆಗ್ರಹಿಸಿ ಜೆಡಿಎಸ್ ನಿಂದ ಬೃಹತ್ ಪ್ರತಿಭಟನೆ

Any Mind by Any Mind
October 3, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೀದರ್:ಕೇಂದ್ರ ಸಚಿವರಾಗಿರುವ ಹೆಚ್.ಡಿ ಕುಮಾರಸ್ವಾಮಿರವರ ಬಗ್ಗೆ ಕೆಟ್ಟ ಪದ ಬಳಕೆ ಮಾಡಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥರಾಗಿರುವ ಎಡಿಜಿಪಿ ಎಮ್. ಚಂದ್ರಶೇಖರ್ ರವರನ್ನು ಸೇವೆಯಿಂದ ಅಮಾನತುಗೊಳಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಜಿಲ್ಲಾ ಘಟಕದಿಂದ ಪ್ರತಿಭಟನೆ ನಡೆಸಲಾಯಿತು.ಬೀದರ್ ನಗರದ ಗಣೇಶ ಮೈದಾನದ ಬಳಿಯ ಜೆಡಿಎಸ್ ಜಿಲ್ಲಾ ಕಛೇರಿಯಿಂದ ಜಿಲ್ಲಾಧಿಕಾರಿಗಳ ಕಛೇರಿಯವರೆಗೂ ಗುರುವಾರ ಪ್ರತಿಭಟನಾ ಮೆರವಣಿಗೆ ನಡೆಸಿದ ಜೆಡಿಎಸ್ ನಾಯಕರು, ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

ADVERTISEMENT

ಜೆಡಿಎಸ್ ಜಿಲ್ಲಾಧ್ಯಕ್ಷರಾಗಿರುವ ರಮೇಶ್ ಪಾಟೀಲ್ ಸೋಲ್ಪೂರ್ ರವರ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಜೆಡಿಎಸ್ ನಾಯಕರು, ಭ್ರಷ್ಟಾಚಾರ, ದುರ್ನಡತೆ ಮತ್ತು ಮುಂತಾದ ಕ್ರಿಮಿನಲ್ ಕೆಲಸಗಳಲ್ಲಿ ಭಾಗಿಯಾಗಿರುವ ಕರ್ನಾಟಕ ಲೋಕಾಯುಕ್ತ ವಿಶೇಷ ತನಿಖಾದಳದ ಮುಖ್ಯಸ್ಥರಾಗಿರುವ ಎ.ಡಿ.ಜಿ.ಪಿ ಎಮ್.ಚಂದ್ರಶೇಖರವರನ್ನು ಕೂಡಲೇ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತ್ತು ಮಾಡಬೇಕು.ಎಮ್.ಚಂದ್ರಶೇಖರ್ ರವರು ಕರ್ನಾಟಕ ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿರುವ ಐಪಿಎಸ್ 1998ನೇ ಬ್ಯಾಚಿನ ಕೇಡರ್ ಅಧಿಕಾರಿಯಾಗಿದ್ದು, ಜೆಡಿಎಸ್ ನಾಯಕರು, ಕೇಂದ್ರ ಸಚಿವರಾಗಿರುವ ಹೆಚ್.ಡಿ. ಕುಮಾರಸ್ವಾಮಿರವರ ಬಗ್ಗೆ ಅವಹೇಳನಕಾರಿಯಾಗಿ, ಅತಿ ಕೆಟ್ಟ ಪದ ಬಳಕೆ ಮಾಡಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯ ಮಂತ್ರಿಗಳು ಹಾಗೂ ರೈತರ ಕಣ್ಮಣಿಯಾದ ಇವರಿಗೆ ಅವಮಾನ ಮಾಡಿ ಮಾತನಾಡಿದ ಈ ದುರ್ನಡತೆಯ ಅಧಿಕಾರಿಯನ್ನು ಕೂಡಲೇ ಭಾರತೀಯ ಪೊಲೀಸ್ ಸೇವೆಯಿಂದ ಅಮಾನತ್ತು ಮಾಡಲು ಆಗ್ರಹಿಸುತ್ತೇವೆ ಎಂದು ಬರೆದಿರುವ ಮನವಿ ಪತ್ರವನ್ನು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಸಲ್ಲಿಸಿದರು.ಈ ವೇಳೆ ಮಾತನಾಡಿದ ಜೆಡಿಎಸ್ ನಾಯಕರು, ಎಮ್ ಚಂದ್ರಶೇಖರ್ ರವರನ್ನು ಕೂಡಲೇ ಅಮಾನತು ಮಾಡದಿದ್ದಲ್ಲಿ ನಾವು ಮುಂದಿನ ದಿನಗಳಲ್ಲಿ ಉಗ್ರವಾದ ಹೋರಾಟವನ್ನು ಮಾಡುತ್ತೇವೆ. ತಾಲೂಕು, ಗ್ರಾಮೀಣ ಭಾಗದಲ್ಲಿ ಕೂಡ ಪ್ರತಿಭಟನೆ ನಡೆಸುತ್ತೇವೆ. ಅವರನ್ನು ಕೂಡಲೇ ಅಮಾನತು ಮಾಡಬೇಕು. ಅವರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.

Ballari Jail​ : ಮಗನ ನೋಡಲು ಖುಷಿ ಖುಷಿಯಲ್ಲಿ ಬಂದ Darshan | Vineesh Thoogudeep | #pratidhvani #dboss

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರಾಗಿರುವ ರಮೇಶ್ ಪಾಟೀಲ್ ಸೋಲ್ಪೂರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಶೋಕ್ ಕೊಡ್ಗೆ, ಪ್ರಮುಖರಾದ ದೇವೇಂದ್ರ ಸೋನಿ, ರಾಜು ಕಡ್ಯಾಳ, ಐಲಿಂಜಾನ್ ಮಠಪತಿ, ಎಮ್.ಡಿ ಅಸೋದುದ್ದೀನ್, ಸಜ್ಜದ್ ಸಾಹೇಬ್, ರಾಜಶೇಖರ ಜವಳೆ, ಬೊಮಗೊಂಡ ಚಿಟ್ಟಾವಾಡಿ, ಲಲಿತಾ ಕರಂಜಿ, ಅಭಿ ಕಾಳೆ, ಬಸವರಾಜ ಹಾರುಗೇರಿ, ಮಕ್ಸೂದ್ ಹಲಿ, ಶಿವಪುತ್ರ ಮಾಳಗೆ, ಪ್ರಲ್ಹಾದ್ ಚಿಟ್ಟಾವಾಣಿ, ಸಂಗು ಚಿದ್ರಿ, ರಾಜು ಚಿಂತಾಮಣಿ, ಅರುಣಕುಮಾರ್ ಎಸ್ ಹೊಸಪೇಟೆ, ಬಸವರಾಜ್ ಶಾಪೂರ್, ರವಿಕುಮಾರ್ ಎಸ್.ಎನ್ ಸಿರ್ಸಿ, ಪ್ರಶಾಂತ ವಿಶ್ವಕರ್ಮ, ಮಹಮ್ಮದ್ ಸಲಿಂ ಚಿಕನ್‌, ಜಗದೇವಿ ಮೇತ್ರಿ, ಶಾಂತಮ್ಮ, ನಾಗಮ್ಮ, ಲಕ್ಷ್ಮಣ್ ಗಾದಗಿ, ಚಂದಪ್ಪ, ಹಿರಾಮಣಿ ಬುದೇರಾ, ಶಿವಾಜಿ ಬರೂರ, ಸಂಜು ಬರೂರ, ಶಿವರಾಜ ಬಗದಲ್, ಗುರುದಾಸ್ ಕೋಳಾರ ಕೆ, ಜಾನ್ಸನ್, ಅಂಬಾದಾಸ ಸೋನಿ ಸೇರಿದಂತೆ ಅನೇಕರಿದ್ದರು.

Tags: Abhi KaleAilinjan MathapatiArunkumar S HospeteBasavaraj ShapoorBasavaraja HarugeriBomagonda Chittawadidemanding suspension of ADGP M Chandrasekhardistrict general secretary Ashok KodgeLalita KaranjiMaksud HaliMassive protest by JDSMD AsoduddinPralhad Chittawaniprominent Devendra SoniRajasekhara JavaleRaju ChintamaniRaju KadyaRamesh Patil SolpurRavikumar SN SirsiSajjad SahebSangu ChidriShivputra Malage
Previous Post

ಮಕ್ಕಳು ಬೆರಳು ಚೀಪುವ ಅಭ್ಯಾಸವನ್ನು ಬಿಡಿಸಬೇಕೆ?ಹಾಗಿದ್ರೆ ಈ ಸಿಂಪಲ್ ಟ್ರಿಕ್ಸ್ ನ ಫಾಲೋ ಮಾಡಿ.!

Next Post

ಸಂವಹನ ಕ್ರಾಂತಿಯೂ ಬೌದ್ಧಿಕ ಸಂವಾದದ ನೆಲೆಗಳೂ

Related Posts

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
0

ಸಾಮಾಜಿಕ ಸಂತ ಎಂದು ಗುರುತ್ತಿಸುತ್ತಿವೆ. ವಿವೇಕಾನಂದರು ಸನ್ಯಾಸತ್ವಕ್ಕೆ ಹೊಸ ಅರ್ಥ ಮತ್ತು ಮೆರಗನ್ನು ತಂದರು .ಇವರು ಪರಿವ್ರಾಜಕ ವೃತದಲ್ಲಿ ಭಾರತ ಪರ್ಯಟನೆ ಕೈಗೊಂಡಾಗ ದೇಶದಲ್ಲಿನ ಬಡತನ, ಅಂಧಶ್ರದ್ದೆ,ಅನಕ್ಷರತೆ,...

Read moreDetails

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

July 4, 2025

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025
Next Post

ಸಂವಹನ ಕ್ರಾಂತಿಯೂ ಬೌದ್ಧಿಕ ಸಂವಾದದ ನೆಲೆಗಳೂ

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,
Top Story

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

by ಪ್ರತಿಧ್ವನಿ
July 5, 2025
Top Story

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

by ಪ್ರತಿಧ್ವನಿ
July 4, 2025
Top Story

KJ George: ಕುಸುಮ್-ಸಿ ಯೋಜನೆಯಡಿ ಶೀಘ್ರ 745 ಮೆ.ವ್ಯಾ. ವಿದ್ಯುತ್ ಉತ್ಪಾದನೆ: ಸಚಿವ ಕೆ.ಜೆ.ಜಾರ್ಜ್‌

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಬಾಲಕಿಯರ ಬಾಲಮಂದಿರಕ್ಕೆ ದಿಢೀರ್ ಭೇಟಿ ನೀಡಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

ಇಂದು ಸ್ವಾಮಿ ವಿವೇಕಾನಂದರನ್ನು ಅದಮ್ಯ ಚೇತನ, ವೀರ ಸನ್ಯಾಸಿ,

July 5, 2025

Bhavana Ramanna: ಮದುವೆಯಾಗದೆ 6 ತಿಂಗಳ ಗರ್ಭಿಣಿ, ಶಾಕ್‌ ಕೊಟ್ಟ ನಟಿ ಭಾವನಾ..!!

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada