• Home
  • About Us
  • ಕರ್ನಾಟಕ
Saturday, June 28, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh

Any Mind by Any Mind
March 20, 2023
in Top Story, ಕರ್ನಾಟಕ
0
₹7.20 ಲಕ್ಷ ಮೌಲ್ಯದ 14 ಬೈಕ್‌ಗಳು ವಶಪಡಿಸಿಕೊಂಡ ಬೀದರ್‌ ಪೊಲೀಸರು : Bidar police seized 14 bikes worth ₹7.20 lakh
Share on WhatsAppShare on FacebookShare on Telegram

ADVERTISEMENT

ಬೀದರ್‌:ಮಾ.20: ಬಗದಲ್‌ ಠಾಣೆಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿ ₹7.20 ಲಕ್ಷ ಮೌಲ್ಯದ 14 ಮೋಟರ್‌ ಬೈಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚೆನ್ನಬಸವಣ್ಣ ಎಸ್.ಎಲ್.ತಿಳಿಸಿದರು.
ಬಗದಲ್‌ ಪೊಲೀಸರು ಬೀದರ್‌ ಜಿಲ್ಲೆ ಹಾಗೂ ನೆರೆಯ ತೆಲಂಗಾಣ ರಾಜ್ಯದ ಜಿಲ್ಲೆಗಳಲ್ಲಿ ಕಳ್ಳತನ ಮಾಡಿದ ಪ್ರಕರಣಗಳನ್ನೂ ಪತ್ತೆ ಮಾಡಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು. ಆರೋಪಿಗಳು ರಸ್ತೆ ಬದಿಗೆ ನಿಲ್ಲಿಸುತ್ತಿದ್ದ ವಾಹನಗಳನ್ನೇ ಕದಿಯುತ್ತಿದ್ದರು.

ಬೀದರ್‌ ಉಪವಿಭಾಗದಲ್ಲಿ 5, ನೆರೆಯ ತೆಲಂಗಾಣದ ಜಹೀರಾಬಾದ್‌ನಲ್ಲಿ 1 ಹಾಗೂ ಹೈದರಾಬಾದ್‌ನಲ್ಲಿ 8 ಬೈಕ್‌ಗಳನ್ನು ಕದ್ದಿದ್ದರು. ಆರೋಪಿಗಳು 22ರಿಂದ 25 ವರ್ಷದವರಾಗಿದ್ದು, ಎಲ್ಲರೂ ಬೀದರ್‌ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ಹೇಳಿದರು.

ಬೀದರ್‌ ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರೆ ಮಾರ್ಗದರ್ಶನದಲ್ಲಿ ಪಿಎಸ್‌ಐಗಳಾದ ಸುವರ್ಣಾ, ಶಶಿಕಲಾ, ಸಂತೋಷ ತಾವರಖೇಡ, ಸಿಬ್ಬಂದಿ ನೀಲಕಂಠ, ರವಿಕಾಂತ, ಅಶೋಕ ಕೋಟೆ, ಅಶೋಕ ಯಾದವ, ಅಶೋಕ, ಪ್ರಶಾಂತ, ಮಾಳಪ್ಪ, ಜಗದೀಶ ರೆಡ್ಡಿ, ಸಂಜುಕುಮಾರ ಆರೋಪಿಗಳನ್ನು ಬಂಧಿಸಿದ್ದಾರೆ. ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಹೇಶ ಮೇಘಣ್ಣವರ್, ಡಿವೈಎಸ್‌ಪಿ ಸತೀಶ್ ಇದ್ದರು.

Tags: baikeBidarlatestnewslpolicepartidhvanidigitalPolicepolicenewspratidhavninewsPratidhvani
Previous Post

ಬೆಂಗಳೂರಲ್ಲಿ ಬೆಳ್ಳಂಬೆಳಗ್ಗೆ ಐಟಿ ದಾಳಿ : ಶೋಭಾ ಡೆವಲಪರ್ಸ್ ಕಚೇರಿಗಳ ಮೇಲೆ ರೇಡ್‌..! IT Raid At Dawn in Bangalore: Raid on the offices of Shobha Developers..!

Next Post

SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :

Related Posts

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
0

"ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಬೇಕು. ಪ್ರತಿ ವರ್ಷ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಮಾಡಬೇಕು" ಎಂದು...

Read moreDetails

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

June 27, 2025

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

June 27, 2025

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

June 27, 2025
Next Post
SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :

SIddaramaiah : ಭ್ರಷ್ಟ ಬಿಜೆಪಿಯನ್ನು ಕಿತ್ತೊಗೆದು ; ರಾಜ್ಯದ ಜನರ ಉತ್ತಮ ಭವಿಷ್ಯಕ್ಕಾಗಿ ಕಾಂಗ್ರೆಸ್‌ ಅಧಿಕಾರಕ್ಕೆ ತರಬೇಕು : ಸಿದ್ದರಾಮಯ್ಯ :

Please login to join discussion

Recent News

Top Story

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

by ಪ್ರತಿಧ್ವನಿ
June 27, 2025
Top Story

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
June 27, 2025
Top Story

Rangitharanga: “ರಂಗಿತರಂಗ” ಮತ್ತೆ ತೆರೆಗೆ: ಹಳೆಯ ನೆನಪುಗಳನ್ನು ಮೆಲುಕು ಹಾಕಿದ ಚಿತ್ರತಂಡ

by ಪ್ರತಿಧ್ವನಿ
June 27, 2025
Top Story

KJ George: ರಾಜ್ಯದ ಎಲ್ಲ ಸೌರ ವಿದ್ಯುತ್‌ ಘಟಕಗಳಲ್ಲಿ ಬ್ಯಾಟರಿ ಸ್ಟೋರೇಜ್‌ ವ್ಯವಸ್ಥೆ: ಜಾರ್ಜ್‌

by ಪ್ರತಿಧ್ವನಿ
June 27, 2025
Top Story

ರೈತ ಜಮೀನು ಕಿತ್ತು ತಿನ್ನುವ ಸರ್ಕಾರ

by ಪ್ರತಿಧ್ವನಿ
June 27, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar:ವಿಮಾನ ನಿಲ್ದಾಣ ಪ್ರಾಧಿಕಾರ ಹಾಗೂ ಯೋಜನಾ ಪ್ರಾಧಿಕಾರ ಸೇರಿ ಕೆಂಪೇಗೌಡ ಪ್ರತಿಮೆ ಜಾಗ ಅಭಿವೃದ್ಧಿ ಪಡಿಸಿ

June 27, 2025

HD Kumarswamy: ಜನರನ್ನೇ ಸುಲಿದು ಪಂಚ ಗ್ಯಾರಂಟಿ ಕೊಡುತ್ತಿದ್ದಾರೆ: ಹೆಚ್.ಡಿ. ಕುಮಾರಸ್ವಾಮಿ

June 27, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!