ನಂದಿಗ್ರಾಮ: ಮತ ಮರು ಎಣಿಕೆಯ ಬೇಡಿಕೆಯನ್ನು ನಿರಾಕರಿಸಿದ ಚುನಾವಣಾ ಆಯೋಗ- TMCಗೆ ಹಿನ್ನಡೆ

ಜಿದ್ದಾಜಿದ್ದಿನ ಹೋರಾಟಕ್ಕೆ ಸಾಕ್ಷಿಯಾದ ನಂದಿಗ್ರಾಮದಲ್ಲಿ ಮತ ಮರು ಎಣಿಕೆ ನಡೆಸಬೇಕು ಎಂಬ ಟಿಎಂಸಿಯ ಬೇಡಿಕೆಯನ್ನು ಭಾರತೀಯ ಚುನಾವಣಾ ಆಯೋಗವು ನಿರಾಕರಿಸಿದೆ. ADVERTISEMENT ಟಿಎಂಸಿ ಮಾಜಿ ನಾಯಕ, ಬಿಜೆಪಿ ಅಭ್ಯರ್ಥಿ ಅಧಿಕಾರಿ ಸುವೆಂದು ನಂದಿಗ್ರಾಮದಲ್ಲಿ ಮಮತಾ ವಿರುದ್ಧ ಕೇವಲ 1,756 ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಟಿಎಂಸಿ ಭಾರೀ ಬಹುಮತ ಸಾಧಿಸಿದ್ದರೂ, ಪಕ್ಷದ ಮುಖ್ಯಸ್ಥೆ ಮಮತಾ ಅವರೇ ಚುನಾವಣೆಯಲ್ಲಿ ಸೋತಿದ್ದು ಟಿಎಂಸಿಗೆ ಭಾರಿ ಹಿನ್ನಡೆಯಾಗಿತ್ತು. ಈ ಹಿನ್ನೆಲೆಯಲ್ಲಿ ಟಿಎಂಸಿ ನಾಯಕರಾದ ರಾಜ್ಯ ಸಭಾ ಸದಸ್ಯ ಡೆರೆಕ್ ಒಬ್ರಿಯಾನ ನೇತೃತ್ವದ … Continue reading ನಂದಿಗ್ರಾಮ: ಮತ ಮರು ಎಣಿಕೆಯ ಬೇಡಿಕೆಯನ್ನು ನಿರಾಕರಿಸಿದ ಚುನಾವಣಾ ಆಯೋಗ- TMCಗೆ ಹಿನ್ನಡೆ