• Home
  • About Us
  • ಕರ್ನಾಟಕ
Wednesday, January 28, 2026
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

Big breaking:ಸಿಎಂ ಆಶೀರ್ವಾದ ಪಡೆದು ಕಾಂಗ್ರೆಸ್ ಬಾವುಟ ಹಿಡಿದ ಸಿಪಿ ಯೋಗೇಶ್ವರ್

ಪ್ರತಿಧ್ವನಿ by ಪ್ರತಿಧ್ವನಿ
October 23, 2024
in Top Story, ಕರ್ನಾಟಕ, ದೇಶ, ರಾಜಕೀಯ
0
Big breaking:ಸಿಎಂ ಆಶೀರ್ವಾದ ಪಡೆದು ಕಾಂಗ್ರೆಸ್ ಬಾವುಟ ಹಿಡಿದ ಸಿಪಿ ಯೋಗೇಶ್ವರ್
Share on WhatsAppShare on FacebookShare on Telegram

ಬೆಂಗಳೂರು: ಬಿಜೆಪಿಯಿಂದ ಹೊರ ಬಂದಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಬಾವುಟ ಹಿಡಿದಿದ್ದಾರೆ. ಇಂದು ಬೆಳಗ್ಗೆ ಬೆಂಗಳೂರಿನ ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ಆಗಮಿಸಿದ ಯೋಗೇಶ್ವರ್, ಚರ್ಚೆ ನಡೆಸಿದರು. ಅಲ್ಲಿಂದ ನೇರವಾಗಿ ಡಿಕೆ ಸೋದರರ ಜೊತೆಯಲ್ಲಿ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ತೆರಳಿದರು.

ADVERTISEMENT

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಶೀರ್ವಾದ ಪಡೆದುಕೊಂಡು ಸಿಪಿ ಯೋಗೇಶ್ವರ್ ನೇರವಾಗಿ ಕೆಪಿಸಿಸಿ ಕಚೇರಿಗೆ ತೆರಳಿದರು. ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಕಾಂಗ್ರೆಸ್ ಬಾವುಟ ಹಿಡಿದು ಪ್ರಾಥಮಿಕ ಸದಸ್ಯತ್ವ ಸ್ವೀಕರಿಸಿದರು. ಇತ್ತ ಮತ್ತೊಂದೆಡೆ ಬಿಜೆಪಿಯ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಪತ್ರವನ್ನು ವಾಟ್ಸಪ್ ಮೂಲಕ ರಾತ್ರಿಯೇ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ರವಾನಿಸಿದ್ದಾರೆ.

ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ರಾಜೀನಾಮೆಯಿಂದ ತೆರವಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾಗಿದೆ. ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಬಿಜೆಪಿಯ ಟಿಕೆಟ್ ಆಕಾಂಕ್ಷಿಯಾಗಿದ್ದರು. ಆದರೆ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಕಾರಣ ಚನ್ನಪಟ್ಟಣ ಕ್ಷೇತ್ರವನ್ನು ದಳಪತಿಗಳಿಗೆ ಬಿಟ್ಟು ಕೊಡಲಾಗಿತ್ತು. ಜೆಡಿಎಸ್ ಚಿಹ್ನೆಯಡಿಯಲ್ಲಿ ಸ್ಪರ್ಧೆ ಮಾಡುವಂತೆ ಯೋಗೇಶ್ವರ್ ಅವರಿಗೆ ದಳಪತಿಗಳು ಆಫರ್ ನೀಡಿದ್ದರು. ಜೆಡಿಎಸ್ ಆಫರ್ ತಿರಸ್ಕರಿಸಿದ್ದ ಯೋಗೇಶ್ವರ್, ಬಿಜೆಪಿಯಿಂದಲೇ ಬಿ ಫಾರಂ ಬೇಕೆಂದು ಹಠ ಹಿಡಿದಿದ್ದರು.

ಕಾಂಗ್ರೆಸ್‌ನಿಂದ ಸಿ.ಪಿ.ಯೋಗೇಶ್ವರ್ ಸ್ಪರ್ಧೆ ಮಾಡೋದು ಖಾತ್ರಿಯಾಗಿದ್ದು, ಗುರುವಾರ ನಾಮಪತ್ರ ಸಲ್ಲಿಸುವ ಸಾಧ್ಯತೆಗಳಿವೆ. ಇತ್ತ ಜೆಡಿಎಸ್‌ನಿಂದ ಯಾರು ಅಭ್ಯರ್ಥಿ ಆಗ್ತಾರೆ ಎಂಬುದರ ಬಗ್ಗೆ ಕುತೂಹಲ ಮನೆ ಮಾಡಿದೆ. ನಿಖಿಲ್ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಡಾ.ಸಿಎನ್ ಮಂಜುನಾಥ್ ಪತ್ನಿ ಅನುಸೂಯಾ ಅವರ ಹೆಸರು ಜೆಡಿಎಸ್ ಅಂಗಳದಿಂದ ಪ್ರಬಲವಾಗಿ ಕೇಳಿ ಬರುತ್ತಿದೆ.

ಜೆಡಿಎಸ್ ಭದ್ರಕೋಟೆ ಎಂದೇ ಬಿಂಬಿತವಾಗಿರುವ ಚನ್ನಪಟ್ಟಣ ಕ್ಷೇತ್ರವನ್ನ ಕೈ ವಶ ಮಾಡಿಕೊಳ್ಳುವ ಮೂಲಕ ಬೆಂಗಳೂರು ಗ್ರಾಮಾಂತರ ಸೋಲಿನ ಸೇಡು ತೀರಿಸಿಕೊಳ್ಳಲು ಡಿಕೆ ಬ್ರದರ್ಸ್ ಪ್ಲಾನ್ ಮಾಡಿಕೊಂಡಿದ್ದಾರೆ.ಒಂದು ವೇಳೆ ಉಪ ಚುನಾವಣೆಯಲ್ಲಿ ಚನ್ನಪಟ್ಟಣ ಕಳೆದುಕೊಂಡರೆ ಕುಮಾರಸ್ವಾಮಿ ಅವರಿಗೆ ತವರಿನಲ್ಲಿಯೇ ಮುಖಭಂಗವಾದಂತೆ ಆಗಲಿದೆ.

Tags: BJPc p yogeshwar joins congress partycongresscongress candidate for channapatnacongress karnatakaCongress PartyCP Yogeshwarcp yogeshwar congresscp yogeshwar congress joincp yogeshwar daughter joins congresscp yogeshwar join congresscp yogeshwar joining congresscp yogeshwar joining congress partycp yogeshwar newscp yogeshwar to join congresscp yogeshwar will joining congress party?nisha yogeshwar joins congressಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಬೆಂಗಳೂರಲ್ಲಿ 6 ಅಂತಸ್ತಿನ ಕಟ್ಟಡ ಕುಸಿತ ಪ್ರಕರಣ – 3 ಜನರ ವಿರುದ್ಧ ದಾಖಲಾಯ್ತು F.I.R !

Next Post

ಏಪ್ರಿಲ್ 2025ಕ್ಕೂ ರಿಲೀಸ್ ಆಗಲ್ವಂತೆ ಟಾಕ್ಸಿಕ್ – ಯಶ್ ಅಭಿಮಾನಿಗಳಿಗೆ ನಿರಾಸೆ !

Related Posts

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
0

ಮುಂಬೈ: ಮಹಾರಾಷ್ಟ್ರದMaharashtra )ಬಾರಾಮತಿಯಲ್ಲಿ ಉಪಮುಖ್ಯಮಂತ್ರಿ ಅಜಿತ್ ಪವಾರ್(Ajit Pawar ) ಪ್ರಯಾಣಿಸುತ್ತಿದ್ದ ವಿಮಾನ ಪತನವಾಗಿದ್ದು, ಪ್ರಾಥಮಿಕ ವರದಿಗಳ ಪ್ರಕಾರ ಅಜಿತ್ ಪವಾರ್(Ajit Pawar )ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ...

Read moreDetails
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

January 28, 2026
ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

ಐರೋಪ್ ಒಕ್ಕೂಟ- ಭಾರತ ಮುಕ್ತ ಮಾರುಕಟ್ಟೆ ಒಪ್ಪಂದ

January 28, 2026
ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

ಅರ್ಕಾವತಿ ಬಡಾವಣೆ ಭೂಸಂತ್ರಸ್ತರಿಗೆ ಡಿ.ಕೆ. ಶಿವಕುಮಾರ್ ಗುಡ್‌ ನ್ಯೂಸ್..!

January 27, 2026
Next Post
ಏಪ್ರಿಲ್ 2025ಕ್ಕೂ ರಿಲೀಸ್ ಆಗಲ್ವಂತೆ ಟಾಕ್ಸಿಕ್ – ಯಶ್ ಅಭಿಮಾನಿಗಳಿಗೆ ನಿರಾಸೆ !

ಏಪ್ರಿಲ್ 2025ಕ್ಕೂ ರಿಲೀಸ್ ಆಗಲ್ವಂತೆ ಟಾಕ್ಸಿಕ್ - ಯಶ್ ಅಭಿಮಾನಿಗಳಿಗೆ ನಿರಾಸೆ !

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?
Top Story

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

by ಪ್ರತಿಧ್ವನಿ
January 28, 2026
ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು
Top Story

ವಿದ್ಯಾರ್ಥಿ-ಯುವ ಸಮೂಹ ಆದ್ಯತೆ-ಬಾಧ್ಯತೆಗಳು

by ನಾ ದಿವಾಕರ
January 28, 2026
Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!
Top Story

Daily Horoscope January 28: ಇಂದು ನಿರೀಕ್ಷೆಗಿಂತ ಹೆಚ್ಚಿನ ಲಾಭ ಪಡೆಯುವ ರಾಶಿಗಳಿವು..!

by ಪ್ರತಿಧ್ವನಿ
January 28, 2026
ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ
Top Story

ಬಡವರು ಸೇವಕರಾಗಿಯೇ ಇರಬೇಕು ಎನ್ನುವುದು ಬಿಜೆಪಿ-RSS ಹುನ್ನಾರ-ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
January 27, 2026
ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌
Top Story

ಬೆಂಗಳೂರಿನಲ್ಲಿ ಮತ್ತೊಂದು ಎಟಿಎಂ ಹಣ ದರೋಡೆ: 1.37 ಕೋಟಿ ದೋಚಿ ಸಿಬ್ಬಂದಿ ಎಸ್ಕೇಪ್‌

by ಪ್ರತಿಧ್ವನಿ
January 27, 2026
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

BIG BREAKING: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನ: ಆಗಿದ್ದೇನು..?

January 28, 2026
ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

ಬಿಲ್ಡರ್ ಮನೆಯಲ್ಲಿ ಬರೋಬ್ಬರಿ 18 ಕೋಟಿ ರೂ. ವಸ್ತುಗಳ ದರೋಡೆ

January 28, 2026
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!