• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್ :ಪ್ರಶ್ನೆ ಮಾಡಿದ ‘PSI’ ತಲೆಯನ್ನು ಗೋಡೆಗೆ ಡಿಕ್ಕಿ ಹೊಡೆಸಿದ ಕಾನ್ಸ್​ಟೇಬಲ್!

ಪ್ರತಿಧ್ವನಿ by ಪ್ರತಿಧ್ವನಿ
September 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೀದರ್ : ಇಂದು ಗ್ರಾಮ ಆಡಳಿತಾಧಿಕಾರಿ ಪರೀಕ್ಷೆ ಹಿನ್ನೆಲೆಯಲ್ಲಿ ಕರ್ತವ್ಯಕ್ಕೆ ಯಾಕೆ ತಡವಾಗಿ ಬಂದಿದ್ದೀರಾ ಎಂದು ಪ್ರಶ್ನೆ ಮಾಡಿದ ಪಿಎಸ್‌ಐ ಮೇಲೆ ಕಾನ್ಸ್ಟೇಬಲ್ ಒಬ್ಬ ಹಲ್ಲೆ ನಡೆಸಿರುವ ಘಟನೆ ಬೀದರ್​ನ ಮಾದವನಗರದಲ್ಲಿ ನಡೆದಿದೆ.

ADVERTISEMENT

ಪೊಲೀಸರು ಭದ್ರತಾ ಕರ್ತವ್ಯದಲ್ಲಿದ್ದರು.ಅದರಂತೆ ಕರ್ತವ್ಯಕ್ಕೆ ನಿಯೋಜನೆಯಾಗಿದ್ದ ಪಿಸಿ ತಡವಾಗಿ ಬಂದಿದ್ದರು.ಇದನ್ನು ಪ್ರಶ್ನಿಸಿದ ಪಿಎಸ್‌ಐ ಯಲ್ಲಮ್ಮ ಅವರ ತಲೆಯನ್ನು ಗೋಡೆಗೆ ಡಿಕ್ಕಿ ಹೊಡೆಸಿದ್ದಾರೆ ಎಂದು ಪಿಎಸ್​ಐ ಗಂಭೀರ ಆರೋಪ ಮಾಡಿದ್ದಾರೆ.

Tags: BIDAR SPDistrict collector Shilpa SharmaEnvironment Minister Eshwar KhandreMinister Rahim Khan l
Previous Post

ಋತುಬಂಧದ ಸಂದರ್ಭದಲ್ಲಿ ಮಹಿಳೆಯರಲ್ಲಿ ಈ ಬದಲಾವಣೆಗಳಾಗುತ್ತದೆ.!

Next Post

MUDA SCAM : ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ 4 ತಂಡ ರಚನೆ

Related Posts

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!
Top Story

ದೋಸೆ ಹಿಟ್ಟು ದುರಂತಕ್ಕೆ ಹೊಸ ತಿರುವು: ಮಕ್ಕಳ ಸಾವು ಪ್ರಕರಣದಲ್ಲಿ  ಕಾರಣ ಬೇರೆ ಇದೆ!

by ಪ್ರತಿಧ್ವನಿ
April 11, 2026
0

ಅಹಮದಾಬಾದ್‌ನ ಚಾಂದ್‌ಖೇಡಾ ಪ್ರದೇಶದಲ್ಲಿ ದೋಸೆ ಹಿಟ್ಟು ಸೇವನೆಯ ಬಳಿಕ ಇಬ್ಬರು ಮಕ್ಕಳು ಮೃತಪಟ್ಟಿರುವ ಪ್ರಕರಣಕ್ಕೆ ಇದೀಗ ಹೊಸ ತಿರುವು ದೊರೆತಿದೆ. ಪ್ರಾರಂಭದಲ್ಲಿ ಆಹಾರ ವಿಷಬಾಧೆ ಎಂದು ಭಾವಿಸಲಾಗಿದ್ದ...

Read moreDetails
ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

ರಾಜ್ಯದ ಮೊದಲ ಸರ್ಕಾರಿ ಶಾಲೆಯಲ್ಲಿ ಎಐ ಟೀಚರ್ ‘ಐರಿಸ್’ ಪ್ರವೇಶ

April 11, 2026
ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

ಭೂಮಿಗೆ ಮೀರಿದ ಜನಸಂಖ್ಯೆ ಒತ್ತಡ: 2070ರೊಳಗೆ ಗಂಭೀರ  ಸಂಕಟದ ಎಚ್ಚರ

April 11, 2026
ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

ಪ್ರತಿಧ್ವನಿ: ಸತ್ಯದ ಧ್ವನಿಯಾಗಿ ಏಳು ವರ್ಷದ ಯಶಸ್ವಿ ಪಯಣ

April 11, 2026
ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

ಎಸ್‌ಎಸ್‌ಎಲ್‌ಸಿ ಪರೀಕ್ಷಾ ನಿಯಮಗಳಲ್ಲಿ ಮಹತ್ವದ ಬದಲಾವಣೆ: ಉತ್ತೀರ್ಣತೆಗೆ ಹೊಸ ಅಂಕಗಳ ನಿಯಮ ಜಾರಿ

April 11, 2026
Next Post
ಮುಡಾ ಪ್ರಕರಣದ ತನಿಖೆಯಲ್ಲಿ ಹಸ್ತಕ್ಷೇಪ ಇಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ

MUDA SCAM : ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ 4 ತಂಡ ರಚನೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada