• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, July 28, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬೀದರ್‌ ಯುವ ಗುತ್ತಿಗೆದಾರ ಆತ್ಮಹತ್ಯೆ|ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ.

ಪ್ರತಿಧ್ವನಿ by ಪ್ರತಿಧ್ವನಿ
December 26, 2024
in Top Story, ಇತರೆ / Others, ಕರ್ನಾಟಕ
0
ಬೀದರ್‌ ಯುವ ಗುತ್ತಿಗೆದಾರ ಆತ್ಮಹತ್ಯೆ|ಸಚಿವ ಪ್ರಿಯಾಂಕ ಖರ್ಗೆ ಪ್ರತಿಕ್ರಿಯೆ.
Share on WhatsAppShare on FacebookShare on Telegram

ಬೆಳಗಾವಿ (ಬೀದರ್):ಆತ್ಮಹತ್ಯೆ ಮಾಡಿಕೊಂಡ ಬೀದರ್ ಜಿಲ್ಲೆಯ ಯುವಕ ಸಚಿನ್ ಪಾಂಚಾಳರ ಸಾವು ದುರದೃಷ್ಟಕರವಾದುದು, ಸಚಿನ್ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬಸ್ಥರಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಆಶಿಸುತ್ತೇನೆ .ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಸಂತಾಪ ಹೇಳಿದರು.

ADVERTISEMENT

ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದ ಹಿನ್ನೆಲೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ, ಈ ಪ್ರಕರಣದಲ್ಲಿ ಹೆಸರಿಸಿರುವ ಆರೋಪಿಗಳ ಹೇಳಿಕೆಗಳು ಒಂದು ಬಗೆಯಲ್ಲಿವೆ, ಸಚಿನ್ ಬರೆದಿದ್ದೆನ್ನಲಾಗಿರುವ ಡೆತ್ ನೋಟ್ ನಲ್ಲಿ ಇನ್ನೊಂದು ಬಗೆಯ ವಿಷಯಗಳು ಕಂಡು ಬರುತ್ತವೆ.ಈಗಾಗಲೇ ರೈಲ್ವೆ ಪೊಲೀಸರು ಪ್ರಕರಣ ದಾಖಲಿಸಿಕೊಂದಿದ್ದಾರೆ, ಈ ಪ್ರಕರಣದ ಸತ್ಯಾಸತ್ಯತೆಯನ್ನು ಹೊರತರುವಲ್ಲಿ ತನಿಖಾ ಸಂಸ್ಥೆಗಳು ಪರಿಣಾಮಕಾರಿಯಾಗಿ ತನಿಖೆ ಮಾಡಲಿದ್ದಾರೆ.

ಮಿಥ್ಯಾರೋಪ ಮಾಡುವುದು ಬಿಜೆಪಿಯವರ ಹಳೆಯ ಅಭ್ಯಾಸ,ಈ ಹಿಂದೆಯೂ ನನ್ನ ಮೇಲೆ ನಿರಾಧರ ಆರೋಪ ಮಾಡಿದ್ದರು,ಈಗಲೂ ಮಾಡುತ್ತಿದ್ದಾರೆ, ಮುಂದೆಯೂ ಮಾಡುತ್ತಿರುತ್ತಾರೆ.ಬಿಜೆಪಿಯವರು ಅ ಪ್ರಯತ್ನ ಮುಂದುವರೆಸುತ್ತಲೇ ಇರಲಿ.ಆದರೆ ಆಧಾರ ರಹಿತ ಆರೋಪಗಳಿಂದ ನನ್ನನ್ನು ಕುಗ್ಗಿಸುವ ಬಿಜೆಪಿಯವರ ಪ್ರಯತ್ನ ಯಶಸ್ವಿಯಾಗುವುದಿಲ್ಲ.

ಘಟನೆ ಕುರಿತಂತೆ ಬೆಳಗಾವಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್‌ ಖರ್ಗೆ, “ನನಗೂ ಈಗಷ್ಟೇ ವಿಚಾರ ತಿಳಿಯಿತು. ತಪ್ಪಿತಸ್ಥರು ಕಾಂಗ್ರೆಸ್ ಪಕ್ಷದವರೇ ಆಗಿರಲಿ, ನನ್ನ ಆಪ್ತನೇ ಆಗಿರಲಿ. ತನಿಖೆ ನಡೆಸಲಾಗುವುದು. ಇದರಲ್ಲಿ ಯಾವುದೇ ಯಾವುದೇ ಮುಚ್ಚುಮರೆ ಇಲ್ಲ.

ತನಿಖೆಯಿಂದ ಸತ್ಯಾಸತ್ಯತೆ ಹೊರಗೆ ಬರಲಿ. ಸಮಗ್ರ ತನಿಖೆಗೆ ಆದೇಶಿಸುವಂತೆ ನಾನೇ ಗೃಹ ಸಚಿವರಿಗೆ ಮನವಿ ಮಾಡುತ್ತೇನೆ. ಯಾರ ಹೆಸರನ್ನು ಆರೋಪಿಸಲಾಗಿದೆಯೋ ಅವರು ನಮ್ಮ ಪಕ್ಷದ ಕಾರ್ಯಕರ್ತರು ಮತ್ತು ಕಾರ್ಪೊರೇಟರ್‌ ಆಗಿದ್ದವರು ಎಂಬುದು ನಿಜ” ಎಂದು ಹೇಳಿದ್ದಾರೆ.

Tags: |Reaction to Minister Priyanka Khar.Bidar DistrictBIDAR SPBidar young contractor commits suicidedeath of Sachin PanchalMay Sachin's soul rest in peaceMinister Priyank Kharge
Previous Post

ನಾಲಿಗೆಯ ಬಣ್ಣದಿಂದ ಆರೋಗ್ಯ ಸಮಸ್ಯೆಯನ್ನು ತಿಳಿಯುವುದು ಹೇಗೆ?

Next Post

ಬೆಳಗಾವಿ ಗಾಂಧಿಭಾರತ ಸಿಎಂ ಸಿದ್ದು,ಡಿಕೆಶಿ ಸುದ್ದಿಗೋಷ್ಠಿ..!

Related Posts

ವಿಡಿಯೋ ವೈರಲ್‌ ಎಫೆಕ್ಟ್‌: ಯುವತಿಗೆ ʼರೇಟ್ ಎಷ್ಟು?’ ಕೇಳಿದ ಕಿಡಿಗೇಡಿ ಅರೆಸ್ಟ್‌
Top Story

ವಿಡಿಯೋ ವೈರಲ್‌ ಎಫೆಕ್ಟ್‌: ಯುವತಿಗೆ ʼರೇಟ್ ಎಷ್ಟು?’ ಕೇಳಿದ ಕಿಡಿಗೇಡಿ ಅರೆಸ್ಟ್‌

by ಪ್ರತಿಧ್ವನಿ
July 28, 2026
0

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆ ಕುರಿತು ಪ್ರಶ್ನೆಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬಸ್‌ನಲ್ಲಿ ಕಿರುಕುಳ, ಮೆಟ್ರೋದಲ್ಲಿ ಕಿರುಕುಳ, ಮಾರುಕಟ್ಟೆಯಲ್ಲಿ ಕಿರುಕುಳ ಹೀಗೆ ಕೆಲ ಕಿಡಿಗೇಡಿಗಳಿಂದ ಬೆಂಗಳೂರಿನಂತಹ ಮಹಾನಗರಿಯಲ್ಲಿ...

Read moreDetails
ಕಾಮನ್‌ ವೆಲ್ತ್‌ ಗೇಮ್‌ನಲ್ಲಿ ಕನ್ನಡತಿಯ ಅಭೂತಪೂರ್ವ ಸಾಧನೆ : ಶುಭಹಾರೈಸಿದ ಸಿಎಂ ಡಿಕೆ ಶಿವಕುಮಾರ್

ಕಾಮನ್‌ ವೆಲ್ತ್‌ ಗೇಮ್‌ನಲ್ಲಿ ಕನ್ನಡತಿಯ ಅಭೂತಪೂರ್ವ ಸಾಧನೆ : ಶುಭಹಾರೈಸಿದ ಸಿಎಂ ಡಿಕೆ ಶಿವಕುಮಾರ್

July 28, 2026
ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ ಶೇ.80 ಸಬ್ಸಿಡಿ: ಇಲ್ಲಿದೆ ಸಂಪೂರ್ಣ ಮಾಹಿತಿ

ಇವಿ ಚಾರ್ಜಿಂಗ್ ಕೇಂದ್ರ ಸ್ಥಾಪನೆಗೆ ಶೇ.80 ಸಬ್ಸಿಡಿ: ಇಲ್ಲಿದೆ ಸಂಪೂರ್ಣ ಮಾಹಿತಿ

July 28, 2026
Narendra Modi: ಈ ವಾರವೇ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ಕಾರಣವೇನು..?

Narendra Modi: ಈ ವಾರವೇ ಮೈಸೂರಿಗೆ ಪ್ರಧಾನಿ ಮೋದಿ ಭೇಟಿ: ಕಾರಣವೇನು..?

July 28, 2026
ಮೋದಿಗೆ ಅವಮಾನಿಸಿದ ಫೇಸ್‌ ಬುಕ್‌ : ಭಾರತದ ಪ್ರಧಾನಿಗೂ ಬಿತ್ತಾ ಅಂಕುಶ..?

ಮೋದಿಗೆ ಅವಮಾನಿಸಿದ ಫೇಸ್‌ ಬುಕ್‌ : ಭಾರತದ ಪ್ರಧಾನಿಗೂ ಬಿತ್ತಾ ಅಂಕುಶ..?

July 28, 2026
Next Post

ಬೆಳಗಾವಿ ಗಾಂಧಿಭಾರತ ಸಿಎಂ ಸಿದ್ದು,ಡಿಕೆಶಿ ಸುದ್ದಿಗೋಷ್ಠಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada