• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 5, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಜಿಂಕೆಗಳ ಕಾಟಕ್ಕೆ ಬೀದರ್ ರೈತರು ಹೈರಾಣ; ಬಿತ್ತದ ಬೆಳೆ ಉಳಿಸಿಕೊಳ್ಳಲು ಪರದಾಟ…

ಪ್ರತಿಧ್ವನಿ by ಪ್ರತಿಧ್ವನಿ
July 2, 2024
in Top Story, ಕರ್ನಾಟಕ, ವಿಶೇಷ
0
Share on WhatsAppShare on FacebookShare on Telegram

ಕಳೆದ ವರ್ಷ ಮಳೆ ಕೊರತೆಯಿಂದಾಗಿ ಬರಗಾಲಕ್ಕೆ ತುತ್ತಾಗಿ ನಾಟೀ ಮಾಡಿದ ಯಾವುದೇ ಬೆಳೆ ರೈತನ ಕೈಗೆ ಬಾರದೆ ನಷ್ಟವನ್ನ ಅನುಭವಿಸಿದ್ದರು. ಈ ವರ್ಷ ಜಿಲ್ಲೆಯಲ್ಲಿ ಉತ್ತಮವಾದ ಮಳೆಯಾಗಿದ್ದು, ರೈತರು ಬಿತ್ತಿದ ಬೆಳೆ ಚೆನ್ನಾಗಿ ಫಸಲು ಬಂದಿದೆ. ಆದರೆ, ಆ ಬೆಳೆಗಳಿಗೆ ಈಗ ಜಿಂಕೆಗಳ ಕಾಟ ಜಾಸ್ತಿಯಾಗಿದ್ದು, ರೈತರು ಬೆಳೆದ ಬೆಳೆಯನ್ನ ಉಳಿಸಿಕೊಳ್ಳಲು ಹಗಲಿರುಳು ಶ್ರಮಿಸಬೇಕಾಗಿದೆ.

ADVERTISEMENT

ಹೌದು, ಬೀದರ್(Bidar) ಜಿಲ್ಲೆಯಲ್ಲಿ ಜಿಂಕೆ ಹಾಗೂ ಕೃಷ್ಣ ಮೃಗಗಳ (Krishna Beast)ಸಂಖ್ಯೆ ಹೆಚ್ಚಾಗಿದೆ. ಒಂದು ಅಂದಾಜಿನ ಪ್ರಕಾರ ಜಿಲ್ಲೆಯಲ್ಲಿ 20 ಸಾವಿರಕ್ಕೂ (More Than 20 Thousand) ಅಧಿಕ ಜಿಂಕೆ-ಕೃಷ್ಣಮೃಗಳಿರಬಹುದೆಂದು ಅರಣ್ಯ ಇಲಾಖೆಯ(Forest Department) ಅಧಿಕಾರಿಗಳು ಅಭಿಪ್ರಾಯವಾಗಿದೆ.

ರೈತರ ಪಾಲಿಗೆ ಶಾಪವಾದ ಜಿಂಕೆಗಳು(Deers)

ಇನ್ನು ಜಿಂಕೆಗಳು ರೈತರ ಪಾಲಿಗೆ ಶಾಪವಾಗಿ ಪರಿಣಮಿಸಿವೆ. ಹಿಂಡು ಹಿಂಡಾಗಿ ಹೊಲಗಳಿಗೆ ನುಗ್ಗುವ ಈ ಕಾಡು ಪ್ರಾಣಿಗಳು ಎಕರೆಗಟ್ಟಲೇ ಬೆಳೆಯನ್ನ ತಿಂದು ನಾಶ ಮಾಡಿಹೋಗುತ್ತವೆ. ಆದರೆ, ರೈತರ ಸಮಸ್ಯೆಗೆ ಸ್ಫಂಧಿಸಬೇಕಾದ ಅರಣ್ಯ ಇಲಾಖೆಯ ಅಧಿಕಾರಿಗಳು ಕೂಡ ಕಂಡು ಕಾಣದಂತೆ ಕುಳಿತುಬಿಟ್ಟಿದ್ದಾರೆ. ನಮ್ಮ ನೋವನ್ನ ಯಾರಿಗೆ ಹೇಳಬೇಕೆಂದು ಇಲ್ಲಿನ ರೈತರ ಅಳಲಾಗಿದೆ.

ಇದರ ಜೊತೆಗೆ ಜಿಂಕೆಯನ್ನ ಹೊಡೆಯಲು ಬಾರದೆ, ಅವುಗಳನ್ನ ಹೆದರಿಸಲು ಬಾರದಂತಹ ಸ್ಥಿತಿ ನಮ್ಮಲ್ಲಿದೆ, ಒಂದು ವೇಳೆ ಏನಾದರೂ ನಾವೂ ಜಿಂಕೆಯನ್ನ ಹೊಡೆದರೆ, ಇಲ್ಲ, ಅದು ಆಕಸ್ಮಿಕವಾಗಿ ಮರಣಹೊಂದಿದರು ಕೂಡ ನಮ್ಮ ಮೇಲೆ ಕೇಸ್ ಹಾಕುವ ಬೆದರಿಕೆಯನ್ನ ಅರಣ್ಯ ಇಲಾಖೆಯವರು ಮಾಡುತ್ತಿದ್ದಾರೆ. ಜೊತೆಗೆ ಜಿಂಕೆಗಳು ನಮ್ಮ ಬೆಳೆಯನ್ನ ತಿಂದರೂ ಪರವಾಗಿಲ್ಲ, ನಮ್ಮ ಬೆಳೆನಾಶವಾದರೇ ಅದಕ್ಕೆ ಅರಣ್ಯ ಇಲಾಖೆಯವರು ಪರಿಹಾರ ಕೊಡಬೇಕು ಎಂದು ಇಲ್ಲಿನ ರೈತರು ಕೇಳಿಕೊಳ್ಳುತ್ತಿದ್ದಾರೆ.

Tags: Bidar DistrictForest Departmentformers problems
Previous Post

ಆಕ್ಷೇಪಾರ್ಹ ಹೇಳಿಕೆ ; ರಾಹುಲ್‌ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಮುಖ್ಯ ಮಂತ್ರಿ ಯೋಗಿ ಆದಿತ್ಯ ನಾಥ್‌….

Next Post

ಒಂದೇ ಸೆಲ್‌ನಲ್ಲಿ ಪ್ರಜ್ವಲ್ & ಸೂರಜ್ ! ಚಾಪೆ ಮೇಲೆ ದಿ ದೂಡುತ್ತಿರುವ ರೇವಣ್ಣ ಬ್ರದರ್ಸ್ !

Related Posts

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ
ಕರ್ನಾಟಕ

ಮೀಸಲಾತಿ ಜಾರಿಯಲ್ಲಿ ಕಾಂಗ್ರೆಸ್ ಕಳ್ಳಾಟ: ರಾಜ್ಯಾದ್ಯಂತ ಜನಾಂದೋಲನಕ್ಕೆ ಬಿಜೆಪಿ ಎಚ್ಚರಿಕೆ

by ಪ್ರತಿಧ್ವನಿ
March 5, 2026
0

ಬೆಂಗಳೂರು: ಮೀಸಲಾತಿ ಹಾಗೂ ಒಳಮೀಸಲಾತಿ ಜಾರಿಯಲ್ಲಿ ರಾಜ್ಯದ ಕಾಂಗ್ರೆಸ್ ಸರ್ಕಾರ ಬದ್ಧತೆಯಿಲ್ಲದೆ ನಡೆದುಕೊಳ್ಳುತ್ತಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆರೋಪಿಸಿದರು. ಶೀಘ್ರದಲ್ಲೇ ರಾಜ್ಯಾದ್ಯಂತ ದೊಡ್ಡ...

Read moreDetails
ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

ಡಿ.ಫಾರ್ಮ್ ವಾರ್ಷಿಕ ಪರೀಕ್ಷೆ: 100 ಕೇಂದ್ರಗಳಲ್ಲಿ ಕಟ್ಟುನಿಟ್ಟಿನ ಮೇಲ್ವಿಚಾರಣೆ

March 4, 2026
ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

ನೀವೆಲ್ಲಾ ಸೇರಿ ಹಸು ಕಟ್ಟಿ ನನಗೆ ಹಾಲು ಮಾರೋ ಕೆಲಸ ನೀಡಿದ್ದೀರಿ : ಬಮೂಲ್‌ ಅಧ್ಯಕ್ಷ ಡಿ. ಕೆ. ಸುರೇಶ್

March 4, 2026
“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

“ಸಿಎಂ ಆಗಿ ದೊಡ್ಡ ಸ್ಥಾನಕ್ಕೆ ಹೋದವ್ರು ಇಲ್ಲಿ ಬುಡುಬುಡುಕೆ, ಬಣ್ಣ ಬಣ್ಣದ ಮಾತುಗಳನ್ನಾಡ್ತಾರೆ”

March 4, 2026
ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

ಬೆಂಗಳೂರಿಗರೇ ಗಮನಿಸಿ: ಕೆಲ ಮಾರ್ಗಗಳಲ್ಲಿ ಸಂಚಾರ ವ್ಯತ್ಯಯ

March 4, 2026
Next Post
ಒಂದೇ ಸೆಲ್‌ನಲ್ಲಿ ಪ್ರಜ್ವಲ್ & ಸೂರಜ್ ! ಚಾಪೆ ಮೇಲೆ ದಿ ದೂಡುತ್ತಿರುವ ರೇವಣ್ಣ ಬ್ರದರ್ಸ್ !

ಒಂದೇ ಸೆಲ್‌ನಲ್ಲಿ ಪ್ರಜ್ವಲ್ & ಸೂರಜ್ ! ಚಾಪೆ ಮೇಲೆ ದಿ ದೂಡುತ್ತಿರುವ ರೇವಣ್ಣ ಬ್ರದರ್ಸ್ !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada