ಪೆಟ್ರೋಲ್, ಡೀಸೆಲ್ ದರ 2 ರೂ. ಏರಿಕೆ
ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಏರಿಕೆ ಮಾಡಿದೆ.

ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪ್ರತಿ ಲೀಟರ್‌ಗೆ 2 ರೂಪಾಯಿ ಹೆಚ್ಚಿಸಿದೆ. ಈ ಹಿಂದೆ ರಾಜ್ಯ ಸರ್ಕಾರ ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು 2 ರೂಪಾಯಿ ಏರಿಸಿದ್ದರಿಂದ, ಡೀಸೆಲ್ ಬೆಲೆ ಗಣನೀಯವಾಗಿ ಏರಿಕೆಯಾಗಿದೆ.