• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, July 12, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮಾಜಿ ಸಚಿವ ಜಮೀರ್‌ಗೆ ಬಿಗ್‌ ಶಾಕ್‌ : ರಾಜ್ಯಪಾಲರ ಬಳಿ ಲೋಕಾಯುಕ್ತ ಕೇಳಿಕೊಂಡಿದ್ದೇನು..?

ಆದಾಯ ಮೀರಿದ ಆಸ್ತಿ ಗಳಿಸಿದ ಆರೋಪದಲ್ಲಿ ಮಾಜಿ ಸಚಿವನಿಗೆ ಸಂಕಷ್ಟ ಸಾಧ್ಯತೆ..!

ಪ್ರತಿಧ್ವನಿ by ಪ್ರತಿಧ್ವನಿ
July 11, 2026
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ
0
Zameer Vs Governer

Zameer Vs Governer

Share on WhatsAppShare on FacebookShare on Telegram

ಬೆಂಗಳೂರು : ರಾಜ್ಯದ ಪ್ರಭಾವಿ ರಾಜಕಾರಣಿ ಹಾಗೂ ಮಾಜಿ ಸಚಿವ ಜಮೀರ್‌ ಅಹ್ಮದ್‌ ಖಾನ್‌ ಅವರಿಗೆ ಇದೀಗ ಸಂಕಷ್ಟ ಎದುರಾಗಿದೆ. ಆದಾಯ ಮೀರಿದ ಆಸ್ತಿ ಸಂಪಾದನೆ ಮಾಡಿದ ಆರೋಪದಲ್ಲಿ ಸಿದ್ದರಾಮಯ್ಯ ಆಪ್ತನ ವಿರುದ್ಧ ಪ್ರಾಸಿಕ್ಯೂಷನ್‌ಗೆ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಕೆಯಾಗಿದೆ.

ADVERTISEMENT
Karnataka SIR: ಅಕ್ರಮ ವಲಸಿಗರಿಗೆ ವಾಸ ಪ್ರಮಾಣ ಪತ್ರ ಕೊಡ್ತಿಲ್ಲ ಎಂದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಚಿವರ ವಿರುದ್ಧ ಕಠಿಣ ನಿರ್ಧಾರ ಮಾಡಿರುವ ಲೋಕಾಯುಕ್ತ ಪೊಲೀಸರು ದೋಷಾರೋಪಣೆಯ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲು ರಾಜ್ಯಪಾಲರ ಬಳಿ ಅನುಮತಿ ಕೋರಿರುವುದು ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆ ಹುಟ್ಟು ಹಾಕಿದೆ.

ಇದನ್ನೂ ಓದಿ : ದೇಶಾದ್ಯಂತ ವರುಣನ ಅಬ್ಬರ : 5 ಜನರ ಬಲಿ, ಜನ ಜೀವನ ಅಸ್ತವ್ಯಸ್ತ..!

ಪ್ರಮುಖವಾಗಿ ಸದ್ಯ ಬೆಂಗಳೂರಿನ ಚಾಮರಾಜಪೇಟೆಯ ಶಾಸಕರಾಗಿರುವ ಜಮೀರ್ ಅಹ್ಮದ್ ಖಾನ್ ಅವರು‌ ತಮ್ಮ ವಾರ್ಷಿಕ ಆದಾಯಕ್ಕಿಂತ ಸುಮಾರು 25 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಅಕ್ರಮವಾಗಿ ಸಂಪಾದಿಸಿರುವುದಕ್ಕೆ ಪುರಾವೆಗಳು ಲಭ್ಯವಾಗಿವೆ ಎಂದು ಪ್ರಾಸಿಕ್ಯೂಷನ್‌ನ ಮನವಿಯಲ್ಲಿ ಕೋರಲಾಗಿದೆ.

ಆದರೆ ಇದೀಗ ಇಡೀ ರಾಜ್ಯ ರಾಜಕಾರಣದ ಚಿತ್ತ ಲೋಕಭವನದತ್ತ ನೆಟ್ಟಿದ್ದು, ರಾಜ್ಯಪಾಲರು ಮಾಜಿ ಸಚಿವನ ವಿರುದ್ಧ ಪ್ರಾಸಿಕ್ಯೂಷನ್‌ ವಿಚಾರದಲ್ಲಿ ಯಾವ ನಿಲುವು ತಾಳಲಿದ್ದಾರೆ ಎನ್ನುವುದು ಸದ್ಯ ಕುತೂಹಲಕ್ಕೆ ಕಾರಣವಾಗಿದೆ.

Tags: Ambident CaseAsset CAseb. z. zameer ahmed khanCM DK ShivakumarCongress GovernmentGovernor of karnatakaKarnataka PoliticsLokabhavanMoney Laundrying caseprocicution
Previous Post

ಪೋಕ್ಸೊ ಆರೋಪಿಯಿಂದ 6 ಬರ್ಬರ ಹತ್ಯೆ : ದೂರು ನೀಡಿದ್ಧ ಸಂತ್ರಸ್ತೆಯ ಕುಟುಂಬವೂ ಫಿನಿಷ್..!

Next Post

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

Related Posts

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ
Top Story

ಮಗನ ಅಗಲಿಕೆಯ ನೋವಿನಲ್ಲೇ ಕೊನೆಯುಸಿರೆಳೆದ ಗಾನಕೋಗಿಲೆ ಎಸ್. ಜಾನಕಿ

by ಪ್ರತಿಧ್ವನಿ
July 11, 2026
0

ದಕ್ಷಿಣ ಭಾರತದ ಸಂಗೀತ ಲೋಕದ ದಿಗ್ಗಜ ಗಾಯಕಿ, ಗಾನಕೋಗಿಲೆ ಎಸ್. ಜಾನಕಿ ಅವರ ನಿಧನ ಸಂಗೀತಾಭಿಮಾನಿಗಳಿಗೆ ತೀವ್ರ ಆಘಾತ ಉಂಟುಮಾಡಿದೆ. ತಮ್ಮ ಸುಮಧುರ ಕಂಠದ ಮೂಲಕ ಆರು...

Read moreDetails
Boat Tragedy In Vietnam

BREAKING NEWS : ದೋಣಿ ಮುಳುಗಿ 15 ಭಾರತೀಯರ ದುರ್ಮರಣ : ವಿಯೆಟ್ನಾಂ ಪ್ರವಾಸಕ್ಕೆ ತೆರಳಿದ್ದವರು ಮಸಣಕ್ಕೆ..

July 11, 2026
DK Vs HDK

ಕಂಬಳದಿಂದ ವೈಶಿಷ್ಟ್ಯಪೂರ್ಣ ದಸರಾದ ಘನತೆಗೆ ಧಕ್ಕೆ ಬೇಡ : ಸರ್ಕಾರದ ನಡೆಗೆ HDK ವಿರೋಧ..!

July 11, 2026
Janardhan Reddy Vs Naidu

ಜನಾರ್ದನ ರೆಡ್ಡಿಗೆ ನಾಯ್ಡು ಸರ್ಕಾರದ ಶಾಕ್‌ : ಬ್ರಾಹ್ಮಣಿ ಸ್ಟೀಲ್ಸ್‌ಗೆ ನೀಡಿದ್ದ ಜಮೀನು ವಾಪಸ್..!

July 11, 2026
M P prakash Statue inaurgated BY Siddaramaiah

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

July 11, 2026
Next Post
M P prakash Statue inaurgated BY Siddaramaiah

ದಿ. ಎಂ.ಪಿ. ಪ್ರಕಾಶ್‌ ಪ್ರತಿಮೆ ಅನಾವರಣಗೊಳಿಸಿದ ಮಾಜಿ ಸಿಎಂ ಸಿದ್ದರಾಮಯ್ಯ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada