• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇತರೆ / Others

ಭವಾನಿ ರೇವಣ್ಣಗೆ ಬಿಗ್ ರಿಲೀಫ್; ಮಧ್ಯಂತರ ಜಾಮೀನು ಅವಧಿ ವಿಸ್ತರಣೆ

ಪ್ರತಿಧ್ವನಿ by ಪ್ರತಿಧ್ವನಿ
June 15, 2024
in ಇತರೆ / Others, ಇದೀಗ, ಕರ್ನಾಟಕ, ರಾಜಕೀಯ
0
ಭವಾನಿ ರೇವಣ್ಣಗೆ ಬಿಗ್ ರಿಲೀಫ್; ಮಧ್ಯಂತರ ಜಾಮೀನು ಅವಧಿ ವಿಸ್ತರಣೆ
Share on WhatsAppShare on FacebookShare on Telegram

ಬೆಂಗಳೂರು: ಅಪಹರಣ ಪ್ರಕರಣದಲ್ಲಿ ಹೆಚ್.ಡಿ ರೇವಣ್ಣ ಪತ್ನಿ ಭವಾನಿ ಅವರ ಮಧ್ಯಂತರ ಜಾಮೀನು ಅವಧಿಯನ್ನು ಹೈಕೋರ್ಟ್ ವಿಸ್ತರಿಸಿ ಆದೇಶ ಹೊರಡಿಸಿದೆ.

ADVERTISEMENT

ಮುಂದಿನ ಆದೇಶದವರೆಗೆ ಜಾಮೀನು ವಿಸ್ತರಣೆಗೊಂಡಿದೆ. ಈ ಮೂಲಕ ಭವಾನಿ ರೇವಣ್ಣ ಅವರ ಮಧ್ಯಂತರ ಜಾಮೀನು ರದ್ದು ಕೋರಿ ಎಸ್‌ಐಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ. ಅರ್ಜಿಯನ್ನು ನ್ಯಾ. ಕೃಷ್ಣದೀಕ್ಷಿತ್ ಅವರಿದ್ದ ಪೀಠ ವಿಚಾರಣೆ ನಡೆಸಿತು. ಭವಾನಿ ರೇವಣ್ಣ ಅವರಿಗೆ ನೀಡಿದ್ದ ಮಧ್ಯಂತರ ಜಾಮೀನು ಅವಧಿಯನ್ನು ವಜಾಗೊಳಿಸುವಂತೆ ಎಸ್‌ಐಟಿ ಪರ ವಕೀಲರು ರದ್ದು ಮಾಡುವಂತೆ ಮನವಿ ಮಾಡಿದರು.

ಭವಾನಿ ಅವರು ಸರಿಯಾಗಿ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ, ಸುಳ್ಳು ಮಾಹಿತಿ ನೀಡುತ್ತಾ ಇದ್ದಾರೆ. ರಿಲೀಫ್ ಸಿಕ್ಕಿದ್ದನ್ನ ದುರುಪಯೋಗ ಮಾಡಿಕೊಳ್ತಾ ಇದ್ದಾರೆ ಎಂದು ಎಸ್‌ಐಟಿ ಪರ ವಕೀಲರಾದ ಜಗದೀಶ್ ವಾದಿಸಿದರು. ಎಸ್‌ಐಟಿ ಪರ ರವಿಕುಮಾರ್ ವರ್ಮ ವಾದ ಮಂಡಿಸಿದರು. ಭವಾನಿ ವಿಚಾರಣೆಗೆ ಸಹಕರಿಸುತ್ತಿಲ್ಲ, ಭವಾನಿ ಅವರ ಮಗನ ವಿರುದ್ಧ ಅತ್ಯಾಚಾರ ಪ್ರಕರಣ ಇದೆ. ಗಂಡನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಇದೆ. ಇಬ್ಬರೂ ಮೊಬೈಲ್ ನೀಡುತ್ತಿಲ್ಲ. ತನಿಖೆಗೆ ಸಹಕಾರಿಸುತ್ತಿಲ್ಲ ಎಂದು ವಾದಿಸಿದರು. ಅಲ್ಲದೇ, ಭವಾನಿ ಅವರ ಬಂಧನ ಅನಿವಾರ್ಯತೆ ಇದೆ. ಅವರಿಂದ ಮೊಬೈಲ್, ಸಿಮ್ ಕಾರ್ಡ್ ವಶಕ್ಕೆ ಪಡೆಯಬೇಕಿದೆ. ಅವರು ಸಾಕಷ್ಟು ಸಿಮ್ ಕಾರ್ಡ್ ಗಳನ್ನು ಬದಲಿಸಿದ್ದಾರೆ. ಭವಾನಿಗೆ ನೋಟಿಸ್ ನೀಡಿದರೂ ವಿಚಾರಣೆಗೆ ಹಾಜರಾಗಿಲ್ಲ ಎಂದರು.

ವಾದ ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಎಸ್‌ ಐಟಿ ಅರ್ಜಿಯನ್ನು ವಜಾಗೊಳಿಸಿ, ಮುಂದಿನ ಆದೇಶದ ವರೆಗೆ ಮಧ್ಯಂತರ ಜಾಮೀನು ಅವಧಿ ವಿಸ್ತರಿಸಿತು.

Tags: bailBhavani reavannaCourt
Previous Post

ಯಡಿಯೂರಪ್ಪ ಪ್ರಕರಣ; ಕೋಟಿ ಹೃದಯಗಳ ಪ್ರಾರ್ಥನೆ ಫಲಿಸಿದೆ ಎಂದ ವಿಜಯೇಂದ್ರ

Next Post

ಇಂಜನಿಯರಿಂಗ್ ವಿದ್ಯಾರ್ಥಿಗಳ ಶಾಕ್ ; ಪ್ರವೇಶಾತಿ ಶುಲ್ಕ ಹೆಚ್ಚಳ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಇಂಜನಿಯರಿಂಗ್ ವಿದ್ಯಾರ್ಥಿಗಳ ಶಾಕ್ ; ಪ್ರವೇಶಾತಿ ಶುಲ್ಕ ಹೆಚ್ಚಳ

ಇಂಜನಿಯರಿಂಗ್ ವಿದ್ಯಾರ್ಥಿಗಳ ಶಾಕ್ ; ಪ್ರವೇಶಾತಿ ಶುಲ್ಕ ಹೆಚ್ಚಳ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada