• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ನಾನ್ ವೆಜ್ ಮೊಮೊಸ್ ಪ್ರಿಯರಿಗೆ ಬಿಗ್ ಶಾಕ್ ..! ಫ್ಯಾಕ್ಟರಿಯಲ್ಲಿ ಪತ್ತೆಯಾಯ್ತು ನಾಯಿ ಮಾಂಸ

Chetan by Chetan
March 18, 2025
in Top Story, ಇದೀಗ, ಕರ್ನಾಟಕ
0
ನಾನ್ ವೆಜ್ ಮೊಮೊಸ್ ಪ್ರಿಯರಿಗೆ ಬಿಗ್ ಶಾಕ್ ..! ಫ್ಯಾಕ್ಟರಿಯಲ್ಲಿ ಪತ್ತೆಯಾಯ್ತು ನಾಯಿ ಮಾಂಸ
Share on WhatsAppShare on FacebookShare on Telegram

ಇತ್ತೀಚೆಗೆ ಈ ಆಹಾರ ತಯಾರಿಕೆಯ ವಿಧಾನ, ಕೃತಕ ಬಣ್ಣ (Artificial color) ಮತ್ತು ಕೆಮಿಕಲ್ ಗಳ (Chemicals) ಬಳಕೆಯಿಂದ ಉಂಟಾಗುತ್ತಿರುವ ಸಮಸ್ಯೆಗಳು ಒಂದೊಂದಾಗೆ ಮುನ್ನೆಲೆಗೆ ಬರ್ತಿದೆ. ಇದ್ರಿಂದ ಕಂಗಾಲಾಗಿರುವ ಜನ ಏನು ತಿನ್ನೋದು ಯಾವ್ದು ಬಿಡೋದು ಎಂಬ ಗೊಂದಲದಲ್ಲಿದ್ದಾರೆ.

ADVERTISEMENT

ಈ ಮಧ್ಯೆ ಮೊಮೊಸ್ ಪ್ರಿಯರ (Momos lovers) ಪಾಲಿಗೆ ಮತ್ತೊಂದು ಸಹೊಕ್ಕಿನಗ ವಿಚಾರವಿದೆ. ಅದೇನಂದ್ರೆ, ಪಂಜಾಬ್‌ನ ಮಾತೌರ್‌ನಲ್ಲಿರುವ ಕಾರ್ಖಾನೆಯಲ್ಲಿ ನಾಯಿ ಮಾಂಸ ಕಂಡುಬಂದಿದ್ದು ಇದು ಅಕ್ಷರಶಃ ಕೋಲಾಹಲಕ್ಕೆ ಕಾರಣವಾಗಿದೆ. 

ಈ ಬಗ್ಗೆ ಅಧಿಕಾರಿಗಳು ಧಿಡೀರ್ ದಾಳಿ ನಡೆಸಿದ್ದು, ಏಕಾಏಕಿ ಮೊಮೊಸ್, ಸ್ಪಿಂಗ್ ರೋಲ್‌ ತಯಾರಿಸುವ ಕಾರ್ಖಾನೆಯನ್ನು ಪರಿಶೀಲಿಸಿದಾಗ, ಅಲ್ಲಿನ ಫ್ರಿಡ್ಜ್‌ನಲ್ಲಿ ನಾಯಿ ತಲೆ & ಮಾಂಸ ಕೂಡ ಕಂಡುಬಂದಿದೆ. 

ಸದ್ಯ ಇಲ್ಲಿ ಸಿಕ್ಕಿರುವ ತಲೆಯನ್ನು ಪರೀಕ್ಷೆಗೆ ಎಂದು ರವಾನೆ ಮಾಡಲಾಗಿದೆ. ಈ ಕಾರ್ಖಾನೆಯಿಂದ ಅನೇಕ ಸ್ಥಳಗಳಿಗೆ ಮೊಮೊಸ್, ಸ್ಪಿಂಗ್ ರೋಲ್‌ಗಳನ್ನು ಕಳುಹಿಸಲಾಗುತ್ತದೆ ಎಂದು ಮಾಹಿತಿ ಲಭ್ಯವಾಗಿದೆ. ಹೀಗಾಗಿ ಇದೀಗ ನಾನ್ ವೆಗ್ ಮೊಮೊಸ್ ತಯಾರಿಸಲು ನಾಯಿ ಮಾಂಸ ಬಳಸುತ್ತಾರೆಯೇ..ಎಂಬ ಆತಂಕ ಹೆಚ್ಚಾಗಿದೆ. 

Tags: ನಾಯಿ ತಲೆನಾಯಿ ಮಾಂಸಮೊಮೊಸ್ ಪ್ರಿಯರಿಕೆ ಶಾಕ್ಮೋಮೋಸ್
Previous Post

ಕೇತಗಾನಹಳ್ಳಿ ಒತ್ತುವರಿ ಕೇಸ್ ನಲ್ಲಿ ಹೈಕೋರ್ಟ್ ಗರಂ..! ಅಧಿಕಾರಿಗಳನ್ನು ಜೈಲಿಗಟ್ಟುವಂತೆ ನ್ಯಾಯಾಧೀಶರ ಎಚ್ಚರಿಕೆ..! 

Next Post

ಧರ್ಮ ಯುದ್ಧ Part 5 : ಸೌಜನ್ಯ ಬದುಕಿದ್ದಾಳೆ, ಕಾಪಾಡೊಣ ಬನ್ನಿ..!

Related Posts

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..
Top Story

ಕುಡಿಯುವ ನೀರಿಗೆ ತೊಂದರೆಯಾದ್ರೆ ಡಿಸಿಗಳೇ ಹೊಣೆ : ಹೈ ವೋಲ್ಟೇಜ್‌ ಸಭೆಯಲ್ಲಿ ಸಿಎಂ ಖಡಕ್‌ ಸೂಚನೆ..

by ಪ್ರತಿಧ್ವನಿ
April 16, 2026
0

ಬೆಂಗಳೂರು :  ರಾಜ್ಯದ ಐದು ಜಿಲ್ಲೆಗಳನ್ನು ಹೊರತುಪಡಿಸಿ ಬೇರೆ ಎಲ್ಲಾ ಜಿಲ್ಲೆಗಳಲ್ಲಿ ಮುಂಗಾರು ಕೊರತೆ ನಿರೀಕ್ಷಿಸಲಾಗಿದ್ದು, ಕುಡಿಯುವ ನೀರಿಗೆ ತೊಂದರೆಯಾಗದಂತೆ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಿಗೆ  ಮುಖ್ಯಮಂತ್ರಿ...

Read moreDetails
ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

ಮುಸ್ಲಿಮರಿಗೆ ಧರ್ಮಾಧಾರಿತ ಯಾವುದೇ ಮೀಸಲಾತಿ ಅಸಂವಿಧಾನಿಕ : ಬೇಕಾದ್ರೆ ನಿಮ್ಮ ಎಲ್ಲಾ ಟಿಕೆಟ್‌ ಅವರಿಗೇನೆ ಕೊಟ್ಬಿಡಿ : ಅಖಿಲೇಶ್‌ಗೆ ತಿವಿದ ಅಮಿತ್ ಶಾ..

April 16, 2026
ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

ಚೀನಾದ ಕ್ಸಿ ಜಿನ್‌ಪಿಂಗ್‌ಗೆ ಹಗ್‌ ಮಾಡಲು ಎದುರು ನೋಡುತ್ತಿದ್ದೇನೆ : ಇರಾನ್‌ ಎದುರು ಸೋತ ಟ್ರಂಪ್‌ ಹೊಸ ವರಸೆ..

April 16, 2026
ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

April 16, 2026
ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

ವಿಜಯಪುರದಲ್ಲಿ ಗುಂಡಿನ ಸದ್ದು; ಗ್ರಾಮ ಪಂಚಾಯಿತಿ ಸದಸ್ಯನ ಹತ್ಯೆ

April 14, 2026
Next Post

ಧರ್ಮ ಯುದ್ಧ Part 5 : ಸೌಜನ್ಯ ಬದುಕಿದ್ದಾಳೆ, ಕಾಪಾಡೊಣ ಬನ್ನಿ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!