• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, April 13, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಮೇಕೆದಾಟು ಯೋಜನೆ: ಸುಪ್ರೀಂ ಕೋರ್ಟ್​​ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಗೆಲುವು

ಪ್ರತಿಧ್ವನಿ by ಪ್ರತಿಧ್ವನಿ
November 13, 2025
in Top Story, ಕರ್ನಾಟಕ, ದೇಶ
0
ಮೇಕೆದಾಟು ಯೋಜನೆ: ಸುಪ್ರೀಂ ಕೋರ್ಟ್​​ನಲ್ಲಿ ಕರ್ನಾಟಕಕ್ಕೆ ಬಹುದೊಡ್ಡ ಗೆಲುವು
Share on WhatsAppShare on FacebookShare on Telegram
ADVERTISEMENT

ನವದೆಹಲಿ: ಮೇಕೆದಾಟು ಅಣೆಕಟ್ಟು ನಿರ್ಮಿಸಬೇಕು ಎನ್ನುವ ಕರ್ನಾಟಕದ ಏಳು ವರ್ಷಗಳ ಹೋರಾಟಕ್ಕೆ ಇಂದು ಮಹತ್ವದ ಗೆಲುವು ಸಿಕ್ಕಿದೆ. ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ತಡೆ ನೀಡಬೇಕೆಂದು ಕೋರಿ ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಕಳೆದ ಏಳು ವರ್ಷಗಳಿಂದ ಕಾವೇರಿ ನದಿಗೆ ಅಡ್ಡಲಾಗಿ ನಿರ್ಮಿಸಬೇಕು ಎನ್ನುವ ಮೇಕೆದಾಟು ಅಣೆಕಟ್ಟು ಯೋಜನೆಯನ್ನು ವಿರೋಧಿಸಿದ್ದ ತಮಿಳುನಾಡು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿತ್ತು. ನಿರಂತರ ಕಾನೂನು ಹೋರಾಟದಲ್ಲಿ ಇದೀಗ ಸುಪ್ರೀಂ ಕೋರ್ಟ್ ತಮಿಳುನಾಡು ಅರ್ಜಿಯನ್ನು ವಜಾಗೊಳಿಸಿದೆ. ಅಲ್ಲದೇ ಈ ಬಾರಿ ಸಲ್ಲಿಸಲಾದ ಅರ್ಜಿಯು ಅವಧಿಗೆ ಮುನ್ನವೇ ಸಲ್ಲಿಕೆಯಾಗಿದೆ ಎಂದು ನ್ಯಾಯಾಲಯ ತಿಳಿಸಿದೆ.

ಮೇಕೆದಾಟು ಯೋಜನೆಯು ಇನ್ನೂ ಆರಂಭಿಕ ಹಂತದಲ್ಲಿದ್ದು, ಯಾವುದೇ ನಿರ್ಮಾಣ ಕಾರ್ಯ ಪ್ರಾರಂಭವಾಗಿಲ್ಲ. ಈ ಯೋಜನೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಮತ್ತು ಕೇಂದ್ರ ಜಲ ಆಯೋಗದಂತಹ ತಜ್ಞ ಸಂಸ್ಥೆಗಳ ಪರಿಶೀಲನೆಯಲ್ಲಿದೆ. ಹೀಗಾಗಿ ಸುಪ್ರೀಂ ಕೋರ್ಟ್ ಮಧ್ಯಪ್ರವೇಶ ಮಾಡಲ್ಲ ಎಂದು ನ್ಯಾಯಾಲಯ ತಿಳಿಸಿದೆ.

K N  RAJANNA :  JDS ಸೇರಲು ಸೂಚನೆ ಕೊಟ್ರಾ..? ಮಾಜಿ ಸಚಿವ ಕೆ ಎನ್ ರಾಜಣ್ಣ #pratidhvani #knrajanna #tumkur
Tags: BJPcongressKarnataka Politicsmekedatumekedatu dam projectPoliticssupreme court
Previous Post

ದೆಹಲಿ ಸ್ಫೋಟ ಪ್ರಕರಣ: ತುಮಕೂರಿನಲ್ಲಿ ಶಂಕಿತ ವ್ಯಕ್ತಿಯ ವಿಚಾರಣೆ

Next Post

ಮೇಕೆದಾಟು ಯೋಜನೆ ವಿರುದ್ಧದ ಅರ್ಜಿ ವಜಾ: ಇದು ಬೆಂಗಳೂರಿಗರ ಗೆಲುವು ಎಂದ ಡಿ.ಕೆ ಶಿವಕುಮಾರ್

Related Posts

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?
Top Story

ಹೊರ್ಮುಜ್‌ನಲ್ಲಿ ಹಡಗುಗಳ ಸಂಚಾರ ನಿರ್ಬಂಧ : ಟೆಹ್ರಾನ್‌ ಮೇಲೆ ಇಸ್ರೇಲ್‌ – ಅಮೆರಿಕದ ದಾಳಿಯಲ್ಲಿ ನಷ್ಟವಾಗಿದ್ದೆಷ್ಟು..?

by ಪ್ರತಿಧ್ವನಿ
April 13, 2026
0

ಬೆಂಗಳೂರು : ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಇರಾನ್-ಇಸ್ರೇಲ್‌ ಹಾಗೂ ಅಮೆರಿಕ ನಡುವಿನ ಯುದ್ಧವೂ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಲೇ ಇದೆ. ಈಗಾಗಲೇ ವಾಯು ಹಾಗೂ ಕ್ಷಿಪಣಿಗಳ ದಾಳಿಯನ್ನು ನಿಲ್ಲಿಸಿ, ಜಗತ್ತಿನಲ್ಲಿ...

Read moreDetails
ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

ಕೈ ಶಾಸಕರ ದೆಹಲಿ ಯಾತ್ರೆ : ಹೈಕಮಾಂಡ್‌ ಭೇಟಿಯ ಹಿಂದೆ ಯಾರ ಕೈವಾಡ.? ಸಂಪುಟ ವಿಸ್ತರಣೆಯಾದ್ರೆ ಯಾರಿಗೆಲ್ಲ ಮಂತ್ರಿಗಿರಿ..?

April 13, 2026
ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

ಆಚರಣೆ ಸಂಭ್ರಮದ ನಡುವೆ ಅಂಬೇಡ್ಕರ್ ಎಲ್ಲಿದ್ದಾರೆ ?

April 13, 2026
ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

ಬೇಸಿಗೆಯಲ್ಲಿ ಸಂಚಾರ ಪೊಲೀಸರಿಗೆ ಸೌಲಭ್ಯ ಒದಗಿಸಲು ಡಿಜಿಪಿಗೆ ಮನವಿ

April 13, 2026
ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

ನಿಯಮಬಾಹಿರ ವಾಹನ ತಪಾಸಣೆ ನಿಲ್ಲಿಸಲು ಡಿಜಿಪಿಗೆ ಮನವಿ

April 13, 2026
Next Post
ಮೇಕೆದಾಟು ಯೋಜನೆ ವಿರುದ್ಧದ ಅರ್ಜಿ ವಜಾ: ಇದು ಬೆಂಗಳೂರಿಗರ ಗೆಲುವು ಎಂದ ಡಿ.ಕೆ ಶಿವಕುಮಾರ್

ಮೇಕೆದಾಟು ಯೋಜನೆ ವಿರುದ್ಧದ ಅರ್ಜಿ ವಜಾ: ಇದು ಬೆಂಗಳೂರಿಗರ ಗೆಲುವು ಎಂದ ಡಿ.ಕೆ ಶಿವಕುಮಾರ್

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!