• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, March 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಡಿಸಿಎಂ ಡಿ.ಕೆ ಶಿವಕುಮಾರ್‌ಗೆ ಹೈಕೋರ್ಟ್‌ನಲ್ಲಿ ಬಿಗ್ ರಿಲೀಫ್!

ಪ್ರತಿಧ್ವನಿ by ಪ್ರತಿಧ್ವನಿ
August 29, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಅಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾ‌ರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಮತ್ತು ಬಿಜೆಪಿ ನಾಯಕ ಬಸನಗೌಡ ಪಾಟೀಲ್‌ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ADVERTISEMENT

ಡಿಕೆ ಶಿವಕುಮಾ‌ರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಹಿಂಪಡೆದಿತ್ತು. ಸಚಿವ ಸಂಪುಟದ ಆದೇಶವನ್ನು ಪ್ರಶ್ನಿಸಿ ಸಿಬಿಐ ಹೈಕೋರ್ಟ್ ಮೆಟ್ಟಿಲೇರಿತ್ತು. ಲೋಕಾಯುಕ್ತ ತನಿಖೆ ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿ ಹಾಗೂ ಬಸನಗೌಡ ಪಾಟೀಲ್ ಯತ್ನಾಳ್ ಅವರ ಎರಡೂ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ ಆದೇಶವನ್ನು ಕಾಯ್ದಿರಿಸಿತ್ತು.

ಹೈಕೋರ್ಟ್ ವಿಭಾಗೀಯ ಪೀಠದ ನ್ಯಾ.ಕೆ ಸೋಮಶೇಖ‌ರ್ & ನ್ಯಾ. ಉಮೇಶ್ ಅವರ ಪೀಠ ಇಂದು ಸಿಬಿಐ ಮತ್ತು ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿ ಮಹತ್ವದ ಆದೇಶ ನೀಡಿದೆ. ಹೈಕೋರ್ಟ್ ಆದೇಶದಿಂದ ಡಿಸಿಎಂ ಡಿ.ಕೆ ಶಿವಕುಮಾ‌ರ್ ಅವರಿಗೆ ಬಿಗ್ ರಿಲೀಫ್ ಸಿಕ್ಕಿದೆ.

Tags: Congress PartyDCM DK ShivakumarHigh Court of Karnataka
Previous Post

16ನೇ ಹಣಕಾಸು ಆಯೋಗ ಸಭೆ ಮತ್ತು ವರದಿ ಸಲ್ಲಿಕೆ !

Next Post

16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

Related Posts

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..
Top Story

BREAKING NEWS : ಭಾರತಕ್ಕೆ ಬಹುದೊಡ್ಡ ರಾಜತಾಂತ್ರಿಕ ಗೆಲುವು ; ತೈಲ ಸಮಸ್ಯೆಗೆ ಪರಿಹಾರ ನೀಡಿದ ಕೇಂದ್ರ ಸರ್ಕಾರ..

by ಪ್ರತಿಧ್ವನಿ
March 12, 2026
0

ಬೆಂಗಳೂರು : ಅಂತರಾಷ್ಟ್ರೀಯ ಮಟ್ದಲ್ಲಿ ಭಾರತಕ್ಕೆ ರಾಜತಾಂತ್ರಿಕ ಬಹುದೊಡ್ಡ ಗೆಲುವಾಗಿದೆ. ಕಳೆದ ಕೆಲವು ದಿನಗಳಿಂದ ದೇಶದಲ್ಲಿ ಎದುರಾಗಿರುವ ತೈಲ ಹಾಗೂ ಗ್ಯಾಸ್‌ ಸಿಲಿಂಡರ್‌ಗಳ ಅಭಾವದ ಹಿನ್ನೆಲೆಯಲ್ಲಿ ನಡೆದಿರುವ...

Read moreDetails
ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

ಜನಾಶೀರ್ವಾದ, ಶಾಸಕರ ಬೆಂಬಲವೇ 17 ನೇ ಬಜೆಟ್‌ ಮಂಡನೆಗೆ ಕಾರಣ : ಸಿದ್ದರಾಮಯ್ಯ ಸಂತಸ..!

March 12, 2026

ವಿಧಾನಸಭೆ ಬಜೆಟ್ ಅಧಿವೇಶನ ನೇರಪ್ರಸಾರ..!

March 12, 2026
ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

ಸಾಮಾಜಿಕ ಆರೈಕೆಯೂ ದುಡಿಮೆಯ ಪ್ರತಿಫಲವೂ

March 12, 2026
ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

ಸರ್ವನಾಶದ ಹಾದಿಯೂ ಆಧಿಪತ್ಯದ ಹಂಬಲವೂ

March 12, 2026
Next Post
16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

16ನೇ ಹಣಕಾಸು ಆಯೋಗದಿಂದ ಸಕಾರಾತ್ಮಕ ಸ್ಪಂದನೆ- ಮುಖ್ಯಮಂತ್ರಿ ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada