• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, July 9, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಟ್‌ಕಾಯಿನ್ ಹಗರಣ ಕೇಸ್‌ಗೆ ಟ್ವಿಸ್ಟ್: ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್

ಪ್ರತಿಧ್ವನಿ by ಪ್ರತಿಧ್ವನಿ
July 9, 2026
in Top Story, ಕರ್ನಾಟಕ, ರಾಜಕೀಯ
0
ಬಿಟ್‌ಕಾಯಿನ್ ಹಗರಣ ಕೇಸ್‌ಗೆ ಟ್ವಿಸ್ಟ್: ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಬಿಗ್ ರಿಲೀಫ್
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದ ಬಿಟ್‌ಕಾಯಿನ್ ಪ್ರಕರಣದಲ್ಲಿ ನಾಲ್ವರು ಪೊಲೀಸ್ ಅಧಿಕಾರಿಗಳಿಗೆ ಗೃಹ ಇಲಾಖೆ ರಿಲೀಫ್ ನೀಡಿದೆ.

ADVERTISEMENT
Street vendors : ಅನ್ನ,ಮುದ್ದೆ ರಸ್ತೆಗೆ ಹಾಕಿದ್ದೀರಾ ಮಹಿಳಾ ವ್ಯಾಪಾರಿ ಆಕ್ರೋಶ.! #pratidhvani

ಅಧಿಕಾರಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಅಗತ್ಯವಿರುವ ಪೂರ್ವಾನುಮತಿಯನ್ನು ಗೃಹ ಇಲಾಖೆ ನೀಡದ ಕಾರಣ, ಸಿಐಡಿ ಎಸ್‌ಐಟಿ ನ್ಯಾಯಾಲಯಕ್ಕೆ ಬಿ-ರಿಪೋರ್ಟ್ ಸಲ್ಲಿಸಿದೆ. ಇದರಿಂದ ಶ್ರೀಧರ್ ಪೂಜಾರ್ (ಡಿವೈಎಸ್‌ಪಿ – DySP), ಚಂದ್ರಾಧರ್ (ಪೊಲೀಸ್ ಇನ್ಸ್‌ಪೆಕ್ಟರ್), ಡಿ.ಎಂ. ಪ್ರಶಾಂತ್ ಬಾಬು (ಪೊಲೀಸ್ ಇನ್ಸ್‌ಪೆಕ್ಟರ್), ಲಕ್ಷ್ಮೀ ಕಾಂತಯ್ಯ (ಪೊಲೀಸ್ ಇನ್ಸ್‌ಪೆಕ್ಟರ್) ಸಿಐಡಿ ಇವರ ವಿರುದ್ಧ ಎಸ್‌ಐಟಿ ನಡೆಸುತ್ತಿದ್ದ ತನಿಖೆಯ ಚಾರ್ಜ್‌ಶೀಟ್‌ನಿಂದ ಸದ್ಯಕ್ಕೆ ಕೈಬಿಡಲಾಗಿದೆ.

2020-21ರಲ್ಲಿ ಹ್ಯಾಕರ್ ಶ್ರೀಕೃಷ್ಣ ಅಲಿಯಾಸ್ ಶ್ರೀಕಿ ಮೂಲಕ ಅಕ್ರಮವಾಗಿ ಬಿಟ್‌ಕಾಯಿನ್ ವರ್ಗಾವಣೆ ಮಾಡಿಸಲಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಈ ಅಧಿಕಾರಿಗಳ ವಿರುದ್ಧ ತನಿಖೆ ನಡೆದಿತ್ತು.

Street vendors :   ಮನೆ ಕಟ್ಟಿಸುತ್ತಿದ್ದೇನೆ ದಂಡ ಹಾಕಿದ್ದಾರೆ.! #pratidhvani

ಈ ಅಧಿಕಾರಿಗಳು, ಸೈಬರ್ ತಜ್ಞ ಸಂತೋಷ್ ಕುಮಾರ್ ಜೊತೆ ಶಾಮೀಲಾಗಿ, ಹ್ಯಾಕರ್ ಶ್ರೀಕಿ ಹಾಗೂ ರಾಬಿನ್ ಖಂಡೇವಾಲ ಎಂಬುವರ ಕ್ರಿಪ್ಟೋ ವ್ಯಾಲೆಟ್‌ಗಳನ್ನು ದುರ್ಬಳಕೆ ಮಾಡಿಕೊಂಡಿದ್ದರು. ಈ ಮೂಲಕ ಬರೋಬ್ಬರಿ 1 ಕೋಟಿ 83 ಲಕ್ಷದ 624 ರೂಪಾಯಿ ಮೌಲ್ಯದ ಬಿಟ್‌ಕಾಯಿನ್‌ಗಳನ್ನು ಅಕ್ರಮವಾಗಿ ವರ್ಗಾವಣೆ ಮಾಡಿಸಿಕೊಂಡಿದ್ದರು ಎನ್ನುವ ಆರೋಪದ ಮೇಲೆ ಎಸ್‌ಐಟಿ ತನಿಖೆ ನಡೆಸಿತ್ತು. ಆದರೆ, ಗೃಹ ಇಲಾಖೆಯಿಂದ ಅಭಿಯೋಜನೆಗೆ ಅನುಮತಿ ಸಿಗದ ಕಾರಣ ಅಧಿಕಾರಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಾಧ್ಯವಾಗಲಿಲ್ಲ. ಹೀಗಾಗಿ ಎಸ್‌ಐಟಿ ಬಿ-ರಿಪೋರ್ಟ್ ಸಲ್ಲಿಸಿದೆ.

Priyank kharge on RSS: ಕಾನೂನು ಕ್ರಮಕೈಗೊಳ್ತೀರಾ? ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ಇದೇ ವೇಳೆ, ಪ್ರಕರಣದ ಪ್ರಮುಖ ಆರೋಪಿ ಎನ್ನಲಾದ ಸೈಬರ್ ತಜ್ಞ ಸಂತೋಷ್ ಕುಮಾರ್ ವಿರುದ್ಧ ತನಿಖೆ ಮುಂದುವರಿದಿದೆ. ಅವರ ವಿರುದ್ಧ ಬಿಟ್‌ಕಾಯಿನ್ ಅಕ್ರಮ ವರ್ಗಾವಣೆ, ವಂಚನೆ ಹಾಗೂ ಸಾಕ್ಷ್ಯ ತಿರುಚಿದ ಆರೋಪಗಳ ಬಗ್ಗೆ ಎಸ್‌ಐಟಿ ತನಿಖೆ ನಡೆಸುತ್ತಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯದಲ್ಲೂ ಮತ್ತೆ ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

Tags: BitcoinBitcoin Casecyber crimeKarnatakaPolicePoliticsSIT
Previous Post

FIFA World Cup 2026: ಒಂದೇ ಟೂರ್ನಿಯಲ್ಲಿ 59 ಫೌಲ್​​! ರೆಫರಿಗಳಿಂದ ಅರ್ಜೆಂಟೀನಾ ಬಚಾವ್‌..?

Next Post

666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ

Related Posts

TMC TO BJP join Mps
Top Story

BREAKING NEWS : ದೀದಿಗೆ ಬಿಗ್‌ ಶಾಕ್‌ : ಟಿಎಂಸಿಗೆ ಗುಡ್‌ ಬೈ ಹೇಳಿದ್ದ ಸಂಸದರು ಬಿಜೆಪಿ ಸೇರ್ಪಡೆ

by ಪ್ರತಿಧ್ವನಿ
July 9, 2026
0

ನವದೆಹಲಿ : ತೃಣಮೂಲ ಕಾಂಗ್ರೆಸ್‌ ನಾಯಕಿ ಮಮತಾ ಬ್ಯಾನರ್ಜಿಗೆ ಬಿಗ್‌ ಶಾಕ್‌ ಎದುರಾಗಿದೆ. ಟಿಎಂಸಿ ತೊರೆದಿದ್ದ ಮಾಜಿ ಸಂಸದರು ಇಂದು ಅಧಿಕೃತವಾಗಿ ಕಮಲ ತೆಕ್ಕೆಗೆ ಸೇರಿದ್ದಾರೆ. ಈ...

Read moreDetails
ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ “ರಾ.. ರಾ.. RX”

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿದೆ “ರಾ.. ರಾ.. RX”

July 9, 2026
ಶಿಕ್ಷಕಿ ಬೈದಿದ್ದಕ್ಕೆ 8ನೇತರಗತಿ ವಿದ್ಯಾರ್ಥಿನಿ ಆತ್ಮ**!

ಶಿಕ್ಷಕಿ ಬೈದಿದ್ದಕ್ಕೆ 8ನೇತರಗತಿ ವಿದ್ಯಾರ್ಥಿನಿ ಆತ್ಮ**!

July 9, 2026
ಮೇಲುಕೋಟೆಯಲ್ಲಿ ‘ಸೆಲೆಬ್ರಿಟಿ’ ಸಾಂಗ್ ಶೂಟ್..ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಅಶ್ವಿನ್-ಪ್ರಿಯಾಂಕಾ ಕುಣಿತ

ಮೇಲುಕೋಟೆಯಲ್ಲಿ ‘ಸೆಲೆಬ್ರಿಟಿ’ ಸಾಂಗ್ ಶೂಟ್..ಜಾನಿ ಮಾಸ್ಟರ್ ಕೊರಿಯೋಗ್ರಫಿಗೆ ಅಶ್ವಿನ್-ಪ್ರಿಯಾಂಕಾ ಕುಣಿತ

July 9, 2026
666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ

666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ

July 9, 2026
Next Post
666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ

666 ಆಪರೇಷನ್ ಡ್ರೀಮ್ ಥಿಯೇಟರ್ ಟೀಸರ್ ಬಿಡುಗಡೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada