• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಗ್ ಬಾಸ್ ಮನೆಯಲ್ಲಿ ಹೆಣ್ಣು ಮಕ್ಕಳ ಖಾಸಗೀತನಕ್ಕೆ ಧಕ್ಕೆ ?! ಬಿಗ್ ಮನೆಗೆ ಪೋಲಿಸರ ಎಂಟ್ರಿ ?!

Chetan by Chetan
October 7, 2024
in Top Story, ಇದೀಗ, ಕರ್ನಾಟಕ, ಸಿನಿಮಾ
0
ಬಿಗ್ ಬಾಸ್ ಮನೆಯಲ್ಲಿ ಹೆಣ್ಣು ಮಕ್ಕಳ ಖಾಸಗೀತನಕ್ಕೆ ಧಕ್ಕೆ ?! ಬಿಗ್ ಮನೆಗೆ ಪೋಲಿಸರ ಎಂಟ್ರಿ ?!
Share on WhatsAppShare on FacebookShare on Telegram

ಕನ್ನಡದ ಕಿರುತೆರೆಯ ಪ್ರಖ್ಯಾತ ಮತ್ತು ಅತಿ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11ರ (Bigboss season 11) ಬಗ್ಗೆ ಈ ಬಾರಿ ಆರಂಭದಲ್ಲೇ ಆರೋಪಗಳು ಕೇಳಿಬರ್ತಿವೆ. ಇದೀಗ ಅಂಥದ್ದೇ ಮತ್ತೊಂದು ವಿಚಾರ ಮುನ್ನಲೆಗೆ ಬಂದಿದ್ದು ತೀವ್ರ ಚರ್ಚೆಗೆ ಕಾರಣವಾಗಿದೆ.

ADVERTISEMENT

ಬಿಗ್ ಬಾಸ್ ಮನೆಯ ಸ್ಪರ್ಧಿಗಳ ಪೈಕಿ ನರಕ ವಾಸಿಗಳ ತಂಡದಲ್ಲಿರುವ ಹೆಣ್ಣುಮಕ್ಕಳ ಖಾಸಗಿತನಕ್ಕೆ (Girls privacy) ಧಕ್ಕೆಯಾಗಿದೆ ಅಂತ ವಕೀಲೆ ರಕ್ಷಿತ ಸಿಂಗ್(Lawyer rakshitha singh) ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ರಾಜ್ಯ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ.

ಇದೀಗ ಈ ದೂರಿನ ಹಿನ್ನಲೆ, ಬಿಗ್ ಬಾಸ್ ಮನೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಪೊಲೀಸರ ಸಮೇತ ಭೇಟಿ ನೀಡಲಿದ್ದು, ಹೆಣ್ಣುಮಕ್ಕಳ ಮೂಲ ಸೌಕರ್ಯ ಹಾಗೂ ಖಾಸಗೀತನದ ಬಗ್ಗೆ ಪರಿಶೀಲನೆ ನಡೆಸಲಿದ್ದಾರೆ.

Tags: ಬಿಗ್ ಬಾಸ್ ಕನ್ನಡ 11ಬಿಗ್ ಬಾಸ್ ಮನೆಗೆ ಪೊಲೀಸರು ಎಂಟ್ರಿಬಿಗ್ ಬಾಸ್ ರಿಯಾಲಿಟಿ ಶೋಮಹಿಳಾ ಆಯೋಗಮಹಿಳೆಯರ ಖಾಸಗಿತನಕ್ಕೆ ಧಕ್ಕೆ
Previous Post

ವೃಷಣ ಶಸ್ತ್ರಚಿಕಿತ್ಸೆ ನಂತರ 6 ವರ್ಷದ ಬಾಲಕ ಸಾವು

Next Post

ಎಲ್ಲಾ ಆನೆಗಳನ್ನು ಹಿಂದಿಕ್ಕಿದ ಕ್ಯಾಪ್ಟನ್ ಅಭಿಮನ್ಯು – ಯವ್ಯಾವ ಆನೆಗಳ ತೂಕ ಎಷ್ಟು ಗೊತ್ತಾ ?!

Related Posts

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್
Top Story

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

by ಪ್ರತಿಧ್ವನಿ
April 18, 2026
0

ವಿಶೇಷ ಲೇಖನ : ನಾ ದಿವಾಕರ (ಕೃಪೆ : ಭೀಮವಾದ  ವಿಶೇಷ ಸಂಚಿಕೆ ಏಪ್ರಿಲ್‌ 2026) ಡಾ. ಬಿ.ಆರ್.‌ ಅಂಬೇಡ್ಕರ್‌ ಕರ್ನಾಟಕಕ್ಕೆ ಭೇಟಿ ನೀಡಿದ ಚಾರಿತ್ರಿಕ ಸಂದರ್ಭಗಳನ್ನು...

Read moreDetails
H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

H5N1 ಭಯ ಬೇಡ, ಜಾಗರೂಕತೆ ಮುಖ್ಯ : ದಿನೇಶ್ ಗುಂಡೂರಾವ್‌..

April 18, 2026
AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

AI ಯುಗದಲ್ಲಿ ಉದ್ಯೋಗಗಳ ಅಂತ್ಯವೇ? ಎಲೋನ್ ಮಸ್ಕ್ ಹೇಳಿಕೆಗೆ ಚರ್ಚೆ

April 18, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ದೇವಾಲಯಗಳ ಚಿನ್ನ ಬಳಕೆ ಬಗ್ಗೆ ಫಾದರ್ ಪೌಲ್ ಹೇಳಿಕೆ ವಿವಾದಕ್ಕೆ ದಾರಿ

April 18, 2026
ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

April 17, 2026
Next Post
ಎಲ್ಲಾ ಆನೆಗಳನ್ನು ಹಿಂದಿಕ್ಕಿದ ಕ್ಯಾಪ್ಟನ್ ಅಭಿಮನ್ಯು – ಯವ್ಯಾವ ಆನೆಗಳ ತೂಕ ಎಷ್ಟು ಗೊತ್ತಾ ?!

ಎಲ್ಲಾ ಆನೆಗಳನ್ನು ಹಿಂದಿಕ್ಕಿದ ಕ್ಯಾಪ್ಟನ್ ಅಭಿಮನ್ಯು - ಯವ್ಯಾವ ಆನೆಗಳ ತೂಕ ಎಷ್ಟು ಗೊತ್ತಾ ?!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada