• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕಮಲಪಡೆಗೆ ಭಾರೀ ಮುಖಭಂಗ, ಕಾಂಗ್ರೆಸ್ ಬ್ಯಾನರ್​​​ನಲ್ಲಿ ಬಿಜೆಪಿ ಶಾಸಕ!

ಪ್ರತಿಧ್ವನಿ by ಪ್ರತಿಧ್ವನಿ
August 3, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು:BJP-JDS Padayatra ಮುಡಾ, ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ವಿರೋಧಿಸಿ ದೋಸ್ತಿ ನಾಯಕರ ಬೆಂಗಳೂರು-ಮೈಸೂರು ಪಾದಯಾತ್ರೆ ಇಂದಿನಿಂದ ಆರಂಭವಾಗಿದ್ದು, ಹಾಸನದ ಬಿಜೆಪಿಯ ಮಾಜಿ ಶಾಸಕಪ್ರೀತಂಗೌಡ ಹಾಗೂ ಶಾಸಕ ಎಸ್​.ಟಿ.ಸೋಮಖರ್ ಅವರು ಕಾಣಿಸಿಕೊಂಡಿಲ್ಲ.

ADVERTISEMENT

ಪಾದಯಾತ್ರೆ ಮುಖ್ಯಸ್ಥರನ್ನಾಗಿ ಪ್ರೀತಂಗೌಡ ಅವರನ್ನು ಬಿಜೆಪಿ ನೇಮಕ ಮಾಡಿದ್ದಕ್ಕೆ ಮೊನ್ನೆಯಷ್ಟೇ ಕೇಂದ್ರ ಸಚಿವ ಹೆಚ್​.ಡಿ.ಕುಮಾರಸ್ವಾಮಿ ಅವರು ಕೆಂಡಾಮಂಡಲರಾಗಿ ವಿರೋಧಿಸಿದ್ದರು.ಹಾಸನದಲ್ಲಿ ಪೆನ್​​ಡ್ರೈವ್ ಹಂಚಿದವರನ್ನು ನನ್ನ ಜತೆ ಕೂರಿಸಿ ಸಭೆ ಮಾಡುತ್ತಾರೆ. ನಮ್ಮ ಕುಟುಂಬಕ್ಕೆ ವಿಷ ಹಾಕಿದವರ ಜೊತೆ ಪಾದಯಾತ್ರೆಯಲ್ಲಿ ಭಾಗಿಯಾಗಲ್ಲ. ಪ್ರೀತಂಗೌಡರನ್ನು ಹೊರಗಿಡುವಂತೆ ಹೆಚ್​​ಡಿಕೆ ಬಿಜೆಪಿಗೆ ಒತ್ತಡ ಹಾಕಿದ್ದರು.

ಈ ಹಿನ್ನೆಲೆ ಕುಮಾರಸ್ವಾಮಿಯವರ ಒತ್ತಡಕ್ಕೆ ಮಣಿದ ಬಿಜೆಪಿ ಪ್ರೀತಂಗೌಡರನ್ನು ಪಾದಯಾತ್ರೆಯಿಂದ ದೂರ ಇಟ್ಟಿದೆ ಎಂದು ತಿಳಿದುಬಂದಿದೆ.ಅತ್ತ ಪಾದಯಾತ್ರೆಯಲ್ಲಿ ಎಲ್ಲೂ ಕಾಣಿಸಿಕೊಳ್ಳದ ಕಮಲಪಡೆಯ ರೆಬೆಲ್‌ ಶಾಸಕ ಎಸ್‌.ಟಿ ಸೋಮಶೇಖರ್‌ ಕೂಡ ಪಾದಯಾತ್ರೆಯ ವಿರುದ್ಧ ಕಾಂಗ್ರೆಸ್‌ ಆರಂಭಿಸಿ ಹಾಕಿರುವ ಜನಾಂದೋಲನದ ಬ್ಯಾನರ್‌ಗಳಲ್ಲಿ ಕಾಣಿಸಿಕೊಂಡಿದ್ದು ಬಿಜೆಪಿಗೆ ಮುಜುಗರ ಉಂಟಾದಂತಿದೆ.

Tags: #[pratidhvanidigitalCM Siddaramaiah‌Congress PartyDCM DK Shivakumar
Previous Post

ನಮ್ಮಿಬ್ಬರ ಮದುವೆಗೆ ಕಾರಣ ಅಣ್ಣ..!

Next Post

ಆ.23ರಂದು ದೇಶದ ಮೊದಲ ಕೆಎಚ್‌ಐಆರ್ ಸಿಟಿ ಯೋಜನೆಗೆ ಚಾಲನೆ: ಸಚಿವ ಎಂ.ಬಿ ಪಾಟೀಲ್

Related Posts

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?
Top Story

ದೇವೇಗೌಡರಿಗೆ ಸಿದ್ದರಾಮಯ್ಯ ಭರ್ಜರಿ ಗಿಫ್ಟ್..!‌: ಗುರುವಿಗೆ ಶಿಷ್ಯನ ಕೊಡುಗೆ ಏನು..?

by ಪ್ರತಿಧ್ವನಿ
April 21, 2026
0

ಬೆಂಗಳೂರು: ಜೆಡಿಎಸ್‌ ರಾಷ್ಟ್ರಾಧ್ಯಕ್ಷ ಮಾಜಿ ಪ್ರಧಾನಿ, ರಾಜ್ಯಸಭಾ ಸದಸ್ಯ ಹೆಚ್‌ಡಿ ದೇವೇಗೌಡರಿಗೆ (Former Prime Minister, Rajya Sabha Member HD Deve Gowda) ಇದೀಗ ಮುಖ್ಯಮಂತ್ರಿ...

Read moreDetails
ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

ಸಿದ್ದರಾಮಯ್ಯನವ್ರೇ ನೀವು ಕರ್ನಾಟಕದ ಮುಖ್ಯಮಂತ್ರಿಗಳೋ ಅಥವಾ ಮೈಸೂರು ಜಿಲ್ಲೆಗೆ ಮಾತ್ರನೋ : ಶಾಸಕ ಕಂದಕೂರ್‌ ಆಕ್ರೋಶ..!

April 20, 2026
ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

April 20, 2026
“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

“ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್ ಕಂಡ ಕನಸಿನ ಸಮಾಜ ನಿರ್ಮಾಣ ಮಾಡುವ ಉದ್ದೇಶ ಹೊಂದಿದೆ”

April 20, 2026
ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

ಚಂದ್ರಬಾಬು ನಾಯ್ಡು ಅತ್ಯಂತ ಕಠಿಣ ಪರಿಶ್ರಮಿ‌,ಒಳ್ಳೆಯ ಸ್ನೇಹಿತ : ಆಂಧ್ರ ಸಿಎಂಗೆ ಮೋದಿ,ಶಾ ಸ್ಪೆಷಲ್‌ ವಿಶ್..!

April 20, 2026
Next Post

ಆ.23ರಂದು ದೇಶದ ಮೊದಲ ಕೆಎಚ್‌ಐಆರ್ ಸಿಟಿ ಯೋಜನೆಗೆ ಚಾಲನೆ: ಸಚಿವ ಎಂ.ಬಿ ಪಾಟೀಲ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!