• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 17, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ | ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ;ಮೂವರು ಅಪ್ರಾಪ್ತರು ಸೇರಿ ನಾಲ್ವರ ಬಂಧನ

ಪ್ರತಿಧ್ವನಿ by ಪ್ರತಿಧ್ವನಿ
January 4, 2025
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್: ಬಸವಕಲ್ಯಾಣ ತಾಲೂಕಿನ ಕಲಕೋರಾ ಗ್ರಾಮದಲ್ಲಿ ಅಂಬೇಡ್ಕರ್ ಭಾವಚಿತ್ರಕ್ಕೆ ಅವಮಾನ ಮಾಡಿದ ಘಟನೆ ನಡೆದಿದ್ದು, ಮೂವರು ಅಪ್ರಾಪ್ತ ಬಾಲಕರು ಸೇರಿ ನಾಲ್ವರು ಬಂಧನವಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ADVERTISEMENT

ಕಲಕೋರಾ ಗ್ರಾಮದ ನಿವಾಸಿಯಾದ ಸಾಗರ್ (18) ಸೇರಿ ಮೂವರು ಅಪ್ರಾಪ್ತರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.ಡಿಸೆಂಬರ್ ಕೊನೆಯ ವಾರದಲ್ಲಿ ಕಲಕೋರಾ ಗ್ರಾಮದಲ್ಲಿ ಕೆಲ ಯುವಕರು ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಕಾಲಿನಿಂದ ತುಳಿಯುವ ಮೂಲಕ ಭಾವಚಿತ್ರ ಹರಿದು ಹಾಕಿ ಅವಮಾನ ಮಾಡಿದ್ದಾರೆ ಎನ್ನಲಾಗಿದೆ. ಬಳಿಕ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಅವಮಾನ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು ಎನ್ನಲಾಗಿದೆ.

ಘಟನೆಯ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿಬಿಟ್ಟ ನಂತರ ಜ.1ರಂದು ನಮಗೆ ಮಾಹಿತಿ ಸಿಕ್ಕಿದೆ. ತಕ್ಷಣವೇ ಪ್ರಕರಣ ದಾಖಲಿಸಿಕೊಂಡು ಒಬ್ಬ ಯುವಕ ಮತ್ತು ಮೂವರು ಅಪ್ರಾಪ್ತ ಬಾಲಕರನ್ನು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದೇವೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.ಘಟನೆ ಕುರಿತು ಮುಡಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: Ambedkar's portrait by hittingBasavakalyan talukinsulting Ambedkar's portraitJanuary 1Kalakora villageMudabi Police Stationthree minor boystrampling it with their feet.
Previous Post

ಆರ್‌ಎಸ್‌ಎಸ್‌-ಬಿಜೆಪಿ ಪ್ರಿಯಾಂಕ್ ಖರ್ಗೆ ಟಾರ್ಗೆಟ್ ಮಾಡುತ್ತಿರುವುದೇಕೆ?

Next Post

ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ: ಸಿ.ಎಂ.ಸಿದ್ದರಾಮಯ್ಯ ಸಲಹೆ

Related Posts

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 
Top Story

ಲೋನ್ ವಂಚನೆ ಪ್ರಕರಣ: ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ 5 ದಿನ ಇಡಿ ಕಸ್ಟಡಿ 

by ಪ್ರತಿಧ್ವನಿ
April 16, 2026
0

ಬಹುಕೋಟಿ ರೂಪಾಯಿ ಸಾಲ ವಂಚನೆ ಪ್ರಕರಣದಲ್ಲಿ  ಇಡಿ ಮಹತ್ವದ ಕ್ರಮ ಕೈಗೊಂಡಿದ್ದು, ಅನಿಲ್ ಅಂಬಾನಿ ಗುಂಪಿನ ಮಾಜಿ ಅಧಿಕಾರಿಗಳಿಗೆ ಐದು ದಿನಗಳ ಕಸ್ಟಡಿಯನ್ನು ನ್ಯಾಯಾಲಯ ಮಂಜೂರು ಮಾಡಿದೆ.ಈ...

Read moreDetails
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

ವಂಡರ್‌ಲಾದಲ್ಲಿ ಥ್ರಿಲ್ ರೈಡ್ ಅಡಚಣೆ: ಮಧ್ಯದಲ್ಲೇ ನಿಂತ ರೋಲರ್ ಕೋಸ್ಟರ್, ಕಂಗಾಲಾದ ಪ್ರಯಾಣಿಕರು

April 16, 2026
ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

ಮಹಿಳಾ ಮೀಸಲಾತಿ ಬಿಲ್‌ ವಿರೋಧಿಸುವವರನ್ನು ದೇಶದ ನಾರಿಯರು ಕ್ಷಮಿಸೋದಿಲ್ಲ : ವಿಪಕ್ಷಗಳಿಗೆ ಮೋದಿ ಮಾರ್ಮಿಕ ಸಂದೇಶ..

April 16, 2026
ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

April 16, 2026
Next Post

ರಂಗ ಪರಿಷೆ ಅರ್ಥಪೂರ್ಣವಾಗಿ ನಡೆಸಿ: ಸಿ.ಎಂ.ಸಿದ್ದರಾಮಯ್ಯ ಸಲಹೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada