• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಪಂಜಾಬ್ ವಿರುದ್ಧ ಸೋಲಿನ ಬೆನ್ನಲೇ ಆರ್‌ಸಿಬಿಗೆ ಬಿಗ್ ಟಾಸ್ಕ್ ..! ಪ್ಲೇ ಆಫ್ ಎಂಟ್ರಿ ಭವಿಷ್ಯ ಏನಾಗಲಿದೆ..?! 

Chetan by Chetan
April 19, 2025
in Top Story, ಇದೀಗ, ಕರ್ನಾಟಕ, ಕ್ರೀಡೆ
0
DC ವಿರುದ್ಧ ಆರಂಭದಲ್ಲೇ ಅಬ್ಬರಿಸಿದ RCB – ಚಿನ್ನಸ್ವಾಮಿಯಲ್ಲಿ ಹೊಸ ದಾಖಲೆ ಬರೆದ ರಾಯಲ್ ಪ್ಲೇಯರ್ಸ್ 
Share on WhatsAppShare on FacebookShare on Telegram

ನಿನ್ನೆ (ಏ.19) ಹೋಮ್ ಪಿಚ್ ‌ನಲ್ಲಿ ನಡೆದ RCB v/s ಪಂಜಾಬ್ ನಡುವಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ (Royal challengers) ಮತ್ತೊಮ್ಮೆ ಸೋಲು ಕಂಡಿದ್ದು ಅಭಿಮಾನಿಗಳಿಗೆ ನಿರಾಸೆ ಮೂಡಿಸಿದೆ.ತವರು ನೆಲ ಬೆಂಗಳೂರಿನಲ್ಲಿ ಆಡಿದ ಮೂರು ಪಂದ್ಯಗಳನ್ನು RCB ಕೈಚೆಲ್ಲಿದೆ. 

ADVERTISEMENT

ಹೀಗಾಗಿ ಪ್ಲೇ ಆಫ್ ಗೆ ಎಂಟ್ರಿ ಕೊಡುವ ನಿಟ್ಟಿನಲ್ಲಿ ಈಗ RCB ಗೆ ಸವಾಲು ಎದುರಾಗಿದ್ದು, ಇನ್ನು ಬಾಕಿ ಇರುವ 7 ಪಂದ್ಯಗಳಲ್ಲಿ 4 ಪಂದ್ಯ ಜಯ ಸಾಧಿಸುವುದು ತಂಡಕ್ಕೆ ಅನಿವಾರ್ಯವಾಗಿದೆ. 

ಹೌದುRCB  ಪ್ಲೇ ಆಫ್‌ನಲ್ಲಿ ತನ್ನ ಸ್ಥಾನ ಖಚಿತಪಡಿಸಿಕೊಳ್ಳಲು ಇನ್ನೂ ಅಂಕಗಳ ಅವಶ್ಯಕತೆಯಿದೆ.ಹೀಗಾಗಿ RCB ಮುಂದಿನ 7 ಪಂದ್ಯಗಳಲ್ಲಿ 4 ಮ್ಯಾಚ್‌ಗಳನ್ನು ಗೆಲ್ಲಲೇಬೇಕಿದೆ. ಇದರ ಜೊತೆಗೆ ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಈ ಎಲ್ಲ ಪಂದ್ಯಗಳು ನಡೆಯಲಿವೆ. 

ಈ ಟ್ವಿಸ್ಟ್ ಅಭಿಮಾನಿಗಳಲ್ಲಿ ಚಿಂತೆ ಕಾಡುವಂತೆ ಮಾಡಿದೆ. ಹೀಗಾಗಿ RCB ತವರು ಮೈದಾನದಲ್ಲಿ ಆಡುವ ಮುಂದಿನ ಎಲ್ಲಾ ಪಂದ್ಯಗಳು ಹೆಚ್ಚು ಮಹತ್ವ ಪಡೆದುಕೊಂಡಿದೆ. ಈ ಪಂದ್ಯಗಳಲ್ಲಿ ಗೆದ್ದರೆ RCB 4 ಪಂದ್ಯಗಳನ್ನು ಗೆದ್ದರೆ ಮಾತ್ರ ಪ್ಲೇ ಆಫ್‌ ಎಂಟ್ರಿ ಸಿಗಲಿದೆ.

Tags: IPL 2025pbksPlay OffRCBಆರ್ ಸಿ ಬಿಚಿನ್ನಸ್ವಾಮಿ ಸ್ಟೇಡಿಯಂಪಂಜಾಬ್ ಕಿಂಗ್ಸ್
Previous Post

ಡಾನ್ ಮುತ್ತಪ್ಪ ರೈ ಪುತ್ರನ ಮೇಲೆ ಗುಂಡಿನ ದಾಳಿ.. ಸೀರಿಯಸ್..

Next Post

ನಾನಲ್ಲ.. ಸ್ವತಃ ಡಿಕೆ ಶಿವಕುಮಾರ್ ಅವರೇ ಚಂಗಲು..! ಡಿಸಿಎಂ ವಿರುದ್ಧ ಶಾಸಕ ಮುನಿರತ್ನ ವಾಗ್ದಾಳಿ 

Related Posts

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ
Top Story

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

by ಪ್ರತಿಧ್ವನಿ
April 10, 2026
0

ಐಟಿ ದಾಳಿ ನಡೆಯುತ್ತಿರುವ ಸಂದರ್ಭದಲ್ಲೇ ಆತ್ಮಹತ್ಯೆಗೆ ಶರಣಾಗಿ ಭಾರೀ ಚರ್ಚೆಗೆ ಕಾರಣವಾಗಿದ್ದ ಕಾನ್ಫಿಡೆಂಟ್ ಗ್ರೂಪ್ ಸಂಸ್ಥೆಯ ಮುಖ್ಯಸ್ಥ ಸಿಜೆ ರಾಯ್ ಪ್ರಕರಣದ ತನಿಖೆ ಇದೀಗ ಅಂತಿಮ ಹಂತ...

Read moreDetails
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
ಡಿಕೆ ಶಿವಕುಮಾರ್ ಅವರೇ.. ನನ್ನ ಮೇಲೆ ರೇಪ್ ಕೇಸ್ ಹಾಕ್ಬೇಡಿ ಪ್ಲೀಸ್ ..! : ಮುನಿರತ್ನ ವ್ಯಂಗ್ಯ 

ನಾನಲ್ಲ.. ಸ್ವತಃ ಡಿಕೆ ಶಿವಕುಮಾರ್ ಅವರೇ ಚಂಗಲು..! ಡಿಸಿಎಂ ವಿರುದ್ಧ ಶಾಸಕ ಮುನಿರತ್ನ ವಾಗ್ದಾಳಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada