• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 1, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Who is The Next CM ? | ಸಿಎಂ ಕುರ್ಚಿಗಾಗಿ ಬಿಗ್ ಫೈಟ್ : ಡಿಕೆಶಿ, ಸಿದ್ದು ಜತೆ‌ ಖರ್ಗೆ ಒನ್ ಟು ಒನ್ ಮೀಟಿಂಗ್..!

Any Mind by Any Mind
May 16, 2023
in Top Story, ಇತರೆ / Others, ಇದೀಗ
0
Who is The Next CM ? | ಸಿಎಂ ಕುರ್ಚಿಗಾಗಿ ಬಿಗ್ ಫೈಟ್ : ಡಿಕೆಶಿ, ಸಿದ್ದು ಜತೆ‌ ಖರ್ಗೆ ಒನ್ ಟು ಒನ್ ಮೀಟಿಂಗ್..!
Share on WhatsAppShare on FacebookShare on Telegram

ನವದೆಹಲಿ: ಮೇ.16; ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಭರ್ಜರಿ ಗೆಲುವು ಸಾಧಿಸಿದ ನಂತರ ಮುಖ್ಯಮಂತ್ರಿ ಪಟ್ಟಕ್ಕಾಗಿ ತೀವ್ರ ಪೈಪೋಟಿ ನಡೆಯುತ್ತಿದೆ. ಸಿಎಂ ಕುರ್ಚಿಗಾಗಿ ಪಟ್ಟು ಹಿಡಿದಿರುವ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಜೊತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜನ ಖರ್ಗೆ ಅವರು ಒನ್ ಟು ಒನ್ ಸಭೆ ನಡೆಸಿ, ಇಬ್ಬರ ವಾದವನ್ನು ಆಲಿಸುತ್ತಿದ್ದಾರೆ. ಮೊದಲು ಡಿ.ಕೆ.ಶಿವಕುಮಾರ್ ಅವರೊಂದಿಗಿನ ಸಭೆ ನಡೆಸಿ, ಇದೀಗ ಖರ್ಗೆ ಅವರು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಭೇಟಿ ವೇಳೆ ಡಿಕೆಶಿ ಅವರು ಸಿಎಂ ಸ್ಥಾನಕ್ಕಾಗಿ ಪಟ್ಟು ಹಿಡಿದಿದ್ದು, ಕೊಟ್ಟರೆ ಸಿಎಂ ಹುದ್ದೆ ಕೊಡಿ.

ADVERTISEMENT

ಇಲ್ಲದಿದ್ದರೆ ನನಗೆ ಯಾವುದೇ ಹುದ್ದೆ ಬೇಡ ಒಬ್ಬ ಶಾಸಕನಾಗಿ ಮುಂದುವರೆಯುತ್ತೇನೆ ಎಂದು ಖಡಕ್‌ ಆಗಿ ಹೇಳಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಸಭೆ ಮುಗಿಸಿ ಹೊರಬಂದ ಡಿ.ಕೆ.ಶಿವಕುಮಾರ್ ಅವರು ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಿದೆ ತೆರಳಿದ್ದಾರೆ.

ನಾನು ಮೂಲ ಕಾಂಗ್ರೆಸ್ಸಿಗ. ಪಕ್ಷವನ್ನು ತಳಮಟ್ಟದಿಂದ ಕಟ್ಟಿದ್ದೇನೆ. ಸೋತು ಸುಣ್ಣವಾಗಿದ್ದ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದೇನೆ. ಮಾತು ಕೊಟ್ಟಂತೆ ನಡೆದಿದ್ದೇನೆ. ಹೊರಗಿನಿಂದ ಬಂದವರು ಅಧಿಕಾರ ಅನುಭವಿಸಿದ್ದಾರೆ. ಮೂಲ ಕಾಂಗ್ರೆಸ್ಸಿಗನಾಗಿರುವ ನನಗೆ ಸಿಎಂ ಸ್ಥಾನ ನೀಡಲೇಬೇಕು ಎಂದು ಡಿ.ಕೆ.ಶಿವಕುಮಾರ್ ಹೈಕಮಾಂಡ್ ಮುಂದೆ ಪಟ್ಟು ಹಿಡಿದ್ದಾರೆ ಎನ್ನಲಾಗುತ್ತಿದೆ. ಇನ್ನು ಡಿ.ಕೆ.ಶಿವಕುಮಾರ್ ಜೊತೆ ಚರ್ಚೆ ನಡೆಸಿದ ಬಳಿಕ ಖರ್ಗೆ ಅವರು ಸಿದ್ದರಾಮಯ್ಯ ಅವರೊಂದಿಗೆ ಪ್ರತ್ಯೇಕ ಚರ್ಚೆ ನಡೆಸುತ್ತಿದ್ದು, ಇಬ್ಬರು ನಾಯಕರ ವಾದವನ್ನು ಆಲಿಸಿದ ನಂತರ ಖರ್ಗೆ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಚರ್ಚಿಸಿ ಸಿಎಂ ಯಾರೆಂದು ಘೋಷಣೆ ಮಾಡುವ ಸಾಧ್ಯತೆ ಇದೆ.

Tags: BJPBreaking NewsDKShivakumarkarnatakacmracelatestnewslivenewsMallikarjun Khargesiddaramaiahwho is the next cmಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

DK Shivakumar | ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸ ತಲುಪಿದ ಡಿ.ಕೆ ಶಿವಕುಮಾರ್

Next Post

ಕರ್ನಾಟಕ ಏಕೆ ಬಿಜೆಪಿಯನ್ನು ತಿರಸ್ಕರಿಸಿದೆ?

Related Posts

ಪಶ್ಚಿಮ ಬಂಗಾಳದಲ್ಲಿ 15 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಇಸಿಐ ಆದೇಶ
Top Story

ಸಿಎಂ ಕುರ್ಚಿ ಕಲಹಕ್ಕೆ ಹೊಸ ತಿರುವು: ಖರ್ಗೆಗೂ ಆಸೆ ಎಂದ ಅಶೋಕ್

by ಪ್ರತಿಧ್ವನಿ
May 1, 2026
0

ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ನಡೆಯುತ್ತಿರುವ ಒಳಕಲಹದಿಂದ ರಾಜ್ಯ ರಾಜಕೀಯದಲ್ಲಿ ಗೊಂದಲ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಟೀಕಿಸಿದರು. ಈ ಕಲಹದ ನಡುವೆ ಎಐಸಿಸಿ...

Read moreDetails
ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

ಬಿಗ್‌ ಬಾಸ್‌ ಮಾಜಿ ಸ್ಪರ್ಧಿಗೆ ವಂಚಿಸಿದ್ರಾ ಖ್ಯಾತ ಧಾರಾವಾಹಿ ನಿರ್ಮಾಪಕ..?

May 1, 2026
ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

ನಮ್ಮ ಸರ್ಕಾರ ಯಾವಾಗಲೂ ಕಾರ್ಮಿಕರ ಪರವಾಗಿದೆ , ಮೋದಿ ಅದರ ವಿರೋಧಿ : ಸಿದ್ದರಾಮಯ್ಯ ವಾಗ್ದಾಳಿ

May 1, 2026
ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

ದೇಶದ ತಂತ್ರಜ್ಞಾನ, ನಾವೀನ್ಯತೆಯ ಪಯಣದಲ್ಲಿ ಕರ್ನಾಟಕವು ಮುಂಚೂಣಿಯಲ್ಲಿದೆ : ಸಚಿವ ಪ್ರಿಯಾಂಕ್‌ ಖರ್ಗೆ..

May 1, 2026
ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

ನಾವು ಯಾವುದೇ ನಿರ್ಧಾರ ತೆಗೆದುಕೊಂಡ್ರೂ ಪಕ್ಷದ ಮೇಲೆ ಪರಿಣಾಮ ಬೀರುತ್ತದೆ : ಖರ್ಗೆ ಶಾಕಿಂಗ್‌ ಹೇಳಿಕೆ..

May 1, 2026
Next Post
ಕರ್ನಾಟಕ ಏಕೆ ಬಿಜೆಪಿಯನ್ನು ತಿರಸ್ಕರಿಸಿದೆ?

ಕರ್ನಾಟಕ ಏಕೆ ಬಿಜೆಪಿಯನ್ನು ತಿರಸ್ಕರಿಸಿದೆ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada