• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Big Boss: ‘ಬಿಗ್​ ಬಾಸ್​ ಕನ್ನಡ ಸೀಸನ್ 12’ ​ ಸ್ಟುಡಿಯೋಸ್​ಗೆ ಬೀಗ..!!

ಪ್ರತಿಧ್ವನಿ by ಪ್ರತಿಧ್ವನಿ
October 7, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋಗೆ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ನೋಟಿಸ್ ನೀಡಲಾಗಿತ್ತು. ಜಾಲಿವುಡ್ ಸ್ಟುಡಿಯೋದಲ್ಲಿ ಬಿಗ್ ಬಾಸ್ ಕಾರ್ಯಕ್ರಮ ನಡೆಯುತ್ತಿದ್ದು, ಸ್ಟುಡಿಯೋಗೆ ಬೀಗ ಹಾಕಲಾಗಿದೆ. ರಾಮನಗರ ತಹಶೀಲ್ದರ್ ತೇಜಸ್ವಿನಿ ಅವರ ಅಧಿಕಾರಿಗಳು ತೆರಳಿ ಬೀಗ ಹಾಕಿದ್ದಾರೆ.

ADVERTISEMENT

ಬೆಂಗಳೂರು ದಕ್ಷಿಣ ಜಿಲ್ಲಾಡಳಿತ ಅಧಿಕಾರಿಗಳು ಜಾಲಿವುಡ್​​ ಸ್ಟುಡಿಯೋಸ್ ಆ್ಯಂಡ್ ಎಂಟರ್ಟೈನ್ಮೆಂಟ್ ಪ್ರೈವೆಟ್ ಲಿಮಿಡೆಟ್ ಕಂಪನಿಗೆ ಬೀಗ ಹಾಕಿದ್ದಾರೆ. ಬಿಡದಿ ಕೈಗಾರಿಕಾ ಪ್ರದೇಶದಲ್ಲಿ ಜಾಲಿವುಡ್​ ಸ್ಟುಡಿಯೋಸ್​ ಇದೆ. ಪರಿಸರ ನಿಯಮ ಉಲ್ಲಂಘನೆ ಆರೋಪದಡಿಯಲ್ಲಿ ಅಧಿಕಾರಿಗಳು ಬೀಗ ಹಾಕಿದ್ದಾರೆ. ರಾಮನಗರ ತಹಶೀಲ್ದಾರ್​ ಹಾಗೂ ಪೊಲೀಸರ ಸಮ್ಮುಖದಲ್ಲಿ ಬೀಗ ಹಾಕಲಾಗಿದೆ.

ಇದೇ ಸ್ಟುಡಿಯೋದಲ್ಲಿ ‘ಬಿಗ್ ಬಾಸ್ ಕನ್ನಡ ಸೀಸನ್ 12’ ರಿಯಾಲಿಟಿ ಶೋ ನಡೆಯುತ್ತಿದೆ. 17 ಮಂದಿ ಸ್ಪರ್ಧಿಗಳು ಬಿಗ್ ಬಾಸ್ ಮನೆಯಲ್ಲಿ ಇದ್ದಾರೆ. ನೂರಾರು ತಂತ್ರಜ್ಞರು ಈ ರಿಯಾಲಿಟಿ ಶೋಗಾಗಿ ಕೆಲಸ ಮಾಡುತ್ತಿದ್ದಾರೆ. ಜಾಲಿವುಡ್ ಸ್ಟುಡಿಯೋದಿಂದ ಸರಿಯಾದ ರೀತಿಯಲ್ಲಿ ತಾಜ್ಯ ಸಂಸ್ಕರಣೆ ಮತ್ತು ವಿಲೇವಾರಿ ಆಗಿಲ್ಲ ಎಂಬ ಆರೋಪ ಇದೆ. ಆದ್ದರಿಂದ ಬೀಗ ಹಾಕಲಾಗಿದ್ದು, ಬಿಗ್ ಬಾಸ್ ಶೋ ಬಂದ್ ಆಗುವ ಸೂಚನೆ ಕಾಣಿಸಿದೆ.

ಬಿಗ್ ಬಾಸ್ ಮನೆಗೆ ದೊಡ್ಡ ಸಂಕಷ್ಟ ಎದುರಾಗಿದೆ. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ನೀಡಿದ ನೋಟಿಸ್ ಅನ್ನು ಜಾಲಿವುಡ್ ಮಾನೇಜ್ಮೆಂಟ್ ಸ್ವೀಕರಿಸಿದೆ. ಸ್ಟುಡಿಯೋದಿಂದ ಜನರನ್ನ ಕಳುಹಿಸುವಂತೆ ತಹಶೀಲ್ದಾರ್​ ಸೂಚಿಸಿದ್ದಾರೆ. ಅದಕ್ಕಾಗಿ ಸಂಜೆ 7.30ರವರೆಗೆ ಸಮಯ ನೀಡಲಾಗಿದೆ. ಬಿಗ್ ಬಾಸ್ ಸ್ಪರ್ಧಿಗಳು ಕೂಡ ಹೊರಬಂದರೆ ರಿಯಾಲಿಟಿ ಶೋ ಸ್ಥಗಿತಗೊಳ್ಳಲಿದೆ.

ಈ ಮೊದಲು 2021ರಲ್ಲಿ ಕೊರನಾ ವೈರಲ್ ಹೆಚ್ಚಾದಾಗ ಕೂಡ ‘ಬಿಗ್ ಬಾಸ್ ಕನ್ನಡ’ ರಿಯಾಲಿಟಿ ಶೋ ಅರ್ಧಕ್ಕೆ ನಿಲ್ಲಿಸಲಾಗಿತ್ತು. ಅದೇ ರೀತಿ ಈಗ ಕಾನೂನಿನ ಉಲ್ಲಂಘನೆ ಕಾರಣದಿಂದ ಬಿಗ್ ಬಾಸ್ ಕಾರ್ಯಕ್ರಮಕ್ಕೆ ಸಂಕಷ್ಟ ಬಂದಿದೆ. ಈ ಬಗ್ಗೆ ‘ಕಲರ್ಸ್ ವಾಹಿನಿ’ ಇನ್ನಷ್ಟೇ ಪ್ರತಿಕ್ರಿಯೆ ನೀಡಬೇಕಿದೆ.

Tags: Big boss kannadabigg boss kannada season 12bigg boss kannada season 12 colorsbigg boss kannada season 12 episodebigg boss kannada season 12 episodesbigg boss kannada season 12 hostbigg boss kannada season 12 housebigg boss kannada season 12 kiccha sudeepbigg boss kannada season 12 promobigg boss kannada season 12 updatebigg boss season 12 kannadabigg boss season 12 kannada contestantsbigg boss season 12 updates kannadaCocroch Sudheepjollywoodkannada bigg boss season 12Kiccha sudheepramanagaraTahasildharTejaswini
Previous Post

Big Breaking: ಹೆಚ್ ಡಿ ದೇವೇಗೌಡ ಆರೋಗ್ಯದಲ್ಲಿ ಏರುಪೇರು..!!

Next Post

Priyanka Kharge: ಏಳು ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ-ಪ್ರಿಯಾಂಕ್ ಖರ್ಗೆ ಹರ್ಷ

Related Posts

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?
Top Story

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ಗ್ಯಾರಂಟಿ ಬಲದ ಮೇಲೆ ಅಧಿಕಾರಕ್ಕೆ ಬಂದಿರುವ ರಾಜ್ಯ ಕಾಂಗ್ರೆಸ್‌ ಸರ್ಕಾರ ಇದೀಗ ಯೋಜನೆಯ ಫಲಾನುಭವಿಗಳಿಗೆ ಶಾಕ್‌ ನೀಡಲು ಮುಂದಾಗಿದೆ. ಪಂಚ ಗ್ಯಾರಂಟಿಗಳಿಂದ ರಾಜ್ಯದ ಬೊಕ್ಕಸ...

Read moreDetails
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

 ‘ಟಾಕ್ಸಿಕ್’ ಟೀಸರ್ ವಿವಾದಕ್ಕೆ ಯಶ್ ತಾಯಿ ಸ್ಪಷ್ಟನೆ ಇದು !

May 25, 2026
ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

ಕಾಂಗ್ರೆಸ್‌ ವೈಫಲ್ಯಗಳಿಂದ ಗೆಲ್ತೀವಿ ಎಂಬ ಭ್ರಮೆಯಿಂದ ಹೊರಬನ್ನಿ : ಬಿಜೆಪಿ ನಾಯಕರಿಗೆ ನಿತಿನ್‌ ನಬಿನ್‌ ಸಂಘಟನೆಯ ಪಾಠ..!

May 24, 2026
Next Post

Priyanka Kharge: ಏಳು ಜಿಲ್ಲೆಗಳಿಗೆ ರಾಷ್ಟ್ರೀಯ ಪ್ರಶಸ್ತಿ-ಪ್ರಿಯಾಂಕ್ ಖರ್ಗೆ ಹರ್ಷ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada