• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್; ಕರ್ನಾಟಕದ ಎಂಟು ಕಡೆ ಲೋಕಾಯುಕ್ತ ದಾಳಿ!

ಪ್ರತಿಧ್ವನಿ by ಪ್ರತಿಧ್ವನಿ
January 8, 2025
in Top Story, ಇತರೆ / Others, ಕರ್ನಾಟಕ
0
ಭ್ರಷ್ಟ ಅಧಿಕಾರಿಗಳಿಗೆ ಬಿಗ್ ಶಾಕ್; ಕರ್ನಾಟಕದ ಎಂಟು ಕಡೆ ಲೋಕಾಯುಕ್ತ ದಾಳಿ!
Share on WhatsAppShare on FacebookShare on Telegram

ಬೆಂಗಳೂರು:ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಬುಧವಾರ ಬೆಳಗ್ಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭ್ರಷ್ಠರಿಗೆ ಬಿಸಿ ಮುಟ್ಟಿಸಿದ್ದಾರೆ.

ADVERTISEMENT

ರಾಯಚೂರು, ಚಿಕ್ಕಮಗಳೂರು, ಬೀದರ್, ಬೆಳಗಾವಿ, ಗದಗ, ಬಳ್ಳಾರಿ, ಮತ್ತು ಬೆಂಗಳೂರಿನಲ್ಲಿ ದಾಳಿ ಒಟ್ಟು 8 ಅಧಿಕಾರಿಗಳ ಮನೆಗಳ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.ಬೆಂಗಳೂರಿನಲ್ಲಿ ಸಾರಿಗೆ ಇಲಾಖೆ ಜಂಟಿ ನಿರ್ದೇಶಕಿ ಶೋಭಾ ಮನೆ ಮೆಲೆ, ಚಿಕ್ಕಮಗಳೂರು ಜಿಲ್ಲೆ ಕಡೂರಿನ ಆಡಳಿತ ವೈದ್ಯಾಧಿಕಾರಿ ಡಾ. ಎಸ್‌ಎನ್ ಉಮೇಶ್ ನಿವಾಸದ ಮೇಲೆಯೂ ಲೋಕಾಯುಕ್ತ ದಾಳಿ ನಡೆದಿದೆ.

ಬೀದರ್ ಜಿಲ್ಲೆಯ ಸಣ್ಣ ನೀರಾವರಿ ಇಲಾಖೆ ಇಂಜಿನಿಯರ್ ರವೀಂದ್ರ ಮನೆ, ಬೆಳಗಾವಿ ಜಿಲ್ಲೆಯ ಖಾನಾಪುರದ ತಹಶೀಲ್ದಾರ್ ಪ್ರಕಾಶ್ ಶ್ರೀಧರ್, ತುಮಕೂರಿನ ನಿವೃತ್ತ ಆರ್​ಟಿಒ ಅಧಿಕಾರಿ ಎಸ್.ರಾಜು ಮನೆ ಮೇಲೆಯೂ ದಾಳಿ ನಡೆದಿದೆ. ಗದಗ-ಬೆಟಗೇರಿ ನಗರಸಭೆ ಎಇಇ ಆರ್​ಎಚ್ ಹುಚ್ಚೇಶ್ ಮನೆ ಮೇಲೆ ದಾಳಿ‌ ನಡೆದಿದೆ. ಬಳ್ಳಾರಿ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಅಧಿಕಾರಿ ಮನೆ, ರಾಯಚೂರು ಜಿಲ್ಲೆಯ ಬೆಸ್ಕಾಂ ಜೆಇ ಹುಲಿರಾಜ್ ಮನೆ ಮೇಲೆಯೂ ದಾಳಿ ನಡೆದಿದೆ.

ಗದಗ ಬೆಟಗೇರಿ ನಗರಸಭೆಯ ಕಾರ್ಯನಿರ್ವಾಹಕ ಇಂಜಿನಿಯರ್ ಹುಚ್ಚೇಶ್ ಬಂಡಿವಡ್ಡರ್​ಗೆ ಸೇರಿದ ಮನೆ ಮತ್ತು ನಗರಸಭೆ ಕಚೇರಿ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಗದಗ, ಗಜೇಂದ್ರಗಡ, ಬಾಗಲಕೋಟೆ ಸೇರಿದಂತೆ ಒಟ್ಟು ಐದು ಕಡೆ ದಾಳಿ ನಡೆದಿದೆ.

ಹುಚ್ಚೇಶ್ ಬಂಡಿವಡ್ಡರ್ ಅವರ​ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನಲೆಯಲ್ಲಿ ಈ ದಾಳಿ ನಡೆದಿದೆ. ಲೋಕಾಯುಕ್ತ ಎಸ್​ಪಿ ಹನಂಮತರಾಯ್, ಡಿವೈಎಸ್​ಪಿ ವಿಜಯ್ ಬಿರಾದಾರ್, ಪಿಎಸ್​ಐ ಎಸ್ ಎಸ್ ತೇಲಿ ಸೇರಿದಂತೆ ಲೋಕಾಯುಕ್ತ ಸಿಬ್ಬಂದಿ ದಾಳಿಯಲ್ಲಿ ಭಾಗಿಯಾಗಿದ್ದು, ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ.

Tags: Administrative Medical Officerallegations of illegal property acquisitionBelgaumBellarybengaluruBidarchikkamagaluruChikkamagaluru District Kadur Dr.GadagJoint Director of Transport DepartmentLokayukta officials raided variousRaichurShobha Mane Meletotal of 8 officers' houses
Previous Post

ಸಂಕ್ರಾಂತಿ ಬಳಿಕ ಬದಲಾವಣೆ ಎಂದ ಕೇಂದ್ರ ಸಚಿವಗೆ ಚಲುವಣ್ಣ ಚಾಟಿ..!

Next Post

ಇಂದು 6 ನಕ್ಸಲರ ಶರಣಾಗತಿ – ನಕ್ಸಲರಿಗೆ ಸಚಿವ ದಿನೇಶ್ ಗುಂಡೂ ರಾವ್ ಸಂದೇಶ ..?! 

Related Posts

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್
Top Story

ಗೃಹಬಳಕೆ ಗ್ರಾಹಕರಿಗೆ ವಿದ್ಯುತ್ ದರ ಏರಿಕೆ ಶಾಕ್

by ಪ್ರತಿಧ್ವನಿ
April 17, 2026
0

ರಾಜ್ಯದಲ್ಲಿನ ಗೃಹಬಳಕೆ ವಿದ್ಯುತ್ ಗ್ರಾಹಕರಿಗೆ ಮತ್ತೊಮ್ಮೆ ದರ ಏರಿಕೆಯ ಶಾಕ್ ಎದುರಾಗಿದೆ. ಇತ್ತೀಚೆಗೆ ವಿದ್ಯುತ್ ಸರಬರಾಜು ಸಂಸ್ಥೆಗಳು ದರ ಹೆಚ್ಚಳಕ್ಕೆ ಮುಂದಾಗಿದ್ದು, ಇದರ ಪರಿಣಾಮ ಸಾಮಾನ್ಯ ಜನರ...

Read moreDetails
ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

April 17, 2026
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು!

April 17, 2026
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
Next Post
ಇಂದು 6 ನಕ್ಸಲರ ಶರಣಾಗತಿ – ನಕ್ಸಲರಿಗೆ ಸಚಿವ ದಿನೇಶ್ ಗುಂಡೂ ರಾವ್ ಸಂದೇಶ ..?! 

ಇಂದು 6 ನಕ್ಸಲರ ಶರಣಾಗತಿ - ನಕ್ಸಲರಿಗೆ ಸಚಿವ ದಿನೇಶ್ ಗುಂಡೂ ರಾವ್ ಸಂದೇಶ ..?! 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada