• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 2, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

BBK 12: ಸೂರಜ್ ಸಿಂಗ್‌ಗೆ ಬಿಗ್‌ ಆಫರ್‌: ಧಾರಾವಾಹಿಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಸ್ಪರ್ಧಿ

ಪ್ರತಿಧ್ವನಿ by ಪ್ರತಿಧ್ವನಿ
January 11, 2026
in Top Story, ಕರ್ನಾಟಕ, ಸಿನಿಮಾ
0
BBK 12: ಸೂರಜ್ ಸಿಂಗ್‌ಗೆ ಬಿಗ್‌ ಆಫರ್‌: ಧಾರಾವಾಹಿಗೆ ಎಂಟ್ರಿ ಕೊಟ್ಟ ಬಿಗ್ ಬಾಸ್ ಸ್ಪರ್ಧಿ
Share on WhatsAppShare on FacebookShare on Telegram

ಬಿಗ್‌ ಬಾಸ್‌ ಸೀಸನ್‌ 12 ಸ್ಪರ್ಧಿಯಾಗಿ ಪ್ರೇಕ್ಷಕರ ಮನ ಗೆದ್ದ ಸೂರಜ್‌ ಸಿಂಗ್‌(Suraj Singh) ಅವರ ಬದುಕಿಗೆ ರಿಯಾಲಿಟಿ ಶೋ ಮಹತ್ವದ ತಿರುವು ನೀಡಿದೆ. ಬಿಗ್‌ ಮನೆಯಿಂದ ಹೊರಬಂದ ಎರಡೇ ವಾರದಲ್ಲಿ ಸೂರಜ್‌ ಸಿಂಗ್‌ಗೆ ದೊಡ್ಡ ಅವಕಾಶ ಲಭಿಸಿದ್ದು, ಮತ್ತೆ ಕಲರ್ಸ್‌ ಕನ್ನಡ ವಾಹಿನಿಯಲ್ಲೇ ಅವರು ಪ್ರೇಕ್ಷಕರ ಮುಂದೆ ಕಾಣಿಸಿಕೊಳ್ಳಲು ಸಜ್ಜಾಗಿದ್ದಾರೆ.

ADVERTISEMENT
Gilli Nata bigg boss 12 : ಗೆಲುವಿನ ಹಾದಿಯಲ್ಲಿ ಗಿಲ್ಲಿ.. ಕಾಮಿಡಿ ಕಿಂಗ್‌ನ ಆಟದ ಗುಟ್ಟೇನು..? #pratidhvani

ಬಿಗ್‌ ಬಾಸ್‌ ಮನೆಯೊಳಗೆ ತಮ್ಮ ಸರಳ ಸ್ವಭಾವ, ಸ್ಪಷ್ಟ ಮಾತು ಸೂರಜ್‌ ಸಿಂಗ್‌ ವಿಶೇಷ ಗಮನ ಸೆಳೆದಿದ್ದರು. ಶೋ ಮೂಲಕ ಪಡೆದ ಜನಪ್ರಿಯತೆ ಇದೀಗ ಅವರ ವೃತ್ತಿ ಬದುಕಿಗೆ ಹೊಸ ದಾರಿ ಅವಕಾಶ ತೆರೆದುಕೊಂಡಿದ್ದು, ಕಲರ್ಸ್‌ ಕನ್ನಡ ವಾಹಿನಿಯಲ್ಲಿ ನಾಯಕನಾಗಿ ನಟಿಸುವ ಅವಕಾಶ ದೊರೆತಿದೆ.

Toxic Teaser: ಟೀಸರ್​ನಲ್ಲಿ ಯಶ್ ಡೈಲಾಗ್ Daddy is Home ಅಂದ್ರೇನು? #pratidhvani

ಹೊಸ ಧಾರಾವಾಹಿಯ ಪ್ರೊಮೋ ಕೂಡ ಬಿಡುಗಡೆಯಾಗಿದ್ದು, ಅದರಲ್ಲಿ ಸೂರಜ್‌ ಸಿಂಗ್‌ ಶೈನ್‌ ಆಗಿದ್ದಾರೆ. ಈ ಪ್ರೊಮೋ ಬಿಡುಗಡೆಯಾಗುತ್ತಿದ್ದಂತೆಯೇ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್‌ ಆಗಿದ್ದು, ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೇ ಹರಿದು ಬಂದಿದೆ.

Bigg Boss Kannada Season 12, Gilli Nata : ಅಭಿಮಾನಿ ಕೈಯಲ್ಲಿ ಹಚ್ಚೆಯಾದ ಮಂಡ್ಯ ಹೈದ ಗಿಲ್ಲಿ #pratidhvani

ಬಿಗ್‌ ಬಾಸ್‌ ಮುಗಿದ ಬಳಿಕ ಕಲರ್ಸ್‌ ಕನ್ನಡದಲ್ಲಿ ಪ್ರಸಾರಕ್ಕೆ ಬರಲಿರುವ ಹೊಸ ಧಾರಾವಾಹಿ ಪವಿತ್ರ ಬಂಧನದಲ್ಲಿ ಸೂರಜ್‌ ಸಿಂಗ್‌ ನಾಯಕ ಪಾತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಈಗಾಗಲೇ ಶೂಟಿಂಗ್‌ ಆರಂಭವಾಗಿದ್ದು, ಧಾರಾವಾಹಿ ಶೀಘ್ರದಲ್ಲೇ ಪ್ರಸಾರವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags: BBKbbk 12Bigg Bossbigg boss kannadabigg boss kannada 12Suraj Singh
Previous Post

US Airstrikes Syria: ಸಿರಿಯಾ ಐಸಿಸ್ ನೆಲೆಗಳ ಮೇಲೆ ಅಮೆರಿಕ ಭೀಕರ ಏರ್‌ಸ್ಟ್ರೈಕ್

Next Post

ಬಾಲಕಿ ಕೊಲೆ ಪ್ರಕರಣಕ್ಕೆ ಸ್ಪೋಟಕ ತಿರುವು

Related Posts

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ
Top Story

ಕೊಹಿನೂರ್ ವಿಚಾರದಿಂದ ವಿವಾದ: ನ್ಯೂಯಾರ್ಕ್ ಮೇಯರ್ ಮಮ್ದಾನಿ ಹೇಳಿಕೆಗೆ ಟೀಕೆಗಳ ಮಳೆ

by ಪ್ರತಿಧ್ವನಿ
May 2, 2026
0

ಅಮೆರಿಕದ ನ್ಯೂಯಾರ್ಕ್ ನಗರ ಮೇಯರ್ ಆಗಿರುವ ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಮತ್ತೊಮ್ಮೆ ವಿವಾದಕ್ಕೆ ಗುರಿಯಾಗಿದ್ದಾರೆ. ಅವರ ಹೇಳಿಕೆ ಇದೀಗ ರಾಜಕೀಯ ಮತ್ತು ಮಾಧ್ಯಮ ವಲಯದಲ್ಲಿ ಚರ್ಚೆಗೆ...

Read moreDetails
ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

ಮಿತಿಮೀರಿದ ವ್ಹೀಲಿಂಗ್‌ ಪುಂಡರ ಅಟ್ಟಹಾಸ : ಬುದ್ಧಿವಾದ ಹೇಳಿದ ದಂಪತಿ ಮೇಲೆ ಮನಸೋ ಇಚ್ಚೆ ಹಲ್ಲೆ..

May 2, 2026
ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

ನಗರ ಸಂಚಾರಕ್ಕೆ ತಾತ್ಕಾಲಿಕ ತಡೆ: ಪ್ರಮುಖ ಮೇಲ್ಸೇತುವೆ ಬಂದ್, ವಾಹನ ಸವಾರರಿಗೆ ಎಚ್ಚರಿಕೆ

May 2, 2026
ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

ವಿಮಾನ ಪ್ರಯಾಣದ ಭಯ ಬಿಚ್ಚಿಟ್ಟ ಆಮೀರ್ ಖಾನ್: “ನನಗೆ ಏನಾದರೂ ಆದ್ರೆ ….

May 2, 2026
ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

ಖಮೇನಿ ಆರೋಗ್ಯದ ಬಗ್ಗೆ ವದಂತಿಗಳಿಗೆ ತೆರೆ:  ಇರಾನ್ ಸ್ಪಷ್ಟನೆ

May 2, 2026
Next Post

ಬಾಲಕಿ ಕೊಲೆ ಪ್ರಕರಣಕ್ಕೆ ಸ್ಪೋಟಕ ತಿರುವು

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada