• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಿಜೆಪಿ ಶಾಸಕರಿಗೆ ಹೈ ಶಾಕ್..! ಶಿಸ್ತು ಉಲ್ಲಂಘನೆ ಕಾರಣ ಕೇಳಿ ಶೋಕಾಸ್ ನೋಟೀಸ್ ..! 

Chetan by Chetan
March 26, 2025
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಿಜೆಪಿ ಶಾಸಕರಿಗೆ ಹೈ ಶಾಕ್..! ಶಿಸ್ತು ಉಲ್ಲಂಘನೆ ಕಾರಣ ಕೇಳಿ ಶೋಕಾಸ್ ನೋಟೀಸ್ ..! 
Share on WhatsAppShare on FacebookShare on Telegram

ರಾಜ್ಯ ಬಿಜೆಪಿ(Bjp) ಪಾಳಯದಲ್ಲಿ ಹೊಸ ಬೆಳವಣಿಗೆಯಾಗಿದ್ದು ಮೂವರು ಶಾಸಕರಿಗೆ ಬಿಜೆಪಿ ಹೈ ಕಮಾಂಡ್ (Bjp highcommand) ನೋಟೀಸ್ ಜಾರಿ ಮಾಡಿದೆ.ಒಟ್ಟು ಮೂರು ಶಾಸಕರು ಹಾಗೂ ಇಬ್ಬರು ಮಾಜಿ ಶಾಸಕರಿಗೆ ಕೇಸರಿ ಹೈಕಮ್ಯಾಂಡ್ ಶೋಕಾಸ್ ನೋಟಿಸ್ (Shokas notice) ಜಾರಿ 72 ಗಂಟೆ ಒಳಗೆ ಶೋಕಾಸ್‌ ನೊಟೀಸ್ ಗೆ ಉತ್ತರ ಕೊಡುವಂತೆ ಸೂಚನೆ ನೀಡಲಾಗಿದೆ. 

ADVERTISEMENT

ಬಿಜೆಪಿ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿ ಪಕ್ಷದಿಂದ ಸಂಪೂರ್ಣ ಅಂತರ ಕಾಯ್ದುಕೊಂಡಿರುವ ನಾಯಕರಾದ ಎಸ್.ಟಿ ಸೋಮಶೇಖರ್,  ಬಿ.ಪಿ ಹರೀಶ್, ಶಿವರಾಮ್ ಹೆಬ್ಬಾರ್, ಮಾಜಿ ಶಾಸಕ ಎಂ‌. ಪಿ ರೇಣುಕಾಚಾರ್ಯ ಹಾಗೂ ಕಟ್ಟಾ ‌ಸುಬ್ರಹ್ಮಣ್ಯ ನಾಯ್ಡುಗೆ ಬಿಜೆಪಿ ಹೈಕಮಾಂಡ್ ನೋಟಿಸ್ ನೀಡಿದೆ. 

ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಶೋಕಾಸ್ ನೋಟಿಸ್ ಜಾರಿಮಾಡಿದ್ದು,ಪಕ್ಷದ‌ ಶಿಸ್ತು ಉಲ್ಲಂಘಿಸಿದ ಬಿಜೆಪಿ ನಾಯಕರ ವಿರುದ್ಧ ಶಿಸ್ತುಕ್ರಮಕ್ಕೆ ಹೈಕಮಾಂಡ್ ಮುಂದಾದಂತಿದೆ. ತಮ್ಮ ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಈ ಬಗ್ಗೆ  ಸ್ಪಷ್ಟೀಕರಣ ಕೇಳಿ ಶೋಕಾಸ್ ನೊಟೀಸ್ ನೀಡಲಾಗಿದೆ. 

Tags: ಎಂ ಪಿ ರೇಣುಕಾಚಾರ್ಯಎಸ್.ಟಿ ಸೋಮಶೇಖರ್ಕಟ್ಟಾ ಸುಬ್ರಹ್ಮಣ್ಯ ನಾಯ್ಡುಬಿಜೆಪಿ ಹೈ ಕಮಾಂಡ್ಬಿಪಿ ಹರೀಶ್ಶಿವರಾಮ್ ಹೆಬ್ಬಾರ್ಶೋಕಾಸ್ ನೋಟೀಸ್
Previous Post

ಪತಿ ಅರೆಸ್ಟ್ ಬೆನ್ನಲ್ಲೇ ಕಣ್ಣೀರಿಟ್ಟ ರಜತ್ ಪತ್ನಿ ..! ಪರಪ್ಪರಣ ಅಗ್ರಹಾರದಲ್ಲಿ ರಾತ್ರಿ ಕಳೆದ ವಿನಯ್ & ರಜತ್ 

Next Post

ಕಾಂಗ್ರೆಸ್ V/S ಮೈತ್ರಿ ಪಡೆ ..! ಮಂಡ್ಯದಲ್ಲಿ ಜಿ.ಪಂ, ತಾ.ಪಂ ಪಂಚಾಯತ್ ಚುನಾವಣೆ ಭರಾಟೆ ! 

Related Posts

₹10,000 ಮೇಲ್ಪಟ್ಟ ಯುಪಿಐ ವಹಿವಾಟಿಗೆ ‘ಒಂದು ಗಂಟೆ’ ವಿಳಂಬ? ವಂಚನೆ ತಡೆಗೆ RBI ಹೊಸ ಯೋಜನೆ
Top Story

ಪ್ಲೂಟೋಗೆ ಮತ್ತೆ ಗ್ರಹ ಸ್ಥಾನಮಾನ? ಬಾಲಕಿಯ ಪತ್ರದಿಂದ ವಿಜ್ಞಾನ ಲೋಕದಲ್ಲಿ ಚರ್ಚೆ

by ಪ್ರತಿಧ್ವನಿ
April 10, 2026
0

ಬಾಹ್ಯಾಕಾಶ ಪ್ರಿಯರಿಗೆ ಸಂತಸದ ಸುದ್ದಿ ಕೇಳಿಬಂದಿದ್ದು, ಒಮ್ಮೆ ಸೌರಮಂಡಲದ ಒಂಬತ್ತನೇ ಗ್ರಹವೆಂದು ಪರಿಗಣಿಸಲ್ಪಟ್ಟಿದ್ದ Pluto ಮತ್ತೆ ಗ್ರಹ ಸ್ಥಾನಮಾನ ಪಡೆಯುವ ಸಾಧ್ಯತೆ ಕುರಿತು ಹೊಸ ಚರ್ಚೆಗಳು ಆರಂಭವಾಗಿವೆ.ಈ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಕಾಂಗ್ರೆಸ್ V/S ಮೈತ್ರಿ ಪಡೆ ..! ಮಂಡ್ಯದಲ್ಲಿ ಜಿ.ಪಂ, ತಾ.ಪಂ ಪಂಚಾಯತ್ ಚುನಾವಣೆ ಭರಾಟೆ  ! 

ಕಾಂಗ್ರೆಸ್ V/S ಮೈತ್ರಿ ಪಡೆ ..! ಮಂಡ್ಯದಲ್ಲಿ ಜಿ.ಪಂ, ತಾ.ಪಂ ಪಂಚಾಯತ್ ಚುನಾವಣೆ ಭರಾಟೆ ! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada