• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಸಿನಿಮಾ

ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ

ಪ್ರತಿಧ್ವನಿ by ಪ್ರತಿಧ್ವನಿ
April 14, 2026
in ಸಿನಿಮಾ
0
ಬಿಗ್‌ಬಾಸ್ ರಕ್ಷಿತಾ ಶೆಟ್ಟಿ ಹೊಸ ಹೆಜ್ಜೆ: ‘ಪಟಾಕಿ ಕಿಚನ್’ ಆರಂಭ
Share on WhatsAppShare on FacebookShare on Telegram

ಬಿಗ್‌ಬಾಸ್ ಸೀಸನ್‌ 12ರಲ್ಲಿ ರನ್ನರ್ ಅಪ್ ಆಗಿ ಜನಮನ ಗೆದ್ದ ರಕ್ಷಿತಾ ಶೆಟ್ಟಿ ಇದೀಗ ಹೊಸ ಉದ್ಯಮಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಊರಿನಲ್ಲಿ ‘ಪಟಾಕಿ ಕಿಚನ್’ ಎಂಬ ಅಡುಗೆ ಕೇಂದ್ರವನ್ನು ಆರಂಭಿಸಿ, ತಮ್ಮ ಕನಸನ್ನು ನನಸಾಗಿಸಿಕೊಂಡಿದ್ದಾರೆ.ನಟನೆ, ಸರಳ ಭಾಷೆ ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಜನಪ್ರಿಯತೆ ಪಡೆದ ರಕ್ಷಿತಾ, ಇದೇ ಹಿನ್ನೆಲೆ ಬಿಗ್‌ಬಾಸ್‌ಗೆ ಪ್ರವೇಶಿಸಿ ಗಮನಸೆಳೆದಿದ್ದರು. ಇದೀಗ ತಮ್ಮ ಯೂಟ್ಯೂಬ್‌ ಚಾನೆಲ್ ಮೂಲಕ ‘ಪಟಾಕಿ ಕಿಚನ್’ ಉದ್ಘಾಟನೆಯ ವಿಡಿಯೋವನ್ನು ಹಂಚಿಕೊಂಡಿದ್ದಾರೆ. ಈ ವೇಳೆ, “ಇನ್ನು ಮುಂದೆ ನಮ್ಮ ಕುಟುಂಬದ ಎಲ್ಲರೂ ಇಲ್ಲಿಯೇ ಅಡುಗೆ ಮಾಡುತ್ತೇವೆ” ಎಂದು ಅವರು ತಿಳಿಸಿದ್ದಾರೆ.

ADVERTISEMENT
Podcast with Dr. Ananth Bhandary S. | Opthalmology | ಕಣ್ಣಿನ ಆರೋಗ್ಯ ಕಾಪಾಡೋದು ಬಹಳ ಮುಖ್ಯ,.#pratidhvani

ಉದ್ಘಾಟನಾ ಸಮಾರಂಭಕ್ಕೆ ಬಿಗ್‌ಬಾಸ್‌ನ ಸಹಪಾಠಿ ರಘು ಕೂಡ ಆಗಮಿಸಿದ್ದು, ಇಬ್ಬರ ಸ್ನೇಹ ಮತ್ತೊಮ್ಮೆ ಗಮನ ಸೆಳೆದಿದೆ. ರಕ್ಷಿತಾ ಅವರು ರಘುವನ್ನು ತಮ್ಮ ಅಣ್ಣ ಎಂದು ಕರೆದು, ಬಿಗ್‌ಬಾಸ್ ಮನೆಯಲ್ಲಿ ಆರಂಭವಾದ ಸ್ನೇಹ ಈಗ ಮತ್ತಷ್ಟು ಗಟ್ಟಿಯಾಗಿರುವುದನ್ನು ತೋರಿಸಿದರು. ರಘು ಜೊತೆಗೂಡಿ ಟೇಪ್ ಕತ್ತರಿಸುವ ಮೂಲಕ ಕಿಚನ್‌ನ್ನು ಉದ್ಘಾಟಿಸಲಾಯಿತು.

https://youtube.com/live/c8_aL2bILIg

ವಿಶೇಷವೆಂದರೆ, ‘ಪಟಾಕಿ ಕಿಚನ್’ನಲ್ಲಿ ಮಣ್ಣಿನ ಪಾತ್ರೆಗಳು ಹಾಗೂ ನೈಸರ್ಗಿಕ ವಸ್ತುಗಳನ್ನು ಬಳಸಿ ಅಡುಗೆ ಮಾಡುವ ವ್ಯವಸ್ಥೆ ಮಾಡಲಾಗಿದೆ. ಮರದ ಹಲಗೆಗಳಿಂದ ನಿರ್ಮಿಸಲಾದ ಈ ಕಿಚನ್‌ ಗ್ರಾಮೀಣ ಸೊಗಡನ್ನು ಹೊತ್ತು ತರುತ್ತಿದೆ. ಮೊದಲ ಅಡುಗೆಯನ್ನು ರಘು ಮಾಡಿದ್ದು ಗಮನಾರ್ಹ.ಬಿಗ್‌ಬಾಸ್ ಮನೆಯಲ್ಲಿ ಇದ್ದಾಗಲೇ ಕಿಚನ್ ಆರಂಭಿಸುವ ಕನಸನ್ನು ವ್ಯಕ್ತಪಡಿಸಿದ್ದ ರಕ್ಷಿತಾ, ಇದೀಗ ಅದನ್ನು ಸಾಕಾರಗೊಳಿಸಿರುವುದು ಅವರ ಅಭಿಮಾನಿಗಳಿಂದ ಪ್ರಶಂಸೆಗೆ ಪಾತ್ರವಾಗಿದೆ.

Tags: bigg boss kannadakannada newsNew BusinessPataki KitchenpratidavaniraghuRakshitha shettysandalwoodYouTube
Previous Post

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

Next Post

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

Related Posts

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ
ಸಿನಿಮಾ

ರಾಮಾಯಣ ಹೇಳಿಕೆಗೆ ನಟ ಪ್ರಕಾಶ್ ರಾಜ್ ವಿರುದ್ಧ ಆಕ್ರೋಶ: ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ

by ಪ್ರತಿಧ್ವನಿ
April 16, 2026
0

ನಟ ಪ್ರಕಾಶ್ ರಾಜ್ ಅವರ ಹೇಳಿಕೆ ಮತ್ತೊಮ್ಮೆ ವಿವಾದಕ್ಕೆ ಕಾರಣವಾಗಿದೆ. ರಾಜಕೀಯ ಹಾಗೂ ಸಾಮಾಜಿಕ ವಿಚಾರಗಳಲ್ಲಿ ಮುಕ್ತವಾಗಿ ಅಭಿಪ್ರಾಯ ವ್ಯಕ್ತಪಡಿಸುವ ಅವರು, ಈ ಬಾರಿ ರಾಮಾಯಣ ಕುರಿತು...

Read moreDetails
‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

‘ಕೆಡಿ’ ಚಿತ್ರಕ್ಕೆ ಸೆನ್ಸಾರ್ ಅಡೆತಡೆ: ಕೇಂದ್ರ ಮಂಡಳಿ ವಿರುದ್ಧ ಅನ್ಯಾಯ ಆರೋಪ

April 14, 2026
‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

‘ಕೋಟಿಗೊಬ್ಬ’ ರಿ-ರಿಲೀಸ್: ಮೊದಲ ದಿನದ ಕಲೆಕ್ಷನ್ ಎಷ್ಟು?

April 12, 2026
ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

ಖ್ಯಾತ ಗಾಯಕಿ ಆಶಾ ಭೋಂಸ್ಲೆ ವಿಧಿವಶ

April 12, 2026
ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

ಗಾಯಕಿ ಆಶಾ ಭೋಂಸ್ಲೆ ಆಸ್ಪತ್ರೆಗೆ ದಾಖಲು: ಆರೋಗ್ಯದ ಬಗ್ಗೆ ಕುಟುಂಬ ಸ್ಪಷ್ಟನೆ

April 12, 2026
Next Post
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada